Site icon Ullalavani

ವೀರಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ ಕೆ. ರಾಮಚಂದ್ರ ತೊಕ್ಕೊಟ್ಟು ಆಯ್ಕೆ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ತೊಕ್ಕೊಟ್ಟು ಭಟ್ನಗರ ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ ಕೆ. ರಾಮಚಂದ್ರ ತೊಕ್ಕೊಟ್ಟು ಆಯ್ಕೆಯಾಗಿದ್ದಾರೆ.

ಟ್ರಸ್ಟಿಗಳಾದ ರಾಜೀವ ಮೆಂಡನ್, ವಿಠಲ ಶ್ರೀಯಾನ್, ಸುಂದರ ಅಮೀನ್, ಮೋನಪ್ಪ ಶ್ರೀಯಾನ್, ಜಯಾನಂದ ಅಂಚನ್, ದೇವದಾಸ್ ಶ್ರೀಯಾನ್ ಇವರ ಉಪಸ್ಥಿತಿಯಲ್ಲಿ 2016ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯನ್ನು ಇತ್ತೀಚೆಗೆ ಆಯ್ಕೆಮಾಡಲಾಯಿತು.

ಉಪಾಧ್ಯಕ್ಷರಾಗಿ ಸುರೇಂದ್ರ ಶೆಟ್ಟಿ ಮಂಚಿಲಗುತ್ತು, ವಿಶ್ವನಾಥ ಮೆಂಡನ್, ಕಾರ್ಯದರ್ಶಿಯಾಗಿ ಸತೀಶ್ ಭಟ್ನಗರ, ಕೋಶಾಧಿಕಾರಿಯಾಗಿ ರೋಹಿದಾಸ್ ಭಟ್ನಗರ, ಜೊತೆ ಕಾರ್ಯದರ್ಶಿಯಾಗಿ ಧರ್ಮರಾಜ, ದಿನೇಶ್ ನಾೈಕ್ ತೊಕ್ಕೊಟ್ಟು, ಲೆಕ್ಕಪರಿಶೋಧಕರಾಗಿ ಶಿವರಾಮ ಟಿ., ಕ್ರೀಡಾ ಕಾರ್ಯದರ್ಶಿಯಾಗಿ ನವೀನ್ ಕುಂಪಲ, ಜೊತೆ ಕ್ರೀಡಾ ಕಾರ್ಯರ್ಶಿಯಾಗಿ ಕಿಶೋರ್ ಗಾಂಧಿನಗರ, ಪ್ರವೀಣ್ ಕೊಲ್ಯ ಸದ್ಯರಾಗಿ ರಮೇಶ್ ಮೆಂಡನ್, ನಾಗೇಶ್ ಶೆಟ್ಟಿ, ಪ್ರಕಾಶ್ ಕುಂಪಲ, ತರುಣ್ ಶೆಟ್ಟಿ ಕುಂಪಲ, ಶರತ್ ತೊಕ್ಕೊಟ್ಟು, ಪ್ರದೀಪ್ ಕಾಪಿಕಾಡ್, ಚಂದ್ರ ಮೆಂಡನ್, ನಾಗೇಶ್ ಕುಂಪಲ, ಕೃಷ್ಣಪ್ಪ ಮೆಂಡನ್ ಲೋಕೇಶ್ ಕುತ್ತಾರ್ ಇವರು ಆಯ್ಕೆಯಾದರು.

Exit mobile version