Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಕ್ರೀಡಾಂಗಣದಲ್ಲಿ ಸಿಗುವ ಜ್ಞಾನವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ

UllalaVaniBy UllalaVaniMarch 9, 2016Updated:March 9, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ವಿದ್ಯಾರ್ಥಿ ಜೀವನದಲ್ಲಿ ಕಾಲೇಜಿನ ಕ್ಲಾಸ್ ರೂಂ ಮತ್ತು ಪುಸ್ತಕದಲ್ಲಿ ಸಿಗುವ ಜ್ಞಾನದೊಂದಿಗೆ ಕ್ರೀಡಾಂಗಣದಲ್ಲಿ ಸಿಗುವ ಜ್ಞಾನವು ಸೇರಿದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾ„ಪತಿ ಪ್ರೊ. ಡಾ| ಶಾಂತಾರಾಮ ಶೆಟ್ಟಿ ಅಬಿಪ್ರಾಯಪಟ್ಟರು.

ಅವರು ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಆಡಿಟೋರಿಯಂನಲ್ಲಿ ದಕ್ಷಿಣ ಭಾರತ ಮಟ್ಟದ ದಂತ ಮತ್ತು ವೈದ್ಯಕೀಯ ವಿಜ್ಞಾನ ಕಾಲೇಜುಗಳ ಅಂತರ್ ಕಾಲೇಜು ಕ್ರೀಡಾಕೂಟ ` 6ನೇ ನಿಟ್ಟೆ ಎಕೋಲೇಟ್ಸ್ 2016′ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

8ullal2ಪುಸ್ತಕಗಳು ನಮ್ಮ ಜೀವನದಲ್ಲಿ ಅತೀ ಮುಖ್ಯ ಅಲ್ಲ. ಹೊಸ ಹೊಸ ತಂತ್ರಜ್ಞಾನಗಳ ಜ್ಞಾನ ಅಗತ್ಯ ಅದರೊಂದಿಗೆ ಕ್ರೀಡಾಕೂಟದಲ್ಲಿ ಬೇರೆ ಬೇರೆ ಕಾಲೇಜುಗಳ ವಿದ್ಯಾರ್ಥಿಗಳು, ಒದೆಡೆ ಸೇರಿದಾಗ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು, ಸೋಲು, ಗೆಲುವಿನ ಬಗ್ಗೆ ಚಿಂತನೆ ನಡೆಸಲು ಸಹಕಾರಿ. ಕ್ರೀಡೆಯಲ್ಲಿ ಸೂಲು ಗೆಲವು ಸಹಜ ಆದರೆ ಅದರೊಂದಿಗೆ ಮುಂದಿನ ದಿನಗಳಲ್ಲಿ ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವು ಸಾ„ಸುವ ಪ್ರಯತ್ನ ಅತೀ ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ| ಎಸ್. ರಮಾನಂದ ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ| ಎಂ.ಎಸ್. ಮೂಡಿತ್ತಾಯ, ಎ.ಬಿ.ಶೆಟ್ಟಿ ಮೆಮೋರಿಯಲ್ ದಂತ ವಿಜ್ಞಾನ ಮಹಾವಿದ್ಯಾಲಯದ ವೈಸ್ ಡೀನ್ ಡಾ| ಮಿತ್ರಾ ಎನ್. ಹೆಗ್ಡೆ, ನಿಟ್ಟೆ ಇನ್‍ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜಿನ ಪ್ರಂಶುಪಾಲ ಡಾ| ಧನೇಶ್ ಕುಮಾರ್, ಕ್ಷೇಮದ ಕುಲಸಚಿವ ಡಾ| ಜಯಪ್ರಕಾಶ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಜಯಶೀಲ ಶೆಟ್ಟಿ , ರಾಜಾರಾಮ ಶೆಟ್ಟಿ , ಕರುಣಾಕರ ಶೆಟ್ಟಿ , ಕ್ಷೇಮ ವಿದ್ಯಾರ್ಥಿ ನಾಯಕ ಸಯ್ಯೂಜ್ ಸುಕ್ರೇತನ್, ಕ್ರೀಡಾ ಕಾರ್ಯದರ್ಶಿ ಇತಿಹಾಸ್ ಗೌಡ ಉಪಸ್ಥಿತರಿದ್ದರು.

ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ದಕ್ಷಿಣ ಬಾರತದ 30 ಕಾಲೇಜುಗಳು ಭಾಗವಹಿಸಿದ್ದವು.

ಕೆ.ಎಸ್.ಮೆಡಿಕಲ್ ಅಕಾಡೆಮಿ ಡೀನ್ ಡಾ| ಸತೀಶ್ ಭಂಡಾರಿ ಸ್ವಾಗತಿಸಿದರು. ನಿಟ್ಟೆ ವಿಶ್ವವಿದ್ಯಾನಿಯದ ಕ್ರೀಡಾ ಸಲಹೆಗಾರರದ ಡಾ| ಮುರಳೀಕೃಷ್ಣ ವಿ. ವಂದಿಸಿದರು. ವಿದ್ಯಾರ್ಥಿ ಅಶ್ವತ್ ಚಂದ್ರಶೇಖರ್ ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಣಾಜೆ: ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ; ಯುವ ಮಿತ್ರ ಬಳಗದಿಂದ ವೃತ್ತಿ ಮಾರ್ಗದರ್ಶನ

July 2, 2026

ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ..!!

July 2, 2026

ಎಸ್ ವಿಪಿ ಕನ್ನಡ ಸಂಸ್ಥೆಯ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ನೇಮಕ

July 2, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
ಅಪಘಾತ

ಮಂಗಳೂರು: ಮನೆಯಲ್ಲಿ ಕಳ್ಳತನಕ್ಕೆ ಯತ್ನ; ಒರ್ವನನ್ನ ಹಿಡಿದು ಪೊಲೀಸರಿಗೊಪ್ಪಿಸಿದ ನಿವಾಸಿಗಳು..!

By UllalaVaniJuly 3, 20260

ಮಂಗಳೂರು, ಜು. 03 : ಮನೆಯೊಂದರಲ್ಲಿ ಕಳ್ಲತನಕ್ಕೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ನಿವಾಸಿಗಳೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ನಸುಕಿನ…

ಸುರತ್ಕಲ್ ಬಾಳ ಗ್ರಾಮದ ದುರಂತಕ್ಕಾಗಿ ಕಾಯುತ್ತಿರುವ ಜಿಲ್ಲಾಡಳಿತವೇ? ಒಟ್ಟೆಕಾಯರ್‌ನಲ್ಲಿ 80 ಕುಟುಂಬಗಳ ಜೀವ ಅಪಾಯದಲ್ಲಿ!

July 3, 2026

ನಕಲಿ ಔಷಧ ದಂಧೆ ತನಿಖೆಯಲ್ಲಿ ₹3 ಕೋಟಿ ಲಂಚ ಆರೋಪ: ಹಿರಿಯ ಐಪಿಎಸ್ ಅಧಿಕಾರಿ ಸಿಬಿಐ ಬಲೆಗೆ

July 3, 2026

ಸಕ್ರಿಯ ರಾಜಕಾರಣಕ್ಕೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಮರಳಿಕೆ; ಜೆಡಿಎಸ್‌ಗೆ ಮತ್ತಷ್ಟು ಬಲ

July 3, 2026
1 2 3 … 1,997 Next
Automatic YouTube Gallery

ಎಲ್ಲರ ಗಮನ ಸೆಳೆದ 29ನೇ ವರ್ಷದ ಕುಂಪಲಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

29ನೇ ವರ್ಷದ ಕುಂಪಲಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ;ಎಲ್ಲರ ಗಮನ ಸೆಳೆದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ

ಪೌರಾಣಿಕ ಸನ್ನಿವೇಶಕ್ಕೆ ಸಾಕ್ಷಿಯಾದ ಭಕ್ತಜನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎಲ್ಲರ ಗಮನ ಸೆಳೆದ 29ನೇ ವರ್ಷದ ಕುಂಪಲಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ
Now Playing
ಎಲ್ಲರ ಗಮನ ಸೆಳೆದ 29ನೇ ವರ್ಷದ ಕುಂಪಲಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ
29ನೇ ವರ್ಷದ ಕುಂಪಲಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ;ಎಲ್ಲರ ಗಮನ ಸೆಳೆದ ...
29ನೇ ವರ್ಷದ ಕುಂಪಲಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ;ಎಲ್ಲರ ಗಮನ ಸೆಳೆದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ

ಪೌರಾಣಿಕ ಸನ್ನಿವೇಶಕ್ಕೆ ಸಾಕ್ಷಿಯಾದ ಭಕ್ತಜನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ತೆಲಿಕೆದ ಬೊಳ್ಳಿ ದೇವ್‌ದಾಸ್ ಕಾಪಿಕಾಡ್ ಭಾಷಣ ಕೇಳೋದೇ ಚಂದ..
Now Playing
ತೆಲಿಕೆದ ಬೊಳ್ಳಿ ದೇವ್‌ದಾಸ್ ಕಾಪಿಕಾಡ್ ಭಾಷಣ ಕೇಳೋದೇ ಚಂದ..
ಕುಂಪಲಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ; ಕಾರ್ಯಕ್ರಮದಲ್ಲಿ ಜನರನ್ನು ...
ಕುಂಪಲಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ; ಕಾರ್ಯಕ್ರಮದಲ್ಲಿ ಜನರನ್ನು ನಗೆಕಡಲಲ್ಲಿ ತೇಲಿಸಿದ ತೆಲಿಕೆದ ಬೊಳ್ಳಿ

ಇವರ ಮಾತು ಕೇಳಿದ್ರೆ ನಗು ಬರೋದು ಗ್ಯಾರಂಟಿ..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version