Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಅಪರಾಧ ಸುದ್ದಿಗಳು

ಓಮ್ನಿ ಭೀಕರ ಅಪಘಾತ: ಅರ್ಧ ಗಂಟೆ ಕಾರ್ಯಾಚರಣೆ ಬಳಿಕ ಚಾಲಕನ ಹೊರತೆಗೆದರು

UllalaVaniBy UllalaVaniJanuary 18, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರು ಬೇಲಿಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಪಂಪ್ ವೆಲ್ ಸಮೀಪದ ಪಡೀಲ್ ನಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದ್ದು, ನುಜ್ಜುಗುಜ್ಜಾದ ಕಾರೊಳಗಡೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಅರ್ಧ ಗಂಟೆಯ ಕಾಲ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ.

DSC_3818

DSC_3819

DSC_3820

DSC_3821

DSC_3822

DSC_3823

DSC_3824

DSC_3825

DSC_3826

DSC_3827

DSC_3830

DSC_3832ಮಾರಿಪಳ್ಳ ನಿವಾಸಿ ಮಹಮ್ಮದ್ (25) ಗಂಭೀರ ಗಾಯಗೊಂಡವರು. ಮಂಗಳೂರಿನಿಂದ ಮಾರಿಪಳ್ಳ ಕಡೆಗೆ ಓಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಪಡೀಲ್ ಸಮೀಪ ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆ ಬದಿಯಲ್ಲಿ ವಸತಿ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ಹಾಕಲಾಗಿದ್ದ ಕಬ್ಬಿಣದ ಬೇಲಿಗೆ ಕಾರು ಡಿಕ್ಕಿ ಹೊಡೆದಿದೆ, ಪರಿಣಾಮ ಕಾರಿನ ಎದುರು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮಹಮ್ಮದ್ ಅದರ ಒಳಗಡೆಯೇ ಸಿಲುಕಿದ್ದರು. ರಸ್ತೆಯಿಂದ ಕೆಲ ದೂರದಷ್ಟು ಕಾರು ಚಲಿಸಿದ್ದರಿಂದ ಕೆಲ ಸಮಯ ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಕುಂಬಳೆಯ ಸಿಡಿಮದ್ದು ಪ್ರದರ್ಶನ ಕಾಂiÀರ್iಕ್ರಮದಲ್ಲಿ ಭಾಗವಹಿಸಿ ಬೈಕಿನಲ್ಲಿ ಹಿಂತಿರುಗುತ್ತಿದ್ದ ಕಲ್ಲಡ್ಕ ನಿವಾಸಿಗಳಿಬ್ಬರು ರಸ್ತೆಬದಿಯಲ್ಲಿ ಕಾರಿನ ಹೆಡ್ ಲೈಟ್ ಉರಿಯುತ್ತಿರುವುದನ್ನು ಗಮನಿಸಿ ಹತ್ತಿರ ಬಂದಾಗ ಚಾಲಕ ನರಳಾಡುತ್ತಿರುವುದು ಕಂಡು ಬಂದಿದೆ. ಕೂಡಲೇ 108 ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಲ್ಲದೆ, ಸ್ಥಳೀಯರನ್ನು ಕರೆಸಿ ಕಾರೊಳಗಡೆ ಸಿಲುಕಿದ್ದ ಮಹಮ್ಮದ್ ಅವರನ್ನು ಹೊರಗೆಳೆದಿದ್ದಾರೆ. ಮಹಮ್ಮದ್ ಅವರ ಒಂದು ಕಾಲಿಗೆ ಗಂಭೀರ ಗಾಯವಾಗಿದೆ. ಮಧ್ಯರಾತ್ರಿ ಸಮಯವಾಗಿದ್ದರಿಂದ ಅಪಘಾತವನ್ನು ಯಾರೂ ಗಮನಿಸದೇ ಇದ್ದಲ್ಲಿ ಜೀವಕ್ಕೆ ಹಾನಿಯುಂಟಾಗುತ್ತಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ದೇರಳಕಟ್ಟೆ: ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ ‘ಸಮನ್ವಯ 2K26’ ವಾರ್ಷಿಕೋತ್ಸವ

By UllalaVaniMarch 7, 20260

ಉಳ್ಳಾಲ: ಸಮನ್ವಯ ಎಂಬುದು ಯಶಸ್ಸಿನ ಪ್ರಮುಖ ಆಧಾರವಾಗಿದ್ದು, ಒಬ್ಬ ವ್ಯಕ್ತಿಯ ದೃಷ್ಟಿಕೋನ ಮತ್ತು ಕನಸು ಸಮಾಜದಲ್ಲಿ ದೊಡ್ಡ ಬದಲಾವಣೆಯನ್ನು ತರಬಲ್ಲದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

March 5, 2026
1 2 3 … 1,825 Next
Automatic YouTube Gallery

|| Exclusive Audio ||ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!

ತೊಕ್ಕೊಟ್ಟು ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thokkottu #Audio
Show More
|| Exclusive Audio ||ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!
Now Playing
|| Exclusive Audio ||ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!
ತೊಕ್ಕೊಟ್ಟು ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ...
ತೊಕ್ಕೊಟ್ಟು ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thokkottu #Audio
Show More
ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ
Now Playing
ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ
ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ...
ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ

ದೀಪಪ್ರಜ್ವಲನೆಗೈದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #laxmipuja #anvitheletronics&furniture
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d