Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ತಲಪಾಡಿ:ಸೂರ್ಯ ಚಂದ್ರ ಕಂಬಳದ ಸಮಾರೋಪ ಸಮಾರಂಭ

UllalaVaniBy UllalaVaniFebruary 9, 2016No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತಲಪಾಡಿ: ತಲಪಾಡಿ ಪಂಜಾಳ ಸೂರ್ಯ ಚಂದ್ರ ಜೋಡುಕೆರೆ ಕಂಬಳ ಇದರ ಸಮಾರೋಪ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಶಾಂತಾರಾಮ ಶೆಟ್ಟಿ ಬಾರ್ಕೂರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಂಗಳೂರು ಶಾರದಾ ಸಮೂಹ ಸಂಸ್ಥೆಯ ಅಧ್ಯಕ್ಷ ಎಮ್.ಬಿ. ಪುರಾಣಿಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

8ullal5

8ullal6

8ullal7ಈ ಸಂದರ್ಭದಲ್ಲಿ ಕಂಬಳ ಕೋಣಗಳ ಯಜಮಾನ ಸಾಣೂರು ಸುಂದರ ಕೊಗ್ಗು ಆಚಾರ್ಯ ಅವರನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಸನ್ಮಾನಿಸಿದರು.

ಮುಖ್ಯ ಅತಿಥಿಗಳಾಗಿ ಆರಣ್ಯ ಮತ್ತು ಪರಿಸರ ಸಚಿವ ಬಿ. ರಮಾನಾಥ ರೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ರೈ ಬೋಳಿಯಾರ್, ಎ.ಜೆ. ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕ ಡಾ| ಮೋಹನ್‍ದಾಸ್ ರೈ, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಕೃಷ್ಣಪ್ಪ ಸಾಲಿಯಾನ್, ಜಿಲ್ಲಾ ಕಂಬಳ ಸಮಿತಿ ಕೋಶಾಧಿಕಾರಿ ಪಿ. ಆರ್. ಶೆಟ್ಟಿ ಪೆÇಯ್ಯೋಳು, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ ಡೀನ್ ಡಾ| ಸತೀಶ್ ಭಂಡಾರಿ, ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಮಾಡ ಇದರ ಮಾಜಿ ಆಡಳಿತ ಮೊಕ್ತೇಸರ ಜಯಪಾಲ ಶೆಟ್ಟಿ, ಭಂಡಾರಿ ಮಹಾಮಂಡಲ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೆ, ಸೋಮೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಎ. ಉಚ್ಚಿಲ್, ಜಿಲ್ಲಾ ಕಂಬಳ ಸಮಿತಿ ಪ್ರ. ಕಾರ್ಯದರ್ಶಿ ಎನ್. ವಿಜಯ ಕುಮಾರ್ ಕಂಗಿನಮನೆ, ದಾಸ್ ಪ್ರಮೋಷನ್ ಮತ್ತು ಸುಗ್ಗಿ ಚಿಟ್ ಪಂಡ್ಸ್ ಮಂಗಳೂರು ಆಡಳಿತ ನಿರ್ದೇಶಕ ಅನಿಲ್‍ದಾಸ್, ದ.ಕ. ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ, ದೇವದಾಸ್ ಆಳ್ವ, ಉದ್ಯಮಿ ರಾಜೇಶ್ ರೈ ಕೋಟೆಕಾರುಗುತ್ತು, ಕ್ಯಾಪ್ಟನ್ ಮಾಧವ ಶೆಟ್ಟಿ ತಲಪಾಡಿ, ಸಂಜೀವ ಬಗಂಬಿಲ, ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಕಾಪೆರ್Çರೇಟರ್ ಪ್ರವೀಣ್‍ಚಂದ್ರ ಆಳ್ವ, ಮನ್ಮಥ ಜೆ. ಶೆಟ್ಟಿ ಅತ್ತೂರು, ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಆಳ್ವ ಸಾಂತ್ಯಗುತ್ತು, ಧಾರ್ಮಿಕ ಮುಖಂಡರಾದ ಕೃಷ್ಣ ಶಿವಕೃಪಾ ಕುಂಜತ್ತೂರು, ಸದಸ್ಯರಾದ ಭಾಗ್ಯಲಕ್ಷ್ಮಿ, ಫಯಾಝ್, ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ಬೆಂಗಳೂರು ಇದರ ಕಾರ್ಯದರ್ಶಿ ಸೂಡಿ ಸುರೇಶ್ ಭಾಗವಹಿಸಿದ್ದರು.

ಕಂಬಳ ಸಮಿತಿ ಗೌರವಾಧ್ಯಕ್ಷ ಸಚ್ಚಿದಾನಂದ ಭಂಡಾರಿ ತಲಪಾಡಿ ಪಂಜಾಳ, ಮಹಾಪೆÇೀಷಕ ನ್ಯಾಯವಾದಿ ರವೀಂದ್ರನಾಥ ರೈ, ಕಾರ್ಯಧ್ಯಕ್ಷ ಟಿ. ರವೀಂದ್ರನಾಥ ಶೆಟ್ಟಿ, ಕಾರ್ಯದರ್ಶಿ ಮೋಹನ್‍ದಾಸ್ ಶೆಟ್ಟಿ ನೆತ್ತಿಲಬಾಳಿಕೆ, ಕೋಶಾಧಿಕಾರಿ ಗಿರೀಶ್ ಆಳ್ವ ಮೋರ್ಲ, ಉಪಾಧ್ಯಕ್ಷ ಗಣೇಶ್ ಶೆಟ್ಟಿ ರಕ್ಷಾ ತಲಪಾಡಿ ಉಪಸ್ಥಿತರಿದ್ದರು.

ಕಂಬಳ ಸಮಿತಿ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹರೇಕಳ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಗೋಪಾಲಕೃಷ್ಣ ಮೇಲಾಂಟ ತಲಪಾಡಿ ಬಾವ ವಂದಿಸಿದರು. ಕಂಬಳ ನಿರ್ವಹಣೆ – ಸಂರಕ್ಷಣೆ ಅಕಾಡೆಮಿ ಸಂಚಾಲಕ ಪೆÇ್ರ| ಕೆ. ಗುಣಪಾಲ ಕಡಂಬ ಪ್ರಸ್ತಾವನೆಗೈದರು. ಅಶಿಕ್ ಮಾಡೂರು ಕಾರ್ಯಕ್ರಮ ನಿರ್ವಹಿಸಿದರು.

ಫಲಿತಾಂಶ :
ಕನೆಹಲಗೆಯಲ್ಲಿ ವಾಮಂಜೂರು ತಿರುವೈಲುಗುತ್ತು ಅಭಯ್ ನವೀನ್ ಚಂದ್ರ ಆಳ್ವ 7.1/2 ಕೋಲು ನಿಶಾನಿಗೆ ನೀರು ಹಾಯಿಸಿದ್ದು ಮಂದಾರ್ತಿ ಶಿರೂರು ನಾರಾಯಣ ನಾಯ್ಕ್ ಅವರು ಕೋಣವನ್ನು ಓಡಿಸಿದ್ದರು.

ದ್ವಿತೀಯ: ಮೋರ್ಲ ಗೀರೀಶ್ ಅಳ್ವ 6.1/2ಕೋಲು ನೀರು ಹಾಯಿಸಿದ್ದು, ಮಂದಾರ್ತಿ ಶಿರೂರು ಗೋಪಾಲ ನಾಯ್ಕ್ ಅವರು ಕೋಣ ಓಡಿಸಿದವರು.

ಹಗ್ಗ ಹಿರಿಯ ಪ್ರಥಮ: ಕಾರ್ಕಳ ಜೀವನ್‍ದಾಸ್ ಅಡ್ಯಂತ್ತಾಯ (ಕೋಣ ಓಡಿಸಿದವರು ಬಂಗಾಡಿ ಮಹಮ್ಮದ್)
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ ಎ. (ಕೋಣ ಓಡಿಸಿದವರು ಕೊಳಕೆ ಇರ್ವತ್ತೂರು ಆನಂದ)
ಹಗ್ಗ ಕಿರಿಯ ಪ್ರಥಮ: ಕಾನಡ್ಕ ಫ್ರಾನ್ಸಿಸ್ ಫ್ಲೇವಿ ಡಿ’ಸೋಜ (ಕೋಣ ಓಡಿಸಿದವರು ಚಂದ್ರ ಕೆರೆಯಲ್ಲಿ ಪಣಪೀಲು ಪ್ರವೀಣ್ ಕೋಟ್ಯಾನ್)
ದ್ವಿತೀಯ: ಪೆರುವಾಜೆ ನಿರಂಜನ್ ಶೆಟ್ಟಿ ( ಕೋಣ ಓಡಿಸಿದವರು ಬೆಳ್ಳಾರೆ ಪನ್ನೆ ನಾಸೀರ್)
ನೇಗಿಲು ಹಿರಿಯ ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ (ಕೋಣ ಓಡಿಸಿದವರು ಚಂದ್ರಕೆರೆ ಹೊಕ್ಕಾಡಿ ಗೋಳಿ ಹಕ್ಯೆ ಸುರೇಶ್ ಎಂ. ಶೆಟ್ಟಿ )
ದ್ವಿತೀಯ: ಇರುವೈಲು ಪಾಣಿಲ ಬಾಡ ಪೂಜಾರಿ (ಕೋಣ ಓಡಿಸಿದವರು ಕೊಳಕೆ ಇರ್ವತ್ತೂರು ಆನಂದ )
ನೇಗಿಲು ಕಿರಿಯ : ಪ್ರಥಮ : ಬೋಳದಗುತ್ತು ಸತೀಶ್ ಶೆಟ್ಟಿ (ಕೋಣ ಓಡಿಸಿದವರು ಚಂದ್ರಕೆರೆ ಹೊಕ್ಕಾಡಿ ಗೋಳಿ ಹಕ್ಯೆ ಸುರೇಶ್ ಎಂ. ಶೆಟ್ಟಿ ), ದ್ವಿತೀಯ : ಬೋಳದಗುತ್ತು ಸತೀಶ್ ಶೆಟ್ಟಿ (ಕೋಣ ಓಡಿಸಿದವರು ಶ್ರೀಧರ್ ಮರೋಡಿ)
ಅಡ್ಡ ಹಲಗೆ ಪ್ರಥಮ: ಬೋಳಾರ ತ್ರಿಶಾಲ್ ಕೆ. ಪೂಜಾರಿ (ಬಂಗಾಡಿ ಕುದ್ಮಾನ್ ಲೋಕಯ್ಯ ಗೌಡ)
ದ್ವಿತೀಯ: ತೆಕ್ಕಟ್ಟೆ ಮೆಲ್ಗ್‍ಡ್ಡೆ ಮನೆ ಆನಂದ ದೇವಾಡಿಗ (ಕೋಣ ಓಡಿಸಿದವರು ಸೂರ್ಯಕೆರೆ ಮಂದಾರ್ತಿ ಶಿರೂರು ಗೋಪಾಲನಾಯ್ಕ್)

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನ – ವ್ಯಕ್ತಿಯ ರಕ್ಷಣೆ

March 2, 2026

ಮುಡಿಪಿನಲ್ಲಿ “ಗೋ ಗ್ಯಾಸ್” ವಿಶೇಷ ಹೊಸ ವರ್ಷದ ಆಫರ್

February 26, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
KARNATAKA

ಯುಕೆಟಿಎಲ್ ಪರಿಹಾರ ವಿವಾದ: ಕರ್ನಾಟಕಕ್ಕಿಂತ ಕೇರಳದ ರೈತರಿಗೆ ಹೆಚ್ಚಿನ ಪರಿಹಾರ ಸಿಕ್ಕಿದೆಯೇ? ಇಲ್ಲಿದೆ ಅಸಲಿ ಲೆಕ್ಕಾಚಾರ

By UllalaVaniMarch 3, 20260

ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗವು (UKTL) ದಕ್ಷಿಣ ಕನ್ನಡ ಜಿಲ್ಲೆಯ ಗದ್ದೆ ಮತ್ತು ತೋಟಗಳ ಮೂಲಕ ಹಾದುಹೋಗುತ್ತಿರುವಾಗ,…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಪೋಸ್ಟ್: ಕಠಿಣ ಕ್ರಮಕ್ಕೆ ಯು.ಟಿ. ಖಾದರ್ ಸೂಚನೆ

March 3, 2026

ವಿದೇಶಿ ಕರೆನ್ಸಿ ಅಕ್ರಮ ಸಾಗಾಟ – ಓರ್ವ ಪುರುಷ, ಇಬ್ಬರು ಮಹಿಳೆಯರು ಸೆರೆ

March 2, 2026

ಇರಾನ್ ದಾಳಿ ; ಕರಾವಳಿಗರಲ್ಲಿ ಆತಂಕ ಬೇಡ – ಅನಿವಾಸಿ ಭಾರತೀಯರ ಮಾಹಿತಿ

March 2, 2026
1 2 3 … 1,819 Next
Automatic YouTube Gallery

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ

ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್   ಶಿಲಾನ್ಯಾಸ
Now Playing
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ | ಚರಂಡಿ ನಿರ್ಮಾಣಕ್ಕೆ ಸ್ಪಿಕರ್ ಯು.ಟಿ.ಖಾದರ್ ಶಿಲಾನ್ಯಾಸ
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ...
ಉಳ್ಳಾಲ ಖಿಲೇರಿಯಾ ರಸ್ತೆ ಕಾಂಕ್ರಿಟೀಕರಣ ಚರಂಡಿ ನಿರ್ಮಾಣಕ್ಕೆ ಯು.ಟಿ.ಖಾದರ್ ಶಿಲಾನ್ಯಾಸ; ಹಿರಿಯರಾದ ಮಹಮ್ಮದ್ ಮುಕಚ್ಚೇರಿ ಸಮ್ಮುಖದಲ್ಲೇ ಶಂಕು ಸ್ಥಾಪನೆ

ಕಾಮಗಾರಿಗೆ ಅಡ್ಡಿಪಡಿಸಿದ ಜನರ ಬಗ್ಗೆ ಯು.ಟಿ.ಕೆ ಹೇಳಿದ್ದೇನು..?
#ullalavani #news #Utkhader #Road #Ullala
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
Now Playing
ಮಾ.4-8ರಂದು ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ...
ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ;ಮಾ.4ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳೀನ್ ಕಟೀಲ್ ಮಾಹಿತಿ

#ullalavani #news #tulunad #ullala #latestnews #breakingnews #package #mangalore #Sasihitlutemple
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d