Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ನರ್ಸಿಂಗ್ ಕೆಲಸದಷ್ಟು ಶ್ರೇಷ್ಟ ಕಾರ್ಯ ಬೇರೊಂದಿಲ್ಲ: ಆಲೀಸ್ ಡೇನಿಯಲ್

UllalaVaniBy UllalaVaniMarch 14, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ವೈದ್ಯಕೀಯ ಕ್ಷೇತ್ರದಲ್ಲಿ ಕೊನೆಯ ಆಯ್ಕೆ ನರ್ಸಿಂಗ್ ಪದವಿಯನ್ನು ಆಯ್ಕೆ ಮಾಡಲಾಗುತ್ತಿದೆ. ಆದರೆ ನರ್ಸಿಂಗ್ ಕೆಲಸದಷ್ಟು ಶ್ರೇಷ್ಟ ಕಾರ್ಯ ಬೇರೊಂದಿಲ್ಲ. ಅಸಹಾಯಕರ ಬಾಳಿಗೆ ನೆರವಾಗುವ ವೃತ್ತಿ ನರ್ಸಿಂಗ್ ಮಾತ್ರವಾಗಿದೆ ಎಂದು ಕಾಸರಗೋಡು ಮಾಲೀಕ್ ದೀನಾರ್ ನಸಿರ್ಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಆಲೀಸ್ ಡೇನಿಯಲ್ ಅಭಿಪ್ರಾಯಪಟ್ಟರು.

ಅವರು ದೇರಳಕಟ್ಟೆ ನಿಟ್ಟೆ ವಿಶ್ವವಿದ್ಯಾನಿಲಯದ ಕ್ಷೇಮ ಆಡಿಟೋರಿಯಂನಲ್ಲಿ ಶನಿವಾರ ಜರಗಿದ ನಿಟ್ಟೆ ಉಷಾ ನರ್ಸಿಂಗ್ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

14ullal2ನರ್ಸಿಂಗ್ ಪದವಿ ಪಡೆದವರಲ್ಲಿ ರಕ್ಷಣೆ ಅನ್ನುವುದು ರಕ್ತಗತವಾಗಿರಬೇಕು. ಯಾವುದೇ ರೋಗಿಯನ್ನು ತನ್ನ ಸಂಬಂಧಿ ಅಥವಾ ಹೆತ್ತವರ ಸಮಾನವಾಗಿ ಅರಿತು ಕಾರ್ಯ ನಿರ್ವಹಿಸಿದಾಗ ವೃತ್ತಿಯಲ್ಲಿ ಯಶಸ್ಸು ಕಾಣಬಹುದು. ಅಮೆರಿಕಾದಲ್ಲಿ ದಾದಿಯರೇ ಕ್ಲಿನಿಕ್ ಇಟ್ಟುಕೊಂಡು ರೋಗಿಗಳ ಶುಶ್ರೂಷೆಯಲ್ಲಿ ಸ್ವತಂತ್ರ್ಯವಾಗಿ ತೊಡಗಿಕೊಳ್ಳುತ್ತಾರೆ. ಭಾರತದಲ್ಲಿಯೂ ಅಂತಹ ನೀತಿ ಜಾರಿಯಾದಲ್ಲಿ ವೈದ್ಯರ ಅನುಭವಕ್ಕಿಂತ ಹೆಚ್ಚಿನ ಅನುಭವ ಇರುವ ದಾದಿಯರು ರೋಗಿಗಳಿಗೆ ಉತ್ತಮ ಸೇವೆಯನ್ನು ಒದಗಿಸಬಹುದಾಗಿದೆ. ದಾದಿಯರು ಮಾಡುವ ಸೇವೆಯಲ್ಲಿ ಗುಣಮಟ್ಟ ಕಾಯ್ದಿರಿಸುವಿಕೆ , ಪ್ರಯತ್ನ ಮತ್ತು ಸಮರ್ಪಣಾ ಭಾವ ಹೊಂದಬೇಕಿದೆ. ಸರಕಾರಿ ಆಸ್ಪತ್ರೆಗಳು ಅವ್ಯವಸ್ಥೆಗಳ ಆಗರವಾಗಿದೆ.

ಸರಕಾರಿ ಹುದ್ದೆಗಳು ಖಾಲಿಯಿದ್ದರೂ ಅದನ್ನು ಭರ್ತಿ ಮಾಡುವ ಕೆಲಸ ಆಗದೇ ಇರುವುದರಿಂದ ಬಡ ಜನ ಅವ್ಯವಸ್ಥೆಯಿಂದ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ದೇಶದಲ್ಲಿದೆ ಎಂದ ಅವರು ಸರಕಾರಿ ಇಲ್ಲದಿದ್ದರೂ ಖಾಸಗಿ ಉದ್ಯೋಗ ಹಲವಿದ್ದರೂ ಅದರಲ್ಲಿ ನಾಯಕತ್ವ ಪಡೆದುಕೊಳ್ಳುವವರು ಯಾರೂ ಇಲ್ಲ ಎಂದ ಅವರು ಅಭಿವೃದ್ಧಿ ಹಾದಿಯಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯ ಬೃಹತ್ ಆಲದ ಮರದಂತೆ ಎದ್ದು ನಿಂತಿದೆ. ಬಡ ರೋಗಿಗಳು, ಅಶಕ್ತರ ಬಾಳಿಗೆ ಸಹಕಾರ ನೀಡುತ್ತಿರುವ ಕಾರ್ಯ ಶ್ಲಾಘನೀಯ. ಕ್ಷೇಮ ಆಸ್ಪತ್ರೆ ಇನ್ನಷ್ಟು ಜನರಿಗೆ ನೆರಳು ಮತ್ತು ಆಶ್ರಯವಾಗಬೇಕಿದೆ ಎಂದರು.

ನಿಟ್ಟೆ ವಿ.ವಿ.ಯ ಆಡಳಿತಾಧಿಕಾರಿ ವಿಶಾಲ್ ಹೆಗ್ಡೆ ಮಾತನಾಡಿ ಕಾಲೇಜು ದಿನಗಳಲ್ಲಿ ಸಿಗುವ ಸಂಬಂಧಗಳು ಎಂದಿಗೂ ಶಾಶ್ವತ. ಕಲಿಕೆಯ ಕೊನೆಯ ಘಟ್ಟಗಳನ್ನು ವಿದ್ಯಾರ್ಥಿಗಳು ಸವಿಯಾಗಿ ಅನುಭವಿಸಬೇಕು. ದಾದಿಯರ ಕಾರ್ಯ ಶ್ರೇಷ್ಟವಾದುದು. ವರ್ತನೆ, ಸಾಮಥ್ರ್ಯ ಮತ್ತು ಉತ್ತಮ ಸಂವಹನದಿಂದ ದಾದಿಯರು ರೋಗಿಗಳ ಮನಸ್ಸನ್ನು ಗೆಲ್ಲಬಹುದು ಎಂದರು.

ಈ ಸಂದರ್ಭ ಜಿಎನ್‍ಎಂ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ನೀತಾ ಕಾಮತ್ ಮುಖ್ಯ ಅತಿಥಿಯಾಗಿದ್ದರು. ಉಪಪ್ರಾಂಶುಪಾಲೆ ಸಬಿತಾ ನಾಯಕ್, ಪ್ರಾಧ್ಯಾಪಕರಾದ ಟಿಮಿ ಥಾಮಸ್, ಅನ್ಸಿಲ್ಲಾ ರೋಷ್ ಉಪಸ್ಥಿತರಿದ್ದರು. ಈ ವೇಳೆ ನರ್ಸಿಂಗ್ ವಿದ್ಯಾರ್ಥಿಗಳ ವಾರ್ಷಿಕ ಮ್ಯಾಗಝೀನ್ ದೀಕ್ಷಾ-2016 ಅನ್ನು ಬಿಡುಗಡೆಗೊಳಿಸಲಾಯಿತು.

ನಿಟ್ಟೆಉಷಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಫಾತಿಮಾ ಡಿಸಿಲ್ವಾ ಸ್ವಾಗತಿಸಿದರು. ಮೇಘನಾ ಕಾರ್ಯಕ್ರಮ ನಿರ್ವಹಿಸಿದರು. ಕ್ಲೇರಾ ಪಿಂಟೋ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026

ಹರೇಕಳ ಆಲಡ್ಕ ಜಮಾಅತಿನ ಎರಡು ಮದ್ರಸಕ್ಕೆ ಶೇ.100 ಫಲಿತಾಂಶ

March 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
All News

ಮೂರು ದಿನಗಳ ದ.ಕ ಜಿಲ್ಲಾ ಭೇಟಿಯಲ್ಲಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಧರ್ಮಸ್ಥಳದ ಸೌಜನ್ಯಾ , ಮಂಜನಾಡಿಯ ಅಶ್ವಿನಿ ಪ್ರಕರಣ ಕಾಣದಾಯಿತೇ ?

By UllalaVaniMarch 7, 20260

ಉಳ್ಳಾಲವಾಣಿ ವಾರ್ತೆಮಂಗಳೂರು: ಇಡೀ ರಾಜ್ಯವನ್ನೇ ಗೊಂದಲಕಾರಿಯನ್ನಾಗಿಸಿದ ಜಿಲ್ಲೆಯ ಸೌಜನ್ಯಾ ಹತ್ಯೆ ಪ್ರಕರಣ, ತನ್ನ ಎರಡೂ ಮಕ್ಕಳನ್ನು, ಕಾಲುಗಳನ್ನು ಕಳೆದುಕೊಂಡು, ಅವೈಜ್ಞಾನಿಕ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ದೇರಳಕಟ್ಟೆ: ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್‌ನಲ್ಲಿ ‘ಸಮನ್ವಯ 2K26’ ವಾರ್ಷಿಕೋತ್ಸವ

March 7, 2026

ಉಳ್ಳಾಲದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! -ಮುನೀರ್ ಕಾಟಿಪಳ್ಳ

March 6, 2026

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ ಬೈಕ್ ಸಮೇತ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಕಳವು…!!

March 5, 2026
1 2 3 … 1,825 Next
Automatic YouTube Gallery

|| Exclusive Audio ||ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!

ತೊಕ್ಕೊಟ್ಟು ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thokkottu #Audio
Show More
|| Exclusive Audio ||ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!
Now Playing
|| Exclusive Audio ||ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!
ತೊಕ್ಕೊಟ್ಟು ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ...
ತೊಕ್ಕೊಟ್ಟು ಸರ್ವಿಸ್ ರಸ್ತೆಯ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ನೇತಾಡುತ್ತಿರುವ ವಾಯರ್‌ಗಳು..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thokkottu #Audio
Show More
ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ
Now Playing
ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ
ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ...
ತೊಕ್ಕೊಟ್ಟು ಒಳಪೇಟೆಯಲ್ಲಿ ಉದ್ಘಾಟನೆಗೆ ಸಿದ್ದಗೊಂಡಿರುವ ಅನ್ವಿತ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ `ಲಕ್ಷ್ಮೀ ಪೂಜೆ' ಸಂಪನ್ನ

ದೀಪಪ್ರಜ್ವಲನೆಗೈದ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #laxmipuja #anvitheletronics&furniture
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d