ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ : ಹಿರಿಯ ವಿದ್ವಾಂಸ ಕೃಷ್ಣಾಪುರದಲ್ಲಿ ಹದಿನೈದು ವರ್ಷಗಳ ಕಾಲ ಮತ್ತು ಉಳ್ಳಾಲ ಪ್ರದೇಶದ ಕೆಲ ಮಸೀದಿಗಳಲ್ಲಿ ಖತೀಬರಾಗಿ ಕಾರ್ಯನಿರ್ವಸಿದ ಇಬ್ರಾಹೀಂ ಮದನಿ (62) ಗುರುವಾರ ಮಧ್ಯಾಹ್ನ ಮುಕಚ್ಚೇರಿಯ ಸ್ವಗೃಹದಲ್ಲಿ ನಿಧನರಾದರು.
ನಾಲ್ವರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Like this:
Like Loading...