Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೋಟೆಕಾರು

ಮನುಷ್ಯ ಮಾನವೀಯತೆಗೆ ಹೆಚ್ಚಿನ ಒತ್ತು ನೀಡಬೇಕಿದೆ

UllalaVaniBy UllalaVaniMarch 17, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಬೀರಿ: ಜಗತ್ತು ಡಿಜಿಟಲೀಕರಣವಾಗಿ ಬದಲಾಗುತ್ತಿದ್ದು, ಡಿಜಿಟಲ್ ತಂತ್ರಜ್ಞಾನಗಳು ವಿಶ್ವದ ಮುಖವನ್ನೇ ಬದಲಾಯಿಸುತ್ತಿದ್ದರೂ ಮನುಷ್ಯ ಮಾನವೀಯತೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಮಂಗಳೂರಿನ ಬಿಷಪ್ ರೆ. ಫಾದರ್ ಅಲೋಷಿಯಸ್ ಪಾವ್ಲ್ ಡಿಸೋಜಾ ಅಭಿಪ್ರಾಯಪಟ್ಟರು .

ಅವರು ಬೀರಿ ಮಾಡೂರಿನ ಸಂತ ಅಲೋಷಿಯಸ್ ಕಾಲೇಜಿನ ಮಾಹಿತಿ ತಂತ್ರಜ್ಞಾನ ಶಾಲೆ ಮತ್ತು ಬಯೋ ಇನ್ಫಾರ್ಮೇಟಿಕ್ಸ್ ವಿಭಾಗ ಗುರುವಾರ ಕ್ಯಾಂಪಸ್ಸಿನ ಅರ್ತೂರು ಶೀಣೈ ಆಡಿಟೋರಿಯಂನಲ್ಲಿ ಹಮ್ಮಿಕೊಂಡ ಎಪಿಟೋಮ್ -2016 ರಾಷ್ಟ್ರಮಟ್ಟದ ಅಂತರ್ ಕಾಲೇಜು ಮಾಹಿತಿ ತಂತ್ರಜ್ಞಾನ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

DSC_0691

DSC_0676

DSC_0677

DSC_0678

DSC_0680

DSC_0683

DSC_0684

DSC_0685

DSC_0696

DSC_0697

DSC_0698

DSC_0699

DSC_0700

DSC_0701

DSC_0702

DSC_0703

DSC_0704

DSC_0705

DSC_0706

DSC_0708

DSC_0709

DSC_0711

DSC_0712

DSC_0713

DSC_0717

DSC_0720

DSC_0722

DSC_0726

DSC_0727

DSC_0728

DSC_0730

DSC_0731

DSC_0732

DSC_0733

DSC_0734ಮಾಹಿತಿ ತಂತ್ರಜ್ಞಾನ, ನ್ಯಾನೋ ತಂತ್ರಜ್ಞಾನಗಳು ಆವರಿಸಿ ಜಗತ್ತು ಅಭಿವೃದ್ಧಿ ಪಥದಲ್ಲಿದೆ. ಆದರೆ ಬದುಕಿನ ಮೂಲ ಆಗಿರುವ ಮಾನವೀಯತೆ, ಸಂಬಂಧಗಳು ಮರೆಯಾಗುತ್ತಿವೆ. ಸಮಾಜದಲ್ಲಿ ಉತ್ತಮ ಜೀವನ ನಿರ್ವಹಿಸಲು ಮಾನವೀಯ ಮೌಲ್ಯಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ಉತ್ತಮ ಮನುಷ್ಯನೆನಿಸಲು ಉತ್ತಮ ಗುಣನಡತೆ ಜ್ಞಾನದ ಹಸಿವು, ಘನತೆಯ ದೃಷ್ಟಿಯನ್ನು ಪ್ರದರ್ಶಿಸುವಿಕೆ, ಭಾವನೆಗಳನ್ನು ಬೆಳೆಸಿ, ತಾಳ್ಮೆ, ಗುರಿ, ಒಳ್ಳೆಯ ಗೆಳೆಯರು, ತ್ಯಾಗ, ಧನಾತ್ಮಕ ಚಿಂತನೆಗಳು, ಕುಟುಂಬವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಬೇಕು ಎಂದರು.

ಸಂತ ಅಲೋಷಿಯಸ್ ಕಾಲೇಜಿನ ಪ್ರಾಂಶುಪಾಲ ಫಾ.ಸ್ವೀಬರ್ಟ್ ಡಿಸಿಲ್ವಾ ಮಾತನಾಡಿ ರಾಷ್ಟ್ರಮಟ್ಟದ ಉತ್ತಮ ಶಾಲೆಗಳಲ್ಲಿ ಸಂತ ಅಲೋಷಿಯಸ್ ಕಾಲೇಜು 2ನೇ ಸ್ಥಾನದಲ್ಲಿದೆ. ಜಗತ್ತಿನ 146 ಸ್ಟಾರ್ ಕಾಲೇಜುಗಳಲ್ಲಿ ಅಲೋಷಿಯಸ್ ಕಾಲೇಜು ಒಂದಾಗಿದೆ. ಇದು ಸಿಬ್ಬಂದಿ ಮಾತ್ರವಲ್ಲ ಕಾಲೇಜುಗಳಲ್ಲಿ ವ್ಯಾಸಾಂಗ ನಡೆಸಿ ಉನ್ನತ ಸ್ಥಾನವನ್ನೇರಿವ ವಿದ್ಯಾರ್ಥಿಗಳಿಂದ ಸಾಧ್ಯವಾಗಿದೆ. ಜ್ಞಾನದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯ ಅಲೋಷಿಯಸ್ ಕಾಲೇಜಿನಿಂದ ಆಗಿರುವುದರಿಂದ ಯಶಸ್ಸು ಸಾಧ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಅಲೋಷಿಯಸ್ ನ ರೆಕ್ಟರ್ ಫಾ.ಡೆನ್ಝಿಲ್ ಲೋಬೊ ವಹಿಸಿದ್ದರು. ಆಡಳಿತಾಧಿಕಾರಿ ಪ್ರದೀಪ್ ಸಿಕ್ವೇರಾ , ಮಿಥುನ್ ಡಿಸೋಜಾ, ವಿದ್ಯಾರ್ಥಿ ಸಂಘಟಕರಾದ ಸಂದೇಶ್ ಶೆಟ್ಟಿ, ವಿನೀತ್ ಲಸ್ರಾದೋ ಉಪಸ್ಥಿತರಿದ್ದರು.

ಮಾಹಿತಿ ತಂತ್ರಜ್ಞಾನ ವಿಭಾಗದ ಡೀನ್ ಪ್ರೊ. ಸಂತೋಷ್ ರೆಬೆಲ್ಲೋ ಸ್ವಾಗತಿಸಿದರು. ಎನೋಲಾ ಕಾರ್ಯಕ್ರಮ ನಿರ್ವಹಿಸಿದರು. ರೋಷನ್ ಸುವಾರೀಸ್ ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಉಳ್ಳಾಲ ಪೊಲೀಸರು…!

March 26, 2026

ತಲಪಾಡಿಯಲ್ಲಿ ಇ-ಸಿಗರೇಟ್ ಕೇಸ್: ಆರೋಪಿಯನ್ನು ಬಂಧಿಸಿದ ಪೊಲೀಸರು

March 26, 2026

ತೊಕ್ಕೊಟ್ಟು ಕಾಪಿಕಾಡು ಶ್ರೀ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಧೃಡ ಕಲಶಾಭಿಷೇಕ ಸಂಪನ್ನ

March 25, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!

By UllalaVaniMarch 26, 20260

ಮಂಗಳೂರು, ಮಾ. 26 : ನಗರದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

14 ವರ್ಷದ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದ ಕ್ಯಾ. ಚೌಟ ಕರೆ

March 26, 2026

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಉಳ್ಳಾಲ ಪೊಲೀಸರು…!

March 26, 2026

ಪಿಯುಸಿ ವಿದ್ಯಾರ್ಥಿ ಏಣಿ ಮೇಲಿಂದ ಬಿದ್ದು ಸಾವು..!!

March 26, 2026
1 2 3 … 1,847 Next
Automatic YouTube Gallery

ಬಾಳಿಕೆ-ಬೋಳ್ನಾಡುಗುತ್ತು ಕುಟುಂಬದ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ ಏ.5ರಿಂದ ಆರಂಭ

ಶ್ರೀ ಅರಸು ಮಂಜಿಷ್ಣಾರ್ ದೈವಗಳ ಪ್ರತಿಷ್ಠೆ, ಕಲಶಾಭಿಷೇಕಕ್ಕೆ ಭವ್ಯ ಸಿದ್ಧತೆ; ಏ.5ರಿಂದ 10ರವರೆಗೆ ಧಾರ್ಮಿಕ ವೈಭವ: ಬೋಳ್ನಾಡುಗುತ್ತು ಕ್ಷೇತ್ರದಲ್ಲಿ ಮಹೋತ್ಸವ

ಕ್ಷೇತ್ರದಲ್ಲಿ ಕುಟುಂಬಸ್ಥರಾದ ನಳಿನಾಕ್ಷ ಶೆಟ್ಟಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಬಾಳಿಕೆ-ಬೋಳ್ನಾಡುಗುತ್ತು ಕುಟುಂಬದ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ ಏ.5ರಿಂದ ಆರಂಭ
Now Playing
ಬಾಳಿಕೆ-ಬೋಳ್ನಾಡುಗುತ್ತು ಕುಟುಂಬದ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ ಏ.5ರಿಂದ ಆರಂಭ
ಶ್ರೀ ಅರಸು ಮಂಜಿಷ್ಣಾರ್ ದೈವಗಳ ಪ್ರತಿಷ್ಠೆ, ಕಲಶಾಭಿಷೇಕಕ್ಕೆ ಭವ್ಯ ಸಿದ್ಧತೆ; ...
ಶ್ರೀ ಅರಸು ಮಂಜಿಷ್ಣಾರ್ ದೈವಗಳ ಪ್ರತಿಷ್ಠೆ, ಕಲಶಾಭಿಷೇಕಕ್ಕೆ ಭವ್ಯ ಸಿದ್ಧತೆ; ಏ.5ರಿಂದ 10ರವರೆಗೆ ಧಾರ್ಮಿಕ ವೈಭವ: ಬೋಳ್ನಾಡುಗುತ್ತು ಕ್ಷೇತ್ರದಲ್ಲಿ ಮಹೋತ್ಸವ

ಕ್ಷೇತ್ರದಲ್ಲಿ ಕುಟುಂಬಸ್ಥರಾದ ನಳಿನಾಕ್ಷ ಶೆಟ್ಟಿ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ – ಉಚಿತ ವೈದ್ಯಕೀಯ ಪರೀಕ್ಷೆ
Now Playing
ಕೊಲ್ಯ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ – ಉಚಿತ ವೈದ್ಯಕೀಯ ಪರೀಕ್ಷೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯ ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ;ಕೊಲ್ಯ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ

ಮಹಿಳಾ ದಿನಾಚರಣೆ ಹಿನ್ನಲೆ ಉಚಿತ ವ್ಯೆದ್ಯಕೀಯ ಪರೀಕ್ಷೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d