Site icon Ullalavani

ಬೆಳ್ಮ: ರಸ್ತೆ ಶಿಲಾನ್ಯಾಸ ಕಾರ್ಯಕ್ರಮ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಬೆಳ್ಮ: ಸಚಿವ ಯು.ಟಿ ಖಾದರ್ ಅನುದಾನದಿಂದ ಬೆಳ್ಮ ಗ್ರಾಮದ ರೆಂಜಾಡಿ ಬಡಕಬೈಲ್‍ನ ರಸ್ತೆ ಶಿಲಾನ್ಯಾಸವನ್ನು ಬೆಳ್ಮ ಗ್ರಾ.ಪ ಅಧ್ಯಕ್ಷ ವಿಜಯ ಕೃಷ್ಣಪ್ಪರವರು ಶುಕ್ರವಾರ ನೆರವೇರಿಸಿದರು.

ಜಿ.ಪಂ ಸದಸ್ಯ ಎನ್.ಎಸ್ ಕರೀಂ, ಬೆಳ್ಮ ಗ್ರಾ.ಪ ಉಪಾಧ್ಯಕ್ಷ ಸಿ.ಎಂ ಸತ್ತಾರ್, ಮಾಜಿ ಅಧ್ಯಕ್ಷ ಯಸೂಫ್ ಬಾವ, ಸದಸ್ಯರಾದ ಅಬ್ದುಲ್ ರಝಾಕ್ ಕನೆಕ್ಕೆರೆ, ಸತೀಶ್ ಕುಮಾರ್, ಭವಾನಿ, ಕಬೀರ್.ಡಿ, ಎಂ.ಎಂ ಅಬ್ದುಲ್ಲ, ಮುನ್ನೂರು ಗ್ರಾ.ಪ ಮಾಜಿ ಅಧ್ಯಕ್ಷ ಅಬ್ದುಲ್ ರಹ್ಮಾನ್, ಮಾಜಿ ತಾಲೂಕು ಪ.ಸದಸ್ಯ ಸತ್ತಾರ್, ಸ್ಥಳೀಯರಾದ ಹುಸೈನ್ ಬಡಕಬೈಲ್, ಬಾವ, ರವೂಫ್ ರೆಂಜಾಡಿ, ಅಶ್ರಫ್ ಮುಂತಾದವರು ಈ ಸಂದರ್ಭ ಉಪಸ್ಥಿತರಿದರು.

Exit mobile version