Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಪರಾಧ ಸುದ್ದಿಗಳು

ಮರಳು ಆಡಂಕುದ್ರುವಿನದ್ದು, ಪರವಾನಗಿ ಒರಿಸ್ಸಾದ್ದು….!

UllalaVaniBy UllalaVaniJanuary 13, 2016Updated:January 13, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೋಟೆಕಾರು:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಟೆಕಾರಿನ ಬೀರಿಯಲ್ಲಿರುವ ವಾಣಿಜ್ಯ ತಪಾಸಣಾ ಕೇಂದ್ರಕ್ಕೆ ಘನ ಸರಕು ಮತ್ತು ಅನಧಿಕೄತ ಮರಳು ಸಾಗಾಟ ಬೃಹತ್ ಟ್ರಕ್‍ಗಳು ಕರ್ನಾಟಕದ ತಪಾಸಣಾ ಕೇಂದ್ರವೊಂದರ ನಕಲಿ ಮೊಹರನ್ನು ಹಾಕಿ ರಾಜ್ಯ ಸರಕಾರಕ್ಕೆ ರಾಯಲ್ಟಿ ಹಾಗೂ ಅಪಾರ ತೆರಿಗೆ ವಂಚಿಸುವ ಮೂಲಕ ಅಪಾರ ನಷ್ಟವೆಸಗುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದ್ದು ಅದಕ್ಕೆ ಪೂರಕವಾಗಿ ಒರಿಸ್ಸಾದ ಪರವಾನಗಿ ಹೊಂದಿರುವ ಮಂಗಳೂರಿನಿಂದ ಮರಳು ಸಾಗಿಸುತ್ತಿದ್ದ ಲಾರಿಯನ್ನು ಅ„ಕಾರಿಗಳು ಹಿಡಿದ ಬಳಿಕ ಪ್ರಕರಣಕ್ಕೆ ಇನ್ನಷ್ಟು ಪುಷ್ಠಿ ಸಿಕ್ಕಿದೆ.

12 weel trukನಂಬಲರ್ಹ ಮೂಲಗಳ ಪ್ರಕಾರ ಕಳೆದ ಜ. 7ರಂದು ಒರಿಸ್ಸಾದಿಂದ ಕೇರಳಕ್ಕೆ ಮರಳು ಸಾಗಾಟ ಮಾಡುತ್ತಿರುವುದಾಗಿ ದಾಖಲಾತಿ ಇರುವ ವಾಹನವೊಂದನ್ನು ಮಂಗಳೂರಿನ ವಾಣಿಜ್ಯ ಇಲಾಖೆ ತಪಾಸಣೆ ಆ„ಕಾರಿಗಳ ತಂಡ ಬೀರಿಯಲ್ಲಿ ತಪಾಸಣೆ ನಡೆಸಿದಾಗ ನಕಲಿ ಮೊಹರು ಸೃಷ್ಟಿಸಿ ಮರಳು ಸಾಗಾಟ ನಡೆಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆಕಾರು ವಾಣಿಜ್ಯ ಇಲಾಖೆ ತಪಾಸಣಾ„ಕಾರಿಗಳು ಕಣ್ಣು ಮುಚ್ಚಿ ಕುಳಿತರೇ ಅಥವಾ ಬೀರಿಯಲ್ಲಿ ಇರುವ ವಾಣಿಜ್ಯ ತೆರಿಗೆ ತಪಾಸಣಾ ಅ„ಕಾರಿಗಳು ಅಕ್ರಮ ಮರಳು ಸಾಗಾಟದಾರರ ಜೊತೆ ಶಾಮೀಲಾಗಿದ್ದಾರೆಯೇ ಎಂಬ ಆರೋಪ ಸಾರ್ವಜನಿಕರಿಂದ ಹಲವು ವರ್ಷಗಳಿಂದ ಕೇಳಿ ಬಂದಿದ್ದು ಜಾಣ ಕುರುಡು ಪ್ರದರ್ಶಿಸುವುದರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಗೊಮ್ಮೆ ಈಗೊಮ್ಮೆ ಒಂದು ಲಾರಿಯನ್ನು ಹಿಡಿಯುವ ಮೂಲಕ ಸಾಚಾತನ ತೋರಿಸುತ್ತಿದ್ದಾರೆ ಎಂಬ ಆರೋಪ ಇದೆ.

ಸಾರ್ವಜನಿಕರು ಅಭಿಪ್ರಾಯಪಡುವಂತೆ ಜ .7ರಂದು ಮಧ್ಯಾಹ್ನ 12.15ರ ಸಮಯದಲ್ಲಿ ಮಂಗಳೂರಿನ ವಾಣಿಜ್ಯ ತೆರಿಗೆ ತಪಾಸಣಾ ವಿಶೇಷ ತಂಡವೊಂದು ಒರಿಸ್ಸಾದಿಂದ ಕೇರಳಕ್ಕೆ ಮರಳು ಸಾಗಿಸುತ್ತಿದ್ದ ಹನ್ನೆರಡು ಚಕ್ರದ ಕೆಎ25ಡಿ9088 ನೋಂದಣಿಯ ಘನ ಟ್ರಕ್‍ನ್ನು ಕೋಟೆಕಾರು ವಾಣಿಜ್ಯ ತಪಾಸಣಾ ಕೇಂದ್ರದೆದುರು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಟ್ರಕ್ ಚಾಲಕ ಭರತ್ ಎಂಟರ್‍ಪ್ರೈಸಸ್ ಭರಮ್‍ಪುರ್, ಗಾಣಿಯಮ್, ಒರಿಸ್ಸಾ ಟ್ಯಾಕ್ಸ್ ಇನ್‍ಪೈಸ್ ಕ್ಯಾಶ್ ಕ್ರೆಡಿಟ್ ದಾಖಲಾತಿಯನ್ನು ಹಾಜರುಪಡಿಸಿದ್ದು ,ದಾಖಲಾತಿ ಜನವರಿ 5ರಂದು ವಾಹನ ಸಾಗಾಟ ಮಾಡಲು ಹಾದು ಹೋಗಿರುವಂತೆ ಮೊಹರು ಕಂಡು ಬಂದಿದ್ದು, ವಾಹನ ಚಲಾವಣೆಯ ಬಗ್ಗೆ ತನ್ನ ದಾಖಲು ಕರ್ನಾಟಕ ಗಡಿ ದಾಟಿದ ಬಗ್ಗೆ ಯಾವುದೇ ಪುರಾವೆ ಮೊಹರು ಪುರಾವೆ ಇರಲಿಲ್ಲ. ಪುಸ್ತಕದಲ್ಲಿ ದಾಖಲಾಗಿರುವ ಮೊಹರಿಗೆ ಮತ್ತು ಇಲಾಖಾ ಮೊಹರಿಗೆ ವ್ಯತ್ಯಾಸ ಕಂಡು ಬಂದಿದ್ದು ಇದರ ಹಿಂದೆ ಬೃಹತ್ ಜಾಲ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಚೆಕ್‍ಪೆÇೀಸ್ಟ್‍ನಲ್ಲಿ ಲಂಚ ಕೊಟ್ಟು ಕೇರಳಕ್ಕೆ ತಲುಪಿದರೆ ಕೇರಳ ಸರಕಾರಕ್ಕೆ ಕನಿಷ್ಠ 1800ರೂ. ತೆರಿಗೆ ಲಭಿಸುತ್ತದೆ. ಅದರಿಂದ ಕರ್ನಾಟಕ ಸರಕಾರಕ್ಕೆ ರಾಯಲ್ಟಿ ಸಿಗುತ್ತಿಲ್ಲ. ತೆರಿಗೆ ಹಣವೂ ಸಿಗದೆ ಸರಕಾರದ ಬೊಕ್ಕಸಕ್ಕೆ ದಿನಂಪ್ರತಿ ಕೋಟ್ಯಂತರ ರೂ. ನಷ್ಟವಾಗುತ್ತಿದ್ದರೂ ಅ„ಕಾರಿಗಳು ಸುಮ್ಮನಿರುವ ಹಿಂದೆ ಕಾಂಚಾಣ ಆಟವಾಡುತ್ತಿದೆ ಎಂಬ ಸಾರ್ವಜನಿಕರ ಅಭಿಪ್ರಾಯದಲ್ಲಿ ಸತ್ಯವಿದೆ.

ಆರೋಪಿ ಚಾಲಕನು ಕರ್ನಾಟಕ ರಾಜ್ಯದ ಕೋಟೆಕಾರು ತಪಾಸಣಾ ಕೇಂದ್ರದ ನಕಲಿ ಮೊಹರನ್ನು ತಯಾರಿಸಿ ದಾಖಲಾತಿಗೆ ಹಾಕಿ, ಅನ„ಕೃತವಾಗಿ ಮರಳನ್ನು ಕೇರಳಕ್ಕೆ ಸಾಗಿಸಿ ರಾಜ್ಯ ಸರಕಾರಕ್ಕೆ ಅಪಾರ ನಷ್ಟ ಮತ್ತು ಮೋಸವನ್ನು ಎಸಗಿರುವುದರ ವಿರುದ್ಧ ಕೋಟೆಕಾರು ವಾಣಿಜ್ಯ ತೆರಿಗೆ ತಪಾಸಣಾ ಅ„ಕಾರಿ ಗಂಗಾಧರ್ ರೈ ಉಳ್ಳಾಲ ಪೆÇಲೀಸ್ ಠಾಣೆಗೆ ನೀಡಿದ ದೂರಿನನ್ವಯ ಪೆÇಲೀಸರು ಟ್ರಕ್ ಮತ್ತು ಚಾಲಕನನ್ನು ದಸ್ತಗಿರಿ ನಡೆಸಿದ್ದಾರೆ.

ಕೇರಳದಲ್ಲಿ ಮರಳುಗಾರಿಕೆ ನಿಷೇಧದಿಂದ ಹೊರರಾಜ್ಯಗಳಿಂದ ಹನ್ನೆರಡು ಚಕ್ರಗಳ ವಾಹನಗಳಲ್ಲಿ ಅನ„ಕೃತ ಮರಳು ಸಾಗಾಟ ನಡೆಯುತ್ತಿದ್ದು, ಕೋಟೆಕಾರು ವಾಣಿಜ್ಯ ತೆರಿಗೆ ತಪಾಸಣಾ ಕೇಂದ್ರಕ್ಕೆ ದಿನನಿತ್ಯವೂ ಅನೇಕ ನಕಲಿ ವಾಣಿಜ್ಯ ದಾಖಲಾತಿಗಳನ್ನು ಹಾಜರುಪಡಿಸಿ ಮರಳು ಧಂಧೆಕೋರರ ಪ್ರಸಾದವನ್ನು ಪಡೆದ ಅ„ಕಾರಿಗಳು ತಪಾಸಣೆ ರಹಿತ ಸಂಚಾರಕ್ಕೆ ಅನುವು ಮಾಡಿ ಕೊಡುತ್ತಿದ್ದಾರೆ ಎಂಬ ಆರೋಪ ಜೋರಾಗಿ ಕೇಳಿ ಬರುತ್ತಿದೆ. ಅಷ್ಟಕ್ಕೂ ನಕಲಿ ಮೊಹರಿನ ಬಗ್ಗೆ ಕೋಟೆಕಾರು ವಾಣಿಜ್ಯ ಇಲಾಖೆ ತಪಾಸಣೆ ಅ„ಕಾರಿಗಳು ಜಾಗೃತರಾಗಬೇಕಾದ್ದು ಅನಿವಾರ್ಯ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತಲಪಾಡಿಯಲ್ಲಿ ಇ-ಸಿಗರೇಟ್ ಕೇಸ್: ಆರೋಪಿಯನ್ನು ಬಂಧಿಸಿದ ಪೊಲೀಸರು

March 26, 2026

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

March 25, 2026

ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರಕ್ಕೆ ಕರ್ನಾಟಕ ಬ್ಯಾಂಕ್ ವತಿಯಿಂದ ವಾಟರ್ ಡಿಸ್ಪೆನ್ಸರ್ ಕೊಡುಗೆ

March 25, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಸಾವು..!!

By UllalaVaniMarch 26, 20260

ಹೆಬ್ರಿ, ಮಾ. 26 ; ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ಹೆಬ್ರಿಯ ಬೆಳಂಜೆಯ ನಿವಾಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾತ್ವಿಕ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ತಲಪಾಡಿಯಲ್ಲಿ ಇ-ಸಿಗರೇಟ್ ಕೇಸ್: ಆರೋಪಿಯನ್ನು ಬಂಧಿಸಿದ ಪೊಲೀಸರು

March 26, 2026

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

March 25, 2026

ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರಕ್ಕೆ ಕರ್ನಾಟಕ ಬ್ಯಾಂಕ್ ವತಿಯಿಂದ ವಾಟರ್ ಡಿಸ್ಪೆನ್ಸರ್ ಕೊಡುಗೆ

March 25, 2026
1 2 3 … 1,846 Next
Automatic YouTube Gallery

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

ಕಾಪಿಕಾಡು ಶ್ರೀಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ;ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ

ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತಗಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #thokkottu #kapikad #temple #Umamaheshwari #Tulunadu #Dhrudabrahmakalasha #brahmakalasha
Show More
ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ
Now Playing
ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ
ಕಾಪಿಕಾಡು ಶ್ರೀಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ;ಮಹಾಪೂಜೆ ...
ಕಾಪಿಕಾಡು ಶ್ರೀಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ;ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ

ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಭಕ್ತಗಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #thokkottu #kapikad #temple #Umamaheshwari #Tulunadu #Dhrudabrahmakalasha #brahmakalasha
Show More
ಸಾಮಾನ್ಯ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾದವು..?
Now Playing
ಸಾಮಾನ್ಯ ಸಭೆಯಲ್ಲಿ ಯಾವೆಲ್ಲ ವಿಚಾರಗಳು ಚರ್ಚೆಯಾದವು..?
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ;ಗದ್ದಲ ಸದಸ್ಯರ ಮಧ್ಯೆ ತೀವ್ರ ವಾಗ್ವಾದ ...
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ;ಗದ್ದಲ ಸದಸ್ಯರ ಮಧ್ಯೆ ತೀವ್ರ ವಾಗ್ವಾದ

ಅಧ್ಯಕ್ಷೆ ದಿವ್ಯಾ ಎಸ್ ಶೆಟ್ಟಿ ಅವರ ನೇತೃತ್ವದಲ್ಲಿ ಸಭೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d