ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ತೊಕ್ಕೊಟ್ಟು ಕಾಪಿಕಾಡು ಗಾಂಧಿನಗರದ ಶ್ರೀ ಸ್ವಾಮೀ ಈಶ್ವರಾನಂದ ಭಜನಾ ಮಂದಿರದ ನಲ್ವತ್ತೊಂದನೇ ವಾರ್ಷಿಕ ಭಜನಾ ಮಂಗಳೋತ್ಸವಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು .