Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೊಣಾಜೆ

ಕನಕದಾಸರ ಕೀರ್ತನ ಗಾಯನ ಕಾರ್ಯಕ್ರಮ

UllalaVaniBy UllalaVaniMarch 21, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ: ಕನಕದಾಸರ ನಂಟು ಇರುವ ಕರಾವಳಿಯಲ್ಲಿ ಇಂದು ದೌರ್ಜನ್ಯ, ಹಿಂಸೆಗಳೂ ಹೆಚ್ಚುತ್ತಿದ್ದು, ಇಂದಿನ ಕರಾವಳಿ ಮೊದಲಿನ ಕರಾವಳಿಯಾಗಿ ಉಳಿದಿಲ್ಲ ಎಂಬುದು ಆತಂಕದ ವಿಷಯವಾಗಿದೆ. ಇಂತಹ ಸಂದರ್ಭದಲ್ಲಿ ಕನಕದಾಸರ ನೆನಪು ಮತ್ತು ಅವರ ಚಿಂತನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಅವರು ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ವಿವಿಯ ಹಳೆಸೆನೆಟ್ ಸಭಾಂಗಣದಲ್ಲಿ ಗುರುವಾರ ನಡೆದ `ಕನಕಗಂಗೋತ್ರಿ’ ಕನಕದಾಸರ ಕೀರ್ತನ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತವು ಬಹುತ್ವದ ನೆಲೆಯಲ್ಲಿ ಬೆಳೆದಿರುವಂತಹ ದೇಶವಾಗಿದ್ದು, ಇಲ್ಲಿಯ ಸಂಸ್ಕøತಿ, ಧರ್ಮ ಮುಂತಾದವುಗಳು ಬಹುತ್ವದ ಸ್ವರೂಪದಲ್ಲಿರುವುದನ್ನು ನಾವು ಗಮನಿಸಬಹುದಾಗಿದೆ. ದೇಶದಲ್ಲಿ ಹಿಂದಿನಿಂದಲೂ ಜಾತಿ, ಅಧಿಕಾರ, ಶೋಷಣೆಯ ವಿರುದ್ದ ಸಂಘರ್ಷಗಳು ನಡೆದಿರುವದನ್ನು ನಾವು ಇತಿಹಾಸದ ಮೂಲಕ ಅರಿತುಕೊಳ್ಳುತ್ತೇವೆ.

17ullal5

17ullal6ಸುಮಾರು 12ನೇ ಶತಮಾನದ ಸಮಯದಲ್ಲಿ ಶೋಷಣೆಗಳ ವಿರುದ್ದ ಧ್ವನಿ ಕೇಳಿಬಂದು ವಚನಕಾರರ ಮೂಲಕ ಪರ್ಯಾಯ ಸಂಸ್ಕøತಿಯು ಬೆಳವಣಿಗೆಗೊಂಡಿತ್ತು. ಇಂತಹ ಚಳುವಳಿಯಲ್ಲಿ ಯಾರೂ ಕೂಡಾ ಮೇಲ್ವರ್ಗದವರು ಇಲ್ಲದೆ ಹಿಂದುಳಿದ ವರ್ಗದವರೇ ಇದ್ದರು. ಇಂತಹ ಪರ್ಯಾಯ ಸಂಸ್ಕøತಿಯ ಬೆಳವಣಿಗೆಯಲ್ಲಿ ಕನಕದಾಸರ ಪಾತ್ರವೂ ಕೂಡಾ ಹಿರಿದಾದುದು ಎಂದು ಅವರು ಹೇಳಿದರು.
ವಿಭಿನ್ನ ರೂಪದ ನೆಲೆಗಳ, ಚಿಂತನೆಗಳ ರೂಪವೇ ನಮ್ಮ ಭಾರತೀಯತೆಯಾಗಿದ್ದರೂ ಇಡೀ ದೇಶದಲ್ಲೀಗ ಅಸಹನೆ, ಅಸಹಿಷ್ಣುತೆಯಂತಹ ವಾತವಾರಣ ಬೆಳೆಯುತ್ತಿರುವುದು ನಿಜವಾಗಿಯೂ ಆತಂಕಕಾರಿಯಾಗಿದೆ. ಇಂತಹ ಸಂಗತಿಗಳ ಬಗ್ಗೆ ವಿದ್ಯಾರ್ಥಿ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದರು.

ಸಮಾನತೆಯ ಸಾರವನ್ನು ಎತ್ತಿ ಹಿಡಿದ ಕನಕದಾಸರ ಕೀರ್ತನೆಯಲ್ಲಿ ತಾತ್ವಿಕ ಚಿಂತನೆಗಳು, ಸಾಮಾಜಿಕ ವ್ಯವಸ್ಥೆಯ ಬಗೆಯನ್ನು ನಾವು ಅರಿತುಕೊಳ್ಳಬಹುದು. ಆದ್ದರಿಂದ ಇಂದಿನ ಕಾಲಕ್ಕೆ ಅವರ ಚಿಂತನೆಗಳು ಹೆಚ್ಚು ಪ್ರಸ್ತುತವಾಗಿದೆ ಎಂದು ಅವರು ಹೇಳಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾದ ಡಾ.ಉದಯ ಬಾರ್ಕೂರು ಅವರು, ಕನಕದಾಸರು ಕೀರ್ತನೆಯ ಮೂಲಕ ಸಮಾಜದ ಪರಿವರ್ತನೆಗಾಗಿ ಮೌನಕ್ರಾಂತಿಯ ಮೂಲಕ ಹೋರಾಡಿದ ಮಹಾನುಭವರಾಗಿದ್ದಾರೆ. ಅಂದಿನ ಕಾಲದಲ್ಲಿ ದಾಸಪರಂಪರೆಯಲ್ಲಿ ಹುಟ್ಟಿದ ಪ್ರತಿಭಟನೆ, ಹೋರಾಟದ ಪರಿಣಾಮವಾಗಿ ಇಂದು ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಾಗಿ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತ ವಿದ್ಯಾರ್ಥಿಗಳೂ ವ್ಯಾಸಾಂಗ ಮಾಡುವಂತಾಗಿದೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಟಿ.ಡಿ.ಕೆಂಪರಾಜು ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕನಕದಾಸ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ.ಶಿವರಾಮ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ಕನಕದಾಸ ಸಂಶೋಧನಾ ಕೇಂದ್ರದ ಸಂಶೋಧನಾ ಸಹಾಯಕ ನಿತಿನ್ ಕಾರ್ಯಕ್ರಮ ನಿರೂಪಿಸಿ, ವಸಂತ್ ವಂದಿಸಿದರು. ವಿದ್ಯಾರ್ಥಿನಿ ನಂದಿನಿ ಕನಕದಾಸರ ಕೀರ್ತನೆಯನ್ನು ಹಾಡಿದರು.

ಸಭಾ ಕಾರ್ಯಕ್ರಮದ ಬಳಿಕ ಕನಕದಾಸ ಕೀರ್ತನ ಗಾಯನದ ಸ್ಪರ್ಧಾ ಕಾರ್ಯಕ್ರಮವು ನಡೆಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೊಳೆತ ಕಸದ ದುರ್ವಾಸನೆಯಿಂದ ನಾರುತ್ತಿರುವ ಕುರ್ನಾಡು ಗ್ರಾಮ ಪಂಚಾಯತ್

May 23, 2026

ಕುರ್ನಾಡು ಗ್ರಾಮಪಂಚಾಯತ್ ನಿರ್ಲಕ್ಷ್ಯ : ಮುಡಿಪು ಕಾಲೇಜು ದ್ವಾರ ಬಳಿ ಕಸದ ರಾಶಿ, ವಿದ್ಯಾರ್ಥಿಗಳಿಗೆ ನರಕ ಯಾತನೆ

May 23, 2026

ಖಾಸಗಿ ಬಸ್ಸು ನೌಕರರ ಮಾಲೀಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಉಸ್ಮಾನ್‌ ಅಲ್ತಾಫ್‌

May 21, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಗಡಿ ಪ್ರದೇಶದ ಹೆಮ್ಮೆಯ ಪುತ್ರ ಹಮೀದ್ ಪಾವಳ – ರಾಜ್ಯೋತ್ಸವ ಪ್ರಶಸ್ತಿಗೆ ಯಾಕಿಲ್ಲ ಮಾನ್ಯತೆ?

By UllalaVaniMay 25, 20260

ಗಡಿ ಪ್ರದೇಶದ ಪುಟ್ಟ ಊರಾದ ವರ್ಕಾಡಿ–ಪಾವಳದಲ್ಲಿ ಜನಿಸಿ ಬೆಳೆದ ಹಮೀದ್ ಪಾವಳ ಅವರು ಕಳೆದ 16 ವರ್ಷಗಳಿಂದ ಪೊಲೀಸ್ ಹಾಗೂ…

ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲೀಕರೊಬ್ಬರ ಮೇಲೆ ಹಲ್ಲೆ…..!!

May 25, 2026

ಕಲ್ಲಾಪು ಬುರ್ದುಗೋಳಿ ಸಾನಿಧ್ಯಕ್ಕೆ ನೂತನ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ ದೇಣಿಗೆ

May 25, 2026

ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ 2026ರ ಸಾಲಿನ ಓರಿಯೆಂಟೆಸನ್ ಕಾರ್ಯಕ್ರಮ

May 23, 2026
1 2 3 … 1,934 Next
Automatic YouTube Gallery

ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯಿದೆ ಸರಕಾರ ವಿಫಲವಾಗಿದೆ: ಅಡಿಷನಲ್ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ ಇರುವೈಲು

ತೊಕ್ಕೊಟ್ಟುವಿನಲ್ಲಿ ನಡೆದ ಬ್ರಹ್ಮಶ್ರೀ ಬಿಲ್ಲವ ವೇದಿಕೆ, ಮಹಿಳಾ ವೇದಿಕೆ ಉಳ್ಳಾಲ ತಾಲೂಕು ಇದರ ವಿದ್ಯಾರ್ಥಿಗಳ ದತ್ತು ಸ್ವೀಕಾರ ಸಮಾರಂಭ; ಬ್ರಹ್ಮಶ್ರೀ ಪ್ರಶಸ್ತಿ-2026 ಪ್ರದಾನ

ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯಿದೆ ಸರಕಾರ ವಿಫಲವಾಗಿದೆ: ಅಡಿಷನಲ್ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ ಇರುವೈಲು

📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯಿದೆ ಸರಕಾರ ವಿಫಲವಾಗಿದೆ: ಅಡಿಷನಲ್ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ ಇರುವೈಲು
Now Playing
ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯಿದೆ ಸರಕಾರ ವಿಫಲವಾಗಿದೆ: ಅಡಿಷನಲ್ ಅಡ್ವಕೇಟ್ ಜನರಲ್ ತಾರನಾಥ ಪೂಜಾರಿ ಇರುವೈಲು
ತೊಕ್ಕೊಟ್ಟುವಿನಲ್ಲಿ ನಡೆದ ಬ್ರಹ್ಮಶ್ರೀ ಬಿಲ್ಲವ ವೇದಿಕೆ, ಮಹಿಳಾ ವೇದಿಕೆ ಉಳ್ಳಾಲ ...

ಕಲ್ಲಾಪು ಬುರ್ದುಗೋಳಿ ಕ್ಷೇತ್ರಕ್ಕೆ ನೀರು ಶುದ್ಧೀಕರಣ ಯಂತ್ರ ದೇಣಿಗೆ ನೀಡಿದ  ಟೋನಿ ಗೈ ಸಂಸ್ಥೆಯ ಮಾಲಕರಾದ ಶರತ್
Now Playing
ಕಲ್ಲಾಪು ಬುರ್ದುಗೋಳಿ ಕ್ಷೇತ್ರಕ್ಕೆ ನೀರು ಶುದ್ಧೀಕರಣ ಯಂತ್ರ ದೇಣಿಗೆ ನೀಡಿದ ಟೋನಿ ಗೈ ಸಂಸ್ಥೆಯ ಮಾಲಕರಾದ ಶರತ್
ಕಲ್ಲಾಪು ಬುರ್ದುಗೋಳಿ ಕ್ಷೇತ್ರಕ್ಕೆ ನೀರು ಶುದ್ಧೀಕರಣ ಯಂತ್ರ ದೇಣಿಗೆ;ಜನ್ಮದಿನದ ...
ಕಲ್ಲಾಪು ಬುರ್ದುಗೋಳಿ ಕ್ಷೇತ್ರಕ್ಕೆ ನೀರು ಶುದ್ಧೀಕರಣ ಯಂತ್ರ ದೇಣಿಗೆ;ಜನ್ಮದಿನದ ಪ್ರಯುಕ್ತ ಶರತ್ ಕೆ.ಜೆ ಸಮಾಜಮುಖಿ ಕಾರ್ಯ

ಕೇವಲ 10 ದಿನಗಳಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಿದ ಟೋನಿ ಗೈ ಮಾಲಕರು

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version