Site icon Ullalavani

ಕುತ್ತಾರು:ಮೂರು ತಿಂಗಳ ಉಚಿತ ಟೈಲರಿಂಗ್ ತರಬೇತಿ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುತ್ತಾರು : ಪಾಲಿಟೆಕ್ನಿಕ್‍ಗಳ ಮೂಲಕ ಸಮುದಾಯದ ಅಭಿವೃದ್ಧಿ ಕರ್ನಾಟಕ ಪಾಲಿಟೆಕ್ನಿಕ್ ಮಂಗಳೂರು ಹಾಗೂ ಆದರ್ಶ ಮಹಿಳಾ ಮಂಡಲ ಸಂತೋಷ್ ನಗರ ಕುತ್ತಾರು ಇವುಗಳ ಜಂಟಿ ಆಶ್ರಯದಲ್ಲಿ ಸಂತೋಷ್ ನಗರದಲ್ಲಿ ನಡೆಯುವ 3 ತಿಂಗಳ ಉಚಿತ ಟೈಲರಿಂಗ್ ತರಬೇತಿಯನ್ನು ಕರ್ನಾಟಕ ಪಾಲಿಟೆಕ್ನಿಕ್ ಆಂತರಿಕ ಸಂಯೋಜಕ ಸುಶಾಂತ್ ಇತ್ತೀಚೆಗೆ ಉದ್ಘಾಟಿಸಿದರು.

ಸಮುದಾಯ ಅಭಿವೃದ್ಧಿ ಅಧಿಕಾರಿ ಸುಧೀರ್, ಆದರ್ಶ ಮಹಿಳಾ ಮಂಡಲದ ಅಧ್ಯಕ್ಷೆ ಸುಹಾಸಿನಿ ಬಬ್ಬುಕಟ್ಟೆ, ತರಬೇತಿದಾರರಾದ ನಳಿನಾಕ್ಷಿ ಉಪಸ್ಥಿತರಿದ್ದರು.

Exit mobile version