ಸೋಮೇಶ್ವರ : ವಿಜೃಂಭಣೆ ಮಹಾಶಿವರಾತ್ರಿ UllalaVani 10 years ago ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಸೋಮೇಶ್ವರದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಸಾವಿರಾರು ಭಕ್ತರು ಬೆಳಗ್ಗಿನಿಂದ ದೇವರ ದರ್ಶನ ಪಡೆದು ರಾತ್ರಿ ಜಾಗರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಸಂಘದ ಹಾಗೂ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.