ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಉಳ್ಳಾಲ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ವಠಾರದಲ್ಲಿ 67ನೇ ಗಣರಾಜ್ಯೋತ್ಸವವನ್ನು ದರ್ಗಾ ಅಧ್ಯಕ್ಷ ಯು.ಎಸ್ ಹಂಝ ದ್ವಜಾರೋಹಣಗೈದರು.
ಖತೀಬರಾದ ಅಬ್ದುಲ್ ರವೂಫ್ ಮುಸ್ಲಿಯಾರ್‍ರವರು ದುಆಮಾಡಿದರು, ದರ್ಗಾ ಪ್ರಧಾನ ಕಾರ್ಯದರ್ಶಿ ಯು.ಟಿ ಇಲ್ಯಾಸ್, ಜತೆ ಕಾರ್ಯದರ್ಶಿ ಫಾರೂಕ್ ಮಾರ್ಗತಲೆ, ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ನಾಝಿಮ್, ಹಾಗೂ ದರ್ಗಾ ಮತ್ತು ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು.
ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.


