Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಕುತ್ತಾರು: ಪ್ಲಾಸ್ಟಿಕ್ ರಾಶಿಯನ್ನು ಶುಚಿಗೊಳಿಸಿದ ಪಂಚಾಯಿತಿ ಅಧ್ಯಕ್ಷೆ

UllalaVaniBy UllalaVaniJanuary 9, 2016Updated:January 9, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕುತ್ತಾರು: ದಿನನಿತ್ಯ ವಾಹನ ಸವಾರರಿಗೆ ಅಲ್ಲಿಂದ ಹಾದುಹೋಗುವುದು ತೀರಾ ಕಷ್ಟ, ಪಾದಚಾರಿಗಳಿಗಂತೂ ಹೋಗುವುದೇ ಅಸಾಧ್ಯ. ಆದರೂ ಮೂಗುಮುಚ್ಚಿಕೊಂಡೇ ಮುಂದೆ ಸಾಗುವ ಅನಿವಾರ್ಯತೆ ಎಲ್ಲರಿಗೂ ಇದೆ.

ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕುತ್ತಾರು ಪ್ರದೇಶದಲ್ಲಿ ವಸತಿ ಸಂಕೀರ್ಣಗಳು, ವಾಣಿಜ್ಯ ಕಟ್ಟಡಗಳು , ಅಂಗಡಿ, ಮನೆ ಎಲ್ಲವೂ ಅಧಿಕ ಸಂಖ್ಯೆಯಲ್ಲಿ ತಲೆ ಎತ್ತಿನಿಂತಿದೆ. ಆದರೆ ವಿಪರ್ಯಾಸವೆಂದರೆ ಅಷ್ಟೂ ಕಟ್ಟಡಗಳಲ್ಲಿನ ಜನ ಉಪಯೋಗಿಸಿ ಬಿಸಾಡಿದ ಸೊತ್ತುಗಳಿಗೆ ಮುಕ್ತಿ ದೊರಕಿಸಲು ಯಾವುದೇ ವ್ಯವಸ್ಥೆಯಿಲ್ಲ. ಸಂಬಂಧಪಟ್ಟ ಪಂಚಾಯಿತಿ ಕೂಡಾ ಸರಕಾರದ ಅನುದಾನವಿಲ್ಲವೆಂದು ಕೈಚೆಲ್ಲಿ ನಿಂತಿದೆ.

DSC_6880

DSC_6882

DSC_6883

DSC_6884

DSC_6888

DSC_6893

DSC_6896

DSC_6898

DSC_6903

DSC_6906

DSC_6910

DSC_6912ಇದನ್ನು ಸವಾಲಾಗಿ ಸ್ವೀಕರಿಸಿದ ಮುನ್ನೂರು ಪಂಚಾಯಿತಿ ಅಧ್ಯಕ್ಷೆ ರೂಪಾ.ಆರ್.ಶೆಟ್ಟಿ ಅವರು ಹಲವು ಸಮಯದಿಂದ ಕುತ್ತಾರು ಜಂಕ್ಷನ್ನಿನಲ್ಲಿ ಎಚ್ಚರಿಕೆ ಫಲಕವಿದ್ದರೂ ತುಂಬಿದ್ದ ಕಸದ ರಾಶಿಯನ್ನು ಖುದ್ದು ತಾವೇ ಶುಚಿಗೊಳಿಸಲು ಮುಂದಾಗಿರುವ ಪ್ರಸಂಗ ಇತ್ತೀಚೆಗೆ ನಡೆಯಿತು. ನಾಲ್ಕು ವಸತಿ ಸಂಕೀರ್ಣಗಳು, ದೇವಸ್ಥಾನ , ಟೈಲ್ಸ್ ಕಾರ್ಖಾನೆ, ಶಾಲೆ ಇರುವ ಕುತ್ತಾರು ಜಂಕ್ಷನ್ನಿನ ರಸ್ತೆ ಬದಿಯಲ್ಲೇ ಕಸದ ರಾಶಿ ಬೆಟ್ಟದಂತೆ ತಲೆ ಎತ್ತಿ ನಿಂತಿದೆ. ಸ್ಥಳೀಯ ಹೊಟೇಲು, ಅಂಗಡಿ, ವಸತಿ ಸಂಕೀರ್ಣದವರು ಅಲ್ಲೇ ಪ್ಲಾಸ್ಟಿಕ್ ಚೀಲಗಳನ್ನು ಎಸೆದು ಪರಿಸರವನ್ನೇ ಮಲಿನಗೊಳಿಸಿದ್ದಾರೆ. ಹಲವಾರು ವರ್ಷಗಳಿಂದ ಇರುವ ಸಮಸ್ಯೆಗೆ ಪಂಚಾಯಿತಿ ವತಿಯಿಂದ ಹಲವು ಬಾರಿ ಎಚ್ಚರಿಕೆ ಫಲಕವನ್ನು ಹಾಕಲಾಗಿತ್ತು. ಅದನ್ನು ಗಣನೆಗೆ ತೆಗೆದುಕೊಳ್ಳದ ಜನ ಅಲ್ಲೇ ಕಸವನ್ನು ಎಸೆಯುತ್ತಲೇ ಬಂದಿದ್ದಾರೆ.

ಸದ್ಯ ಬೆಟ್ಟದಂತೆ ಇದ್ದ ಕಸದ ರಾಶಿಗೆ ಮುನ್ನೂರು ಪಂಚಾಯಿತಿ ಅಧ್ಯಕ್ಷೆ ರೂಪಾ.ಆರ್. ಶೆಟ್ಟಿ ಅವರು ಓರ್ವ ಯುವಕನ ಸಹಕಾರದೊಂದಿಗೆ ಸೇರಿಕೊಂಡು ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಗುಡಿಸಿ ಬೆಂಕಿ ಇಟ್ಟು ಪರಿಸರವನ್ನು ಶುಚಿಗೊಳಿಸಿದ್ದಾರೆ. ಜನ ಕಸದ ರಾಶಿಯಿಂದ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಪಂಚಾಯಿತಿಗೆ ಬರುವ ಅನುದಾನದಲ್ಲಿ ವಿಲೇವಾರಿ ನಡೆಸಲು ಸಾಧ್ಯವಾಗುತ್ತಿಲ್ಲ. ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅದನ್ನು ಬೆಂಕಿ ಹಾಕಿದ್ದೇವೆ. ಮುಂದೆ ಜನ ಕಸಗಳನ್ನು ಇಲ್ಲಿ ಹಾಕದಂತೆ ಎಚ್ಚರವಹಿಸಿ, ಮನೆಯಲ್ಲೇ ಅದಕ್ಕೆ ಮುಕ್ತಿ ಕಾಣಿಸಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿದಾಯತ್ ನಗರ SYS ವತಿಯಿಂದ ಮುಹಿಯ್ಯದ್ದೀನ್ ಮಾಲೆ ಆಲಾಪನೆ

October 9, 2026

ತಲಪಾಡಿ: ಸೋಶಿಯಲ್ ಟೀಮ್ ವತಿಯಿಂದ ಬಿಎಲ್ ಒ, ಬಿಎಲ್ಎ ಗಳಿಗೆ ಸನ್ಮಾನ

October 7, 2026

ಯಕ್ಷಗಾನ ಉಳಿಸಿ ಬೆಳೆಸಲು ಯುವಜನತೆ ಮುಂದಾಗಬೇಕು: ಯು.ಟಿ. ಖಾದರ್

October 7, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
ದೆಹಲಿ

ಜಂತರ್ ಮಂತರ್‌ಗೆ ಅಕ್ರಮ ಪ್ರವೇಶ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಸಿಜೆಪಿ ನಾಯಕರಿಗೆ ನ್ಯಾಯಾಂಗ ಬಂಧನ ಸಾಧ್ಯತೆ

By UllalaVaniOctober 14, 20260

ನವದೆಹಲಿ, ಅ.14 : ಜಂತರ್ ಮಂತರ್‌ನಲ್ಲಿ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ…

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಇನ್ಮುಂದೆ ‘ಮಂಗಳೂರು ಜಿಲ್ಲೆ’? ಮರುನಾಮಕರಣಕ್ಕೆ ಸರ್ಕಾರದ ಅಧಿಸೂಚನೆ..!

October 13, 2026

ಕಾರ್ಕಳ: ಯೂತ್ ಕಾಂಗ್ರೆಸ್ ನಾಯಕನಿಗೆ ಕೊಲೆ ಬೆದರಿಕೆ- ಆರೋಪಿಯ ಬಂಧನ

October 13, 2026

ಮತ್ತೆ ಜಂತರ್ ಮಂತರ್‌ಗೆ ನುಗ್ಗಿದ ‘ಕಾಕ್ರೋಚ್’! ಪ್ರತಿಭಟನೆಯ ಹಕ್ಕನ್ನು ರದ್ದುಗೊಳಿಸಲು ಸಾಧ್ಯವಿಲ್ಲ: ಅಭಿಜಿತ್ ದೀಪ್ಕೆ ಸಾಮಾಜಿಕ ಜಾಲತಾಣದಲ್ಲಿ ಕಿಡಿ

October 13, 2026
1 2 3 … 2,132 Next
Automatic YouTube Gallery

ಆಧಾರ್ ತಿದ್ದುಪಡಿ ಇದ್ಯಾ..? ||post office|| Aadhar card||

ಉಳಿತಾಯ ಖಾತೆಗೆ ಪೋಸ್ಟ್ ಆಫೀಸ್ ಬೆಸ್ಟ್...:ಸುಕನ್ಯಾ ಸಮೃದ್ಧಿ ಯೋಜನೆ ಮಾಹಿತಿ ಇಲ್ಲಿದೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆಧಾರ್ ತಿದ್ದುಪಡಿ ಇದ್ಯಾ..?  ||post office|| Aadhar card||
Now Playing
ಆಧಾರ್ ತಿದ್ದುಪಡಿ ಇದ್ಯಾ..? ||post office|| Aadhar card||
ಉಳಿತಾಯ ಖಾತೆಗೆ ಪೋಸ್ಟ್ ಆಫೀಸ್ ಬೆಸ್ಟ್...:ಸುಕನ್ಯಾ ಸಮೃದ್ಧಿ ಯೋಜನೆ ಮಾಹಿತಿ ...
ಉಳಿತಾಯ ಖಾತೆಗೆ ಪೋಸ್ಟ್ ಆಫೀಸ್ ಬೆಸ್ಟ್...:ಸುಕನ್ಯಾ ಸಮೃದ್ಧಿ ಯೋಜನೆ ಮಾಹಿತಿ ಇಲ್ಲಿದೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
22 ಉಪಜಾತಿಗಳ ಏಕತೆಗೆ ಬಲ: ಶ್ರೀ ನಾರಾಯಣ ಗುರು ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಪೂಜಾರಿ
Now Playing
22 ಉಪಜಾತಿಗಳ ಏಕತೆಗೆ ಬಲ: ಶ್ರೀ ನಾರಾಯಣ ಗುರು ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಪೂಜಾರಿ
ಶ್ರೀನಾರಾಯಣ ಗುರು ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಪೂಜಾರಿ ...
ಶ್ರೀನಾರಾಯಣ ಗುರು ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸದಾನಂದ ಪೂಜಾರಿ ಆಯ್ಕೆ;ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಸದಾನಂದ ಪೂಜಾರಿಗೆ ರಾಜ್ಯಮಟ್ಟದ ಸಂಘಟನಾ ಜವಾಬ್ದಾರಿ

ಸದಾನಂದ ಪೂಜಾರಿ ಆಯ್ಕೆಗೆ ಸ್ವಾಮೀಜಿಗಳು, ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿಯಿoದ ಅಭಿನಂದನೆ

📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version