Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

`ಸತ್ಯ ಮಾತಾಡ್ತೇನೆ ಅದಕ್ಕೆ ಯಾರೂ ನನ್ನನ್ನು ಕರೆಯುವುದಿಲ್ಲ’ : ಪೂಜಾರಿ

UllalaVaniBy UllalaVaniJanuary 1, 2016Updated:January 2, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ಡೆಸ್ಕ್
ಉಳ್ಳಾಲ:  `ಸತ್ಯ ಮಾತನಾಡುತ್ತೇನೆ, ಅದಕ್ಕಾಗಿ ಯಾರೂ ನನ್ನನ್ನು ಕಾರ್ಯಕ್ರಮಕ್ಕೆ ಕರೆಯುವುದಿಲ್ಲ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಹೇಳುವ ಮೂಲಕ ನೆರೆದ ಕಾಂಗ್ರೆಸ್ ಕಾರ್ಯಕರ್ತರನ್ನು ಮುಜುಗರಕ್ಕೀಡು ಮಾಡಿರುವ ಸನ್ನಿವೇಶ ಅಸೈಗೋಳಿಯ ಅಭಯಾಶ್ರಮದಲ್ಲಿ  ಶುಕ್ರವಾರ ನಡೆಯಿತು.DSC_1448 copy DSC_1450 copy

DSC_1451 copy
DSC_1412 copy

DSC_1413 copy

DSC_1419 copy

DSC_1420 copy

DSC_1422 copy

DSC_1424 copy

DSC_1426 copy

DSC_1427 copy

DSC_1428 copy

DSC_1429 copy

DSC_1430 copy

DSC_1431 copy

DSC_1432 copy

DSC_1433 copy

DSC_1434 copy

DSC_1435 copy

DSC_1437 copy

DSC_1438 copy

DSC_1444 copy

DSC_1446 copy

DSC_1447 copyಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಅಸೈಗೋಳಿಯ ಅಭಯಾಶ್ರಮ ವಾಸಿಗಳಿಗೆ ಹಣ್ಣುಹಂಪಲು ವಿತರಿಸಿ ಮಾತನಾಡಿದ ಅವರು ಸಮಾಜದಲ್ಲಿ ಸತ್ಯ ಮಾತನಾಡಿದರೆ ಒಳಿತಾಗುವುದಿಲ್ಲ ಬದಲು ಅವರು ಮೂಲೆಗುಂಪಾಗುವುದರಲ್ಲಿ ಸಂದೇಹವಿಲ್ಲ ಎಂದರು.
ಸೋತು ಸತ್ತಿದ್ದೇನೆ.  ಭಾಷಣದುದ್ದಕ್ಕೂ ಸತ್ಯವನ್ನೇ ಮಾತನಾಡುತ್ತೇನೆ. ಇದು ಪಕ್ಷದ ಕಾರ್ಯಕರ್ತರಿಗೆ ನೋವುಂಟು ಮಾಡುತ್ತದೆ.  ಬಳಿಕ ಅವರು ಹಿಂದೆಯಿಂದ ಬೈಯ್ಯುವುದೂ ಉಂಟು.  ವಿಧಾನಸಭೆಗೆ ಸಲ್ಲದವರು ಕಾರ್ಯಕ್ರಮಗಳಿಗೂ ಸಲ್ಲದಂತಾಗಿದೆ.  ಯಾವುದೇ ಕಾರ್ಯಕ್ರಮಕ್ಕೂ ನನ್ನನ್ನು ಕರೆಯುವುದನ್ನು ಬಿಟ್ಟಿದ್ದಾರೆ ಎಂದು ಹತಾಶೆ ವ್ಯಕ್ತಪಡಿಸಿದರು.

ನದಿ ತಿರುವು ಬಗ್ಗೆ ಸ್ವರ ಎತ್ತಬೇಕಿತ್ತು : ಆಶ್ರಮ ವಾಸಿಗಳಿಗೆ ನೀರಿನ ವ್ಯವಸ್ಥೆಯಿಲ್ಲ. ಇದು ಬೇಸರದ ಸಂಗತಿ.  ಕೂಡಲೇ ಶಾಸಕರು ಹಾಗೂ ಸಚಿವರು ಕ್ರಮಕೈಗೊಂಡು ಸೂಕ್ತ ವ್ಯವಸ್ಥೆಯನ್ನು  ಕಲ್ಪಿಸುವ ಭರವಸೆ ಇದೆ. ಏನೂ ಇಲ್ಲದವರಿಗೆ ಶಕ್ತಿ ಕೊಡುವಂತಹ ರಾಜಧರ್ಮದ ಕೆಲಸಕ್ಕೆ ಪ್ರೋತ್ಸಾಹ ನೀಡಬೇಕು.  ರಾಜ್ಯದುದ್ದಕ್ಕೂ ಸಂಚರಿಸಿ ನಿರಂತರ ಕಾರ್ಯಚಟುವಟಿಕೆಯಲ್ಲಿರುವ ಆರೋಗ್ಯ ಸಚಿವರು ರಾಜ್ಯದ ನಂ.1 ಸ್ಥಾನದಲ್ಲಿದ್ದಾರೆ.  ತನ್ನ ಪುತ್ರನ ಸಮಾನಾಗಿರುವ ಸಚಿವರು ಈ ಮಟ್ಟಕ್ಕೆ ಬೆಳೆದು ನಿಂತಿರುವುದು ಸಂತಸದ ವಿಚಾರ. ಆದರೆ ಸೇವಾ ಕಾರ್ಯದಲ್ಲಿರುವ ಆಶ್ರಮ ವಾಸಿಗಳಿಗೆ ನೀರಿಲ್ಲದೇ ಇರುವ ಸ್ಥಿತಿಯಲ್ಲಿ  ಕರಾವಳಿಯ ಜೀವನದಿ  ನೇತ್ರಾವತಿಯನ್ನು ತಿರುಗಿಸಲು ಹೊರಟಿರುವ ವಿರುದ್ಧ ಸ್ವರ ಎತ್ತದೇ ಇರುವುದು ಬೇಸರದ ಸಂಗತಿ.  ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲಿಯೇ ಉನ್ನತ ಹೆಸರು ಗಳಿಸಿರುವ ಸಚಿವರು ಮಂತ್ರಿ ಮಾತ್ರವಲ್ಲ ಮುಂದೆ ಉನ್ನತ ಸ್ಥಾನಕ್ಕೆ  ಹೋಗುವುದು  ಸತ್ಯ. ಅದರ ನಡುವೆ ನದಿ ತಿರುವು ಯೋಜನೆ ನಿಲ್ಲಿಸಿದಲ್ಲಿ ಅವರು ಹುಟ್ಟಿದ ಊರಿಗೆ ಮಾಡುವ ದೊಡ್ಡ ಸಾಧನೆ ಎಂದರು.

ಈ ವೇಳೆ  ಸಮಾಜದಲ್ಲಿ ಶಾಂತಿ, ಪ್ರೀತಿ, ಸಹೋದರತೆಯಿಂದ ಬಾಳುವ ಪ್ರತಿಜ್ಞೆಯನ್ನು  ಪೂಜಾರಿಯವರು ಆಶ್ರಮ ವಾಸಿಗಳು ಮತ್ತು ನೆರೆದ ಕಾರ್ಯಕರ್ತರಲ್ಲಿ ಹಾಕಿಸಿದರು.

ಈ ಸಂದರ್ಭ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಚಂದ್ರಹಾಸ್ ಕರ್ಕೇರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎ.ಸಿ.ಭಂಡಾರಿ, ಎನ್.ಎಸ್.ಕರೀಂ,  ಮುಖಂಡರಾದ ಸದಾಶಿವ ಉಳ್ಳಾಲ್, ತಾರನಾಥ್ ಶೆಟ್ಟಿ, ಅರುಣ್ ಕುವೆಲ್ಲೋ , ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದಿನೇಶ್ ರೈ,  ಅಂಬ್ಲಮೊಗರು ಪಂ.ಅಧ್ಯಕ್ಷ  ರಫೀಕ್ ಅಂಬ್ಲಮೊಗರು, ಬೋಳಿಯಾರು ಪಂ.ಅಧ್ಯಕ್ಷ ಅಬ್ದುಲ್ ಜಬ್ಬಾರ್,  ಬೆಳ್ಮ ಪಂ ಉಪಾಧ್ಯಕ್ಷ ಅಬ್ದುಲ್ ಸತ್ತಾರ್, ಕಿನ್ಯಾ ಪಂ. ಉಪಾಧ್ಯಕ್ಷ ಸಿರಾಜ್ ಕಿನ್ಯಾ, ಕೊಣಾಜೆ ಪಂಚಾಯಿತಿ ಉಪಾಧ್ಯಕ್ಷೆ  ಲಲಿತಾ.ಯಸ್.ರಾವ್, ಸದಸ್ಯ ಮಹಮ್ಮದ್,  ಬೆಳ್ಮ ಪಂ. ಮಾಜಿ ಸದಸ್ಯ  ಯೂಸುಫ್ ಬಾವಾ ಮೊದಲಾದವರು ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

By UllalaVaniMarch 6, 20260

ಉಳ್ಳಾಲ; ಇಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! ಹತ್ತಿಪ್ಪತ್ತು ಜನ ನಾಗರಿಕರು ಸೇರಿ ತಮಗೆ ಇರುವ ಆತಂಕ ತೋಡಿಕೊಂಡರೆ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

March 5, 2026

ಇರಾನ್ ದಾಳಿ; ಮೂವರು ಭಾರತೀಯರು ಸಾವು…!

March 5, 2026
1 2 3 … 1,825 Next
Automatic YouTube Gallery

Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!

ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ತೊಕ್ಕೊಟ್ಟು ಒಳಪೇಟೆಯಲ್ಲಿ ಮಾ.8ರಂದು ಶುಭಾರಂಭ

ಗ್ರಾಹಕರಿಗಾಗಿ ಬಿಗ್ ಕಾಂಬೋ ಆಫರ್...!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!
Now Playing
Anvith Electronics | ಆಫರ್...ಆಫರ್... ಆಫರ್... ಮಾ.8ರಂದು ಇಲ್ಲಿಗೆ ಬರ್ಲೆಬೇಕು....!
ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ...
ಪ್ರಕಾಶ್ ಜಿ ಮಾಲಕತ್ವದ ಅನ್ವಿತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಆರಂಭ; ತೊಕ್ಕೊಟ್ಟು ಒಳಪೇಟೆಯಲ್ಲಿ ಮಾ.8ರಂದು ಶುಭಾರಂಭ

ಗ್ರಾಹಕರಿಗಾಗಿ ಬಿಗ್ ಕಾಂಬೋ ಆಫರ್...!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
Now Playing
ಸೌಹಾರ್ದ ಇಫ್ತಾರ್ ಕೂಟ; ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ...
ಯೆನೆಪೋಯ ಸಮೂಹ ಸಂಸ್ಥೆಯ ವತಿಯಿಂದ ಜಪ್ಪಿನಮೊಗರಿನ ಯೆನೆಪೋಯ ಸ್ಕೂಲ್‌ನಲ್ಲಿ ಸೌಹಾರ್ದ ಇಫ್ತಾರ್ ಕೂಟ; ಡಾ.ಯೆನೆಪೊಯ ಅಬ್ದುಲ್ಲಾ ಕುಂಞ ನೇತೃತ್ವದಲ್ಲಿ ಕಾರ್ಯಕ್ರಮ

ಸೌಹಾರ್ದ ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ರು ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Yenepoya #School #iftharspecial #ifthar #ullala #utkhader
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d