Site icon Ullalavani

ಹಸಿರು ಹೊರೆಕಾಣಿಕೆಯ ಶೋಭಾಯಾತ್ರೆ ಮೆರವಣಿಗೆ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ಸೋಮೇಶ್ವರ ಗ್ರಾಮದ ಕೊಲ್ಯ ಶ್ರೀ ನಾಗಬ್ರಹ್ಮ ಅನ್ನಪೂರ್ಣೇಶ್ವರೀ ಕ್ಷೇತ್ರದಲ್ಲಿ ಜ. 26ರಿಂದ 30ರವರೆಗೆ ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿಯಾಗಿ ತೊಕ್ಕೊಟ್ಟು ಬಳಿಯ ಶ್ರೀ ನಾಗ ಸಾನಿಧ್ಯದಿಂದ ಶ್ರೀಕ್ಷೇತ್ರಕ್ಕೆ ಹಸಿರು ಹೊರೆಕಾಣಿಕೆಯ ಶೋಭಾಯಾತ್ರೆ ಮೆರವಣಿಗೆ ನಡೆಯಿತು ಹೊರೆಕಾಣಿಕೆಗೆ ಕೊಲ್ಯ ಶ್ರೀ ರಮಾನಂದ ಸ್ವಾಮೀಜಿ ಚಾಲನೆ ನೀಡಿದರು.

Exit mobile version