Share Facebook Twitter LinkedIn Pinterest Email WhatsApp ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಸಮೀಪದ ನಡುಪದವು ಬಳಿ ಗುರುವಾರ ಅಟೋ ರಿಕ್ಷಾ ಹಾಗೂ ಸ್ಕೂಟರ್ ನಡುವೆ ನಡೆದ ಡಿಕ್ಕಿಯಲ್ಲಿ ರಿಕ್ಷಾ ನಿಯಂತ್ರಣ ತಪ್ಪಿ ಉರುಳಿ ಬಿದ್ದು ನಜ್ಜುಗುಜ್ಜಾಗಿದೆ.