ಸನ್ನಿ ಲಿಯೋನ್ ಅಭಿನಯದ ಚಿತ್ರ ನೋಡೋದು ಎಂದರೆ ಸಾಕು ಪಟ್ಟೆ ಹುಡುಗರಿಗೆ ಅದು ಎಲ್ಲಿಲ್ಲದ ಹುಚ್ಚು. ಮಾದಕ ನಟಿ, ವೆರಿ ಸೆಕ್ಸ್ ಆಂಡ್ ಗ್ಲಾಮರಸ್ ಚೆಲುವೆ ಇದೀಗ ತಾಯಿಯಾಗುವ ಬಯಕೆಯನ್ನು ಎಲ್ಲರ ಮುಂದೆ ಬಿಚ್ಚಿದ್ದಾಳೆ.
ಮಾಧ್ಯಮವೊಂದರಲ್ಲಿ ಮಾತಾನಾಡಿಕೊಳ್ಳುತ್ತ ಸನ್ನಿ ಪ್ರತಿಯೊಂದು ನಟ ನಟಿಯರಿಗೂ ಕೂಡ ಅವರದೇ ಆದ ಖಾಸಗಿ ಜೀವನವಿರುತ್ತದೆ ಅದನ್ನು ಅನುಭವಿಸಬೇಕು ಅದರಂತೆ ನಾನು ಮತ್ತು ನನ್ನ ಗಂಡ ಡೆಸಿಯಲ್ ವೇಬರ್ ತಂದೆ ತಾಯಿ ಪಟ್ಟ ಪಡೆದುಕೊಳ್ಳಲು ಸಿದ್ಧರಾಗುತ್ತಿದ್ದೇವೆ ಎಂದು ಹೇಳಿದ್ದಾಳೆ.
ಈಕೆ ಮಾತನ್ನು ಕೇಳಿ ಆದೆಷ್ಟೋ ಸಿನಿಮಾ ನಿರ್ಮಾಪಕ ಎದೆಯಲ್ಲಿ ಢವ ಢವ ಶುರುವಾಗಿದೆ. ಬಿಚ್ಚಲೇ ಗೌರಮನಂತೆ ಎಲ್ಲವನ್ನು ಚಿಚ್ಚಿಹಾಕಿ ತನ್ನ ಮೈಮಾಟದ ಜೊತೆಗೆ ಅದ್ಬೂತ ಅಭಿನಯದ ಮೂಲಕ ಪಟ್ಟೆ ಹುಡುಗರ ಕನಸಿನ ರಾಣಿಯಾಗಿರುವ ಸನ್ನಿ ಲಿಯೋನ್ ಸದ್ಯ ಅಭಿನಯಿಸದಿದ್ದರೆ ಮಾತ್ರ ಅಭಿಮಾನಿಗಳಿಗೆ ಮಾತ್ರ ಇದು ಸಹಿಸಲಾಗದ ನೋವು.
ಸನ್ನಿ ಲಿಯೋನ್ ಅಭಿನಯದ ಚಿತ್ರಗಳಿಗೆ ಬೇಡಿಕೆ ಇರುವುದರಿಂದ ಆಕೆಯನ್ನು ನಂಬಿಕೊಂಡು ಚಿತ್ರ ಮಾಡಲೆಂದು ಹೊರಟಿರುವ ಆದೆಷ್ಟೋ ನಿರ್ಮಾಪಕ ನಿರ್ದೇಶಕರಿಗೆ ಮಾತ್ರ ಇದು ಅರಗಿಸಿಕೊಳ್ಳಲಾಗದ ಸುದ್ದಿಯೇ ಬಿಡಿ. ಅದೇನೇ ಇರಲಿ ಸನ್ನಿ ಲಿಯೋನ್ ತಾಯ್ತಾನದ ಬಯಕೆ ಈಡೇರಲಿ. ಆಕೆ ಆದಷ್ಟು ಬೇಗ ಅಮ್ಮನಾಗಲಿ……


