ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಮುಂಬೈಯ ರಂಗೋತ್ಸವ ಸಂಸ್ಥೆ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕಲರಿಂಗ್ ಮತ್ತು ಕೈಬರಹ ಸ್ಪರ್ಧೆ `ಆರ್ಟ್ ಫೆಸ್ಟ್’ನಲ್ಲಿ ಭಾಗವಹಿಸಿದ್ದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ನ ಹೃತಿಕ್ಚಂದ್’ ಅಖಿಲ ಭಾರತದಲ್ಲಿ ದ್ವಿತೀಯ ಸ್ಥಾನಿಯಾಗಿ `ಗೋಲ್ಡನ್ ಆರ್ಟ್ ಪ್ರಶಸ್ತಿ’ಯನ್ನು ಪಡೆದುಕೊಂಡಿದ್ದಾರೆ. ಇವರು ಮಾಡೂರಿನ ಚಾಂದಿನಿ ಹರೀಶ್ ಅವರ ಪುತ್ರ.



