Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ ಬೆಳೆಸುವ ಶಿಕ್ಷಣ ಸಿಗಬೇಕು

UllalaVaniBy UllalaVaniDecember 26, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತಲಪಾಡಿ: ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ, ಸಂಸ್ಕೃತಿ ಉಳಿಸಿ ಬೆಳೆಸುವ ಶಿಕ್ಷಣ ಸಿಕ್ಕಾಗ ಅವರು ಮುಂದಿನ ದಿನಗಳಲ್ಲಿ ಈ ದೇಶಕ್ಕೆ ಕೀರ್ತಿ ತರುವ ಕೆಲಸಕ್ಕೆ ಮುಂದಾಗುತ್ತಾರೆ. ಆ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಮೌಲ್ಯಯುತ ಪರಿಪೂರ್ಣ ಶಿಕ್ಷಣ ನೀಡಿದಾಗ ಆ ವಿದ್ಯಾರ್ಥಿಗಳು ಮುಂದಕ್ಕೆ ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸುವುದರಲ್ಲಿ ಸಂಶಯವಿಲ್ಲ. ಅಂತಹ ಶಿಕ್ಷಣದ ಪ್ರಭಾವದಿಂದ ಪ್ರಪಂಚ ಭಾರತವನ್ನು ವಿಶ್ವಗುರುವಿನ ಸ್ಥಾನದಲ್ಲಿ ನೋಡುವಂತೆ ಮಾಡಿದ್ದು ಶಾರದಾ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿ ಶ್ಲಾಘನೀಯ ಎಂದು ವಿಧಾನ ಪರಿಷತ್‍ನ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅಭಿಪ್ರಾಯಪಟ್ಟರು.

ಅವರು ಶುಕ್ರವಾರ ಶಾರದಾ ವಿದ್ಯಾ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ನಡೆದ ತಲಪಾಡಿ ಕಿನ್ಯ ದೇವಿನಗರದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‍ನ ದಶಮ ಸಂಭ್ರಮ ಹಾಗೂ ಹೊನಲು ಬೆಳಕಿನ ಕ್ರೀಡೋತ್ಸವ-2015ನ್ನು ಉದ್ಘಾಟಿಸಿ ಮಾತನಾಡಿದರು.

DSC_8812

DSC_8813

DSC_8832

DSC_8834

DSC_8838

DSC_8847

DSC_8850

DSC_8862

DSC_8864

DSC_8867

DSC_8868

DSC_8895

DSC_8903

DSC_8911

DSC_8913

DSC_8914

DSC_8919

DSC_8933

DSC_8937

DSC_8947

DSC_8953

DSC_8954

DSC_8967

DSC_8974

DSC_8976

DSC_8981

DSC_8982

DSC_8983

DSC_8985

DSC_8999ಯಾವುದೇ ದೇಶದ ಪ್ರಗತಿಯನ್ನು ಕೇವಲ ಆರ್ಥಿಕ ಅಭಿವೃದ್ಧಿಯನ್ನು ಮಾನದಂಡವಾಗಿ ಪರಿಗಣಿಸುವಂತಿಲ್ಲ. ಎಲ್ಲ ವಿಧದಲ್ಲೂ ಸಮಗ್ರ ಅಭಿವೃದ್ಧಿ ಸಾಧಿಸಿರಬೇಕು. ಆ ದಿಸೆಯಲ್ಲಿ ಭಾರತ ಪ್ರಪಂಚಕ್ಕೆ ಮಾದರಿಯಾಗಿದೆ. ನಮ್ಮ ಆಚಾರ ವಿಚಾರ ಸಂಸ್ಕಾರ ಸಂಸ್ಕ ೃತಿಗಳು ಇತರ ದೇಶಕ್ಕಿಂತ ಭಿನ್ನವಾಗಿದ್ದು ಅದಕ್ಕೆ ಯೋಗ ಶಿಕ್ಷಣ ಅಡಿಪಾಯವಾಗಿದೆ ಎಂಬುದು ಉಲ್ಲೇಖನೀಯ. ಹಾಗಾಗಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಎಲ್ಲ ವಿಧದಲ್ಲೂ ಬಹಳಷ್ಟು ಉಪಯುಕ್ತವಾಗಿದ್ದು ಸದುಪಯೋಗಪಡಿಸಿಕೊಳ್ಳಬೇಕು ಎಂದು ನುಡಿದರು.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಮಾತನಾಡಿ ಮಂಗಳೂರು ಕ್ಷೇತ್ರದಲ್ಲಿ ಶಾರದಾ ಶಿಕ್ಷಣ ಸಂಸ್ಥೆಗಳು ಸಂಸ್ಕಾರಭರಿತ ಶಿಕ್ಷಣ ಕೊಡುತ್ತಿರುವುದು ಸಮಾಜಕ್ಕೆ ಕೊಡುಗೆಯಾಗಲಿದ್ದು ಕ್ಷೇತ್ರದ ಶಾಸಕನಾಗಿ ನನಗೆ ಹೆಮ್ಮೆ ತಂದಿದೆ. ಅಂತಹ ಕಾರ್ಯಕ್ರಮಗಳು ಇತರ ಶಾಲೆಗಳಲ್ಲೂ ನಡೆಯಬೇಕು ಎಂದರು.

ಸಂಸದ ನಳಿನ್ ಕುಮಾರ್ ಕಟೀಲು, ಎಡಪದವು ಮಿಜಾರು ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವಿಜಯನಾಥ ವಿಠಲ ಶೆಟ್ಟಿ, ಯುನೈಟೆಡ್ ಟ್ರೇಡಿಂಗ್ ಆ್ಯಂಡ್ ವರ್ಕ್ ಶಾಪ್ ಲಿಮಿಟೆಡ್‍ನ ಆಡಳಿತ ನಿರ್ದೇಶಕ ಆರೂರು ಪ್ರಭಾಕರ ರಾವ್, ಉಪಾಧ್ಯಕ್ಷ ಕೆ.ಎಸ್. ಕಲ್ಲೂರಾಯ, ಕಾರ್ಯದರ್ಶಿ ಎಂ.ಎಸ್. ಶಾಸ್ತಿ ್ರ, ಟ್ರಸ್ಟಿ ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ಟ್ರಸ್ಟಿ ಸೀತಾರಾಮ್, ಡಾ. ಲೀಲಾ ಉಪಾಧ್ಯಾಯ ಹಾಗೂ ಪ್ರಾಂಶುಪಾಲೆ ಸುಷ್ಮಾ ದಿನಕರ್ ಉಪಸ್ಥಿತರಿದ್ದರು.

ಶಾರದಾ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪೆÇ್ರ.ಎಂ.ಬಿ. ಪುರಾಣಿಕ್ ಸ್ವಾಗತಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಬಗಂಬಿಲದಲ್ಲಿ “ವೀರಮ್ಮ ನಿಲಯ” ಗೃಹಪ್ರವೇಶ: ಮೇ 3ರಂದು ಪೂಜೆ ಹಾಗೂ ಸಮಾರಂಭ

By UllalaVaniMay 2, 20260

ಮಂಗಳೂರು ಸಮೀಪದ ಬಗಂಬಿಲ ಅಮೃತನಗರದಲ್ಲಿ ನೂತನವಾಗಿ ನಿರ್ಮಿಸಲಾದ “ವೀರಮ್ಮ ನಿಲಯ” ಮನೆಯ ಗೃಹಪ್ರವೇಶ ಕಾರ್ಯಕ್ರಮವು ಮೇ 3, 2026ರ ಆದಿತ್ಯವಾರ…

ಮಂಗಳೂರು: ವಿಶ್ವ ಕಾರ್ಮಿಕರ ದಿನದ ಅಂಗವಾಗಿ ಪೌರ ಕಾರ್ಮಿಕರಿಗೆ ಕಾಯಕ ಗೌರವ

May 2, 2026

ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಗೆಲುವು ಖಚಿತ: ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತ

May 2, 2026

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026
1 2 3 … 1,893 Next
Automatic YouTube Gallery

||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||

||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
Now Playing
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ...
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ ದುಸ್ಥಿತಿ ನೋಡಿ ಸ್ವಾಮಿ..?
Now Playing
ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ ದುಸ್ಥಿತಿ ನೋಡಿ ಸ್ವಾಮಿ..?
ಬಸ್ಸಿನ ಡೈಮಂಡ್ ಪ್ಲೇಟ್ ತುಂಡಾಗಿ ಅಪಾಯದ ಸ್ಥಿತಿ; ಫಿಟ್ನೆಸ್ ನೀಡಿದ ಆರ್‌ಟಿಒ ...
ಬಸ್ಸಿನ ಡೈಮಂಡ್ ಪ್ಲೇಟ್ ತುಂಡಾಗಿ ಅಪಾಯದ ಸ್ಥಿತಿ; ಫಿಟ್ನೆಸ್ ನೀಡಿದ ಆರ್‌ಟಿಒ ವಿರುದ್ಧ ಆಕ್ರೋಶ

ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ಸಿನ ಅವಸ್ಥೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version