Site icon Ullalavani

ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಚರ್ಚ್‍ನಲ್ಲಿ ವಾರ್ಷಿಕ ಮಹೋತ್ಸವ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಪೆರ್ಮನ್ನೂರು: ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಚರ್ಚ್‍ನಲ್ಲಿ ವಾರ್ಷಿಕ ಮಹೋತ್ಸವದಲ್ಲಿ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ರೆ| ಡಾ| ಎಲೋಷಿಯಸ್ ಪಾವ್ಲ್ ಡಿ.ಸೋಜ ವಿಶೇಷ ಪೂಜೆ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಚರ್ಚ್‍ನ ಪ್ರಧಾನ ಧರ್ಮಗುರುಗಳಾದ ಜೆ.ಬಿ.ಸಲ್ದಾನ, ಫಾ| ರೂಪೇಶ್ ಮಾಡ್ತ, ಫಾ| ಪ್ರವೀಣ್ ಜಾಯ್ ಡಿ.ಸೋಜ ಮತ್ತಿತರರು ಉಪಸ್ಥಿತರಿದ್ದರು.

Exit mobile version