Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ದೇರಳಕಟ್ಟೆ: ಮ್ಯಾಕ್ಸಿಲೋಫೇಷಿಯಲ್ ಡೇ- ಫೆ.13

UllalaVaniBy UllalaVaniFebruary 13, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ದಿನಕಳೆದಂತೆ ಅಪಘಾತ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಚಾಲಕರು ನಿಯಮ ಪಾಲಿಸುವ ಜತೆಗೆ ಮೂಲಸೌಕರ್ಯದ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡಬೇಕು ಎಂದು ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಡಾ.ರಮಾನಂದ ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ದೇರಳಕಟ್ಟೆಯ ನಿಟ್ಟೆ ಎ.ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ಹಾಗೂ ಯೆನೆಪೋಯ ದಂತ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಮೌಖಿಕ ಮತ್ತು ಮ್ಯಾಕ್ಸಿಲೋಫೇಷಿಯಲ್ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಶನಿವಾರ ದೇರಳಕಟ್ಟೆಯ ವಿಂಶತಿ ಭವನದಲ್ಲಿ ಜರಗಿದ ಮ್ಯಾಕ್ಸಿಲೋಫೇಷಿಯಲ್ ಡೇ- ಫೆ.13 ರಲ್ಲಿ ಭಾಗವಹಿಸಿ ಮಾತನಾಡಿದರು.

DSC_0200

DSC_0201

DSC_0202

DSC_0203

DSC_0205

DSC_0207ಕ್ರಿಯಾಶೀಲತೆ ಧಿಕ್ಕಿನಲ್ಲಿ ಜಗತ್ತು ಬದಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದ ಬದಲಾವಣೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವಿನ ಕೊರತೆ ಇದೆ. ಅಪಘಾತದ ಬಳಿಕ ಗಾಯಾಳುಗಳಿಗೆ ನೀಡಬೇಕಾದ ಚಿಕಿತ್ಸೆಯ ಬಗ್ಗೆ ಅರಿವು ವೈದ್ಯರಿಂದ ಆಗಬೇಕಿದೆ ಎಂದರು.

ಈ ಸಂದರ್ಭ ಜಿಲ್ಲಾ ಸಾರಿಗೆ ಅಧಿಕಾರಿ ಜಿ.ಯಸ್.ಹೆಗ್ಡೆ ಮಾತನಾಡಿ ಯುವಕರೇ ಹೆಚ್ಚಾಗಿ ಅಪಘಾತಗಳಲ್ಲಿ ಬಲಿಯಾಗುತ್ತಿದ್ದಾರೆ. ಇನ್ನೊಬ್ಬರನ್ನು ಮೆಚ್ಚಿಸುವ ಸಲುವಾಗಿ ನಡೆಸುವ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ. ರಾಜ್ಯದಲ್ಲಿ 1 ಕೋಟಿ, 60 ಲಕ್ಷ ವಾಹನಗಳಿದ್ದರೆ, ಮಂಗಳೂರಿನಲ್ಲಿ 4,90,000 ವಾಹನಗಳು ಚಲಿಸುತ್ತಿವೆ. ಎರಡು ದಿನದಲ್ಲಿ ಓರ್ವ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾನೆ. ಹೆಚ್ಚಾಗಿ ಮೊಬೈಲ್ ಬಳಕೆಯಿಂದ ಅಪಘಾತದ ಸಂಖ್ಯೆ ಹೆಚ್ಚಾಗಿ ಆಗುತ್ತಿರುವುದರಿಂದ, ಬ್ಲೂಟೂತ್ ಮೂಲಕವೂ ಮೊಬೈಲ್ ಬಳಕೆ ಮಾಡುವವರ ಲೈಸನ್ಸ್ ಅನ್ನು ಮೂರು ತಿಂಗಳ ಕಾಲ ರದ್ದು ಮಾಡಲಾಗುವುದು. ಏರ್ ಬ್ಯಾಗ್ ಇದ್ದರೂ ಸೀಟ್‍ಬೆಲ್ಟ್ ಅನ್ನು ಕಡ್ಡಾಯವಾಗಿ ಉಪಯೋಗಿಸಬೇಕಾಗಿದೆ. ಏರ್‍ಬ್ಯಾಗ್‍ಗಳು ಕಾರ್ಯನಿರ್ವಹಿಸದೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ ಎಂದರು.

ಸಂಚಾರಿ ಮತ್ತು ಅಪರಾಧ ವಿಭಾಗದ ಡಿಸಿಪಿ ಡಾ.ಸಂಜೀವ್.ಎಂ. ಪಾಟೀಲ್, ಎ.ಬಿ.ಶೆಟ್ಟಿ ದಂತ ಕಾಲೇಜಿನ ಡೀನ್ ಪ್ರೊ.ಡಾ.ಯು.ಯಸ್.ಕೃಷ್ಣ ನಾಯಕ್, ಯೆನೆಪೋಯ ದಂತ ವೈದ್ಯಕೀಯ ಕಾಲೇಜಿನ ಡೀನ್ ಪ್ರೊ.ಶ್ರೀಪತಿ ರಾವ್ ಉಪಸ್ಥಿತರಿದ್ದರು. ಡಾ.ಅನಂತನ್, ಡಾ.ಅರವಿಂದ ಕರಿಕಲ್, ಡಾ.ಅರವಿಂದ ರಾವ್ ಸಂಪನ್ಮೂಲ ಅಧಿಕಾರಿಗಳಾಗಿ ಭಾಗವಹಿಸಿದ್ದರು.

ಸ್ನಾತಕೋತ್ತರ ಕಲಿಕಾ ವಿಭಾಗ ನಿರ್ದೇಶಕ ಡಾ.ರಾಜೇಂದ್ರ ಪ್ರಸಾದ್ ಸ್ವಾಗತಿಸಿದರು. ಡಾ. ಶತಾದ್ರು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮ ಸಂಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಂಘಟನಾ ಅಧಿಕಾರಿ ಡಾ.ಮುರಲೀ ಮೋಹನ್ ಚೂಂತಾರು ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಉರ್ವಾ ಸಂತ ಅಲೋಶಿಯಸ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

By UllalaVaniJune 25, 20260

ಮಂಗಳೂರು: ಉರ್ವಾದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

June 25, 2026

“ಆಧಾರ್, ಪಾಸ್‌ಪೋರ್ಟ್, ಮತದಾರರ ಚೀಟಿ, ಪ್ಯಾನ್ ಕಾರ್ಡ್ ಕೂಡ ಪೌರತ್ವದ ಪುರಾವೆಯಲ್ಲ: ಹಾಗಾದರೆ ಭಾರತೀಯತ್ವದ ಅಂತಿಮ ದಾಖಲೆ ಯಾವುದು? ಸರಕಾರವನ್ನು ಪ್ರಶ್ನಿಸಲು ಸಂಸದರ ಮೇಲೆ ಸಾರ್ವಜನಿಕರ ಒತ್ತಾಯ”

June 25, 2026

ಬಿಡದಿ ಟೌನ್‌ಶಿಪ್ ಹೋರಾಟಕ್ಕೆ ಹಿರಿಯ ಪತ್ರಕರ್ತರ ಬೆಂಬಲ: ರೈತರ ಸಮಸ್ಯೆಗೆ ಚುನಾವಣಾ ರಾಜಕೀಯವಲ್ಲ, ಬದುಕುವ ಹಕ್ಕಿನ ಪರಿಹಾರ ಬೇಕು

June 25, 2026
1 2 3 … 1,983 Next
Automatic YouTube Gallery

ಕಂಪ್ಯೂಟರ್ ತರಬೇತಿ ಮತ್ತು ಟ್ಯೂಶನ್ ಕೇಂದ್ರ ಆರಂಭ; ನಾಗುರಿಯಲ್ಲಿ ಲೂಯಿಸ್ ಅಕಾಡೆಮಿ' ಶುಭಾರಂಭ

ಇoದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣವು ಅತ್ಯಗತ್ಯ;ಫಾ| ನವೀನ್ ಪಿಂಟೋ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಂಪ್ಯೂಟರ್ ತರಬೇತಿ ಮತ್ತು ಟ್ಯೂಶನ್ ಕೇಂದ್ರ ಆರಂಭ; ನಾಗುರಿಯಲ್ಲಿ ಲೂಯಿಸ್ ಅಕಾಡೆಮಿ' ಶುಭಾರಂಭ
Now Playing
ಕಂಪ್ಯೂಟರ್ ತರಬೇತಿ ಮತ್ತು ಟ್ಯೂಶನ್ ಕೇಂದ್ರ ಆರಂಭ; ನಾಗುರಿಯಲ್ಲಿ ಲೂಯಿಸ್ ಅಕಾಡೆಮಿ' ಶುಭಾರಂಭ
ಇoದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣವು ಅತ್ಯಗತ್ಯ;ಫಾ| ನವೀನ್ ಪಿಂಟೋ 📍 ...
ಇoದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣವು ಅತ್ಯಗತ್ಯ;ಫಾ| ನವೀನ್ ಪಿಂಟೋ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Suratkal: ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
Now Playing
Suratkal: ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್ ...
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್

"ನಾನು ನಂಬಿದ್ದ ಎಲ್ಲರೂ ಕೈಕೊಟ್ಟರು ಅಮ್ಮ"; ಡೆ*ತ್‌ನೋಟ್ ಬರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version