Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೋಟೆಕಾರು

ಕೋಟೆಕಾರು:ಸಾಮೂಹಿಕ ವಿವಾಹ ಕಾರ್ಯಕ್ರಮ

UllalaVaniBy UllalaVaniMarch 28, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೋಟೆಕಾರು: ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಇನ್ನೊಬ್ಬರ ಕಷ್ಟದಲ್ಲಿ ನೆರವಾಗುವ ಎಸ್ ವೈಎಸ್ ಸೆಂಟರಿನ ಕಾರ್ಯ ಶ್ಲಾಘನೀಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಸುನ್ನೀ ಯುವಜನ ಸಂಘ ಕೆ.ಸಿ.ರೋಡು ಘಟಕದ ಆಶ್ರಯದಲ್ಲಿ ಭಾನುವಾರ ಕೋಟೆಕಾರು ಖಾಸಗಿ ಸಭಾಂಗಣದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

27ullal3ದೂರದರ್ಶಿತ್ವದ ಕಾರ್ಯಕ್ರಮ ಇದಾಗಿದ್ದು, ಇಲ್ಲಿ ಮದುವೆಯಾದವರು ಮುಂದೆ ಕುಟುಂಬ ನಿರ್ವಹಣೆಯನ್ನು ಸರಿಯಾಗಿ ನಿರ್ವಹಿಸಿ ಮತ್ತೆ ಇನ್ನೊಬ್ಬರ ಬಾಳಿನಲ್ಲಿ ಬೆಳಕಾಗುವ ರೀತಿಯಲ್ಲಿ ಬಾಳುವಂತಾಗಬೇಕು ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುನ್ನೀ ಯುವಜನ ಸಂಘದ ರಾಜ್ಯಾಧ್ಯಕ್ಷ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ಮಾತನಾಡಿ ಸಾಂತ್ವನ ಯೋಜನೆಯಡಿ ಬಡ ಹೆಣ್ಮಕ್ಕಳ ಮದುವೆ, ಆರ್ಥಿಕವಾಗಿ ಹಿಂದುಳಿದವರಿಗೆ ಮನೆ ಕಟ್ಟುವ ಸಾಮಾಜಿಕ ಕೆಲಸ ಎಸ್‍ವೈಎಸ್ ಮಾಡುತ್ತಿದೆ .ಯುವಕರಲ್ಲಿ ಧಾರ್ಮಿಕ ಜ್ಞಾನ ಮೂಡಿಸಿ ಬಲಿಷ್ಟಗೊಳಿಸುವ ಉದ್ದೇಶ ಸಂಘಟನೆ ಹೊಂದಿದ್ದು ಇತರ ಸಾಮಾಜಿಕ ಸೇವೆಗಳನ್ನು ಸಾಂತ್ವನ ಯೋಜನೆಯಡಿ ನಡೆಸಲಾಗುತ್ತಿದೆ. ಇಂದು ಆರ್ಥಿಕವಾಗಿ ಜಗತ್ತೇ ಸಂಕಷ್ಟದಲ್ಲಿದ್ದು ಇಂತಹ ಸಂದರ್ಭದಲ್ಲಿ ಹೆಣ್ಮಕ್ಕಳ ವಿವಾಹ ನಡೆಸುವುದು ಹೆತ್ತವರಿಂದ ಅಸಾಧ್ಯ ಎನಿಸಿದೆ. ಮಸೀದಿ ಹಾಗೂ ಜಮಾಅತ್ ಸಮಿತಿಗಳು ವ್ಯಾಪ್ತಿಯಲ್ಲಿರುವ ಮದರಸಗಳನ್ನೇ ಮುನ್ನಡೆಸಲು ಕಷ್ಟಪಡುತ್ತಿದ್ದು ಇಂತಹ ಸಂದರ್ಭದಲ್ಲಿ ದಾನಿಗಳ ನೆರವಿನಿಂದ ಬಡ ಹೆಣ್ಮಕ್ಕಳಿಗೆ ವಿವಾಹ ಮಾಡುವಲ್ಲಿ ಎಸ್‍ವೈಎಸ್ ಯಶಸ್ವಿಯಾಗಿದೆ ಎಂದರು.

ಹಿದಯಾತ್ ನಗರ ಅಲ್ ಹಿದಾಯ ಜುಮ್ಮಾ ಮಸೀದಿ ಖತೀಬ್ ಅಸ್ಸಯ್ಯದ್ ಸಿ.ಟಿ.ಎಂ.ಅಲೀಂ ಪೂಕೋಯ ತಂಙಳ್ ದುವಾ ನೆರವೇರಿಸಿದರು. ಮಾಣಿ ದಾರುಲ್ ಇರ್ಷಾದ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ವಿವಾಹದ ನೇತೃತ್ವ ವಹಿಸಿದ್ದರು. ಜಿಲ್ಲಾ ವಕ್ಫ್ ಅಧ್ಯಕ್ಷ ಎಸ್‍ಎಂಆರ್ ರಶೀದ್, ಎಸ್‍ಜೆಎಂ ತಲಪಾಡಿ ವಲಯಾಧ್ಯಕ್ಷ ಇಬ್ರಾಹಿಂ ಮದನಿ ತಲಪಾಡಿ, ಅಬ್ದುಲ್ ಹಕೀಂ ಮದನಿ ಉಚ್ಚಿಲ, ಕೆ.ಸಿ.ರೋಡ್ ಮಸೀದಿ ಮುದರ್ರಿಸ್ ಮುನೀರ್ ಸಖಾಫಿ, ಎಸ್‍ವೈಎಸ್ ಮದುವೆ ಸಮಿತಿ ಅಧ್ಯಕ್ಷ ಯು.ಬಿ.ಮಹಮ್ಮದ್ ಹಾಜಿ, ತಾ.ಪಂ.ಸದಸ್ಯ ಸಿದ್ದೀಕ್ ತಲಪಾಡಿ, ಡಾ.ಅಬ್ದುಲ್ ಖಾದರ್ ಹಾಜಿ ತಲಪಾಡಿ, ಎಸ್‍ಎಂಎ ತಲಪಾಡಿ ಅಧ್ಯಕ್ಷ ಬಾವ ಹಾಜಿ ಪಂಜಾಳ, ಎಸ್‍ಎಸ್‍ಎಫ್ ತಲಪಾಡಿ ಘಟಕಾಧ್ಯಕ್ಷ ಅಬ್ದುಲ್ ಹಕೀಂ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಬಳಿಕ ಸಂಘಟನೆಯ ಮಹತ್ವ ವಿಚಾರದಲ್ಲಿ ನಡೆದ ಅಧ್ಯಯನ ಶಿಬಿರದಲ್ಲಿ ಹಂಝ ಮದನಿ ಮಿತ್ತೂರು ವಿಷಯ ಮಂಡಿಸಿದರು. ಸಾಮೂಹಿಕ ವಿವಾಹದಲ್ಲಿ ಖತೀಜತ್ತುಲ್ ಕುಬ್ರಾ-ನಸ್ರುಲ್ಲಾ ಹಾಗೂ ಉಮೈರಾ ಬಾನು-ಸಯ್ಯದ್ ಅಬ್ದುಲ್ಲಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಎಸ್‍ವೈಎಸ್ ಕೆ.ಸಿ.ರೋಡು ಘಟಕಾಧ್ಯಕ್ಷ ಎನ್.ಎಸ್.ಉಮ್ಮರ್ ಮಾಸ್ಟರ್ ಪ್ರಾಸ್ತಾವಿಕವಾಗಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಪಲ್ಲ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026

June 23, 2026

ಸ್ವಸ್ತಿಕಾ ಅವಾರ್ಡ್ಸ್ ನೈಟ್–2026ರಲ್ಲಿ ‘ಬ್ರಿಲಿಯಂಟ್ ಸ್ವಸ್ತಿಕನ್’ ಪ್ರಶಸ್ತಿ ಪಡೆದ ಉಳ್ಳಾಲದ ಯುವ ಪ್ರತಿಭೆ ತನ್ಮಯಿ

June 23, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

By UllalaVaniJune 24, 20260

ಉಳ್ಳಾಲ: ಬಿಜೆಪಿ ಉಳ್ಳಾಲ 4ನೇ ಬೂತ್ ಅಧ್ಯಕ್ಷರಾದ ಗುಣವತಿ ರೋಹಿದಾಸ್ ಬಂಗೇರ ಅವರ ಮನೆಗೆ ಪಕ್ಷದ ಮುಖಂಡರು ಭೇಟಿ ನೀಡಿ…

ಮಂಗಳೂರು: ಹೊಸ ಪಡಿತರ ಚೀಟಿ ವಿತರಣೆಗೆ ತಕ್ಷಣ ಅವಕಾಶ ಕಲ್ಪಿಸುವಂತೆ ಜನತಾದಳ ಪಕ್ಷದ ನಿಯೋಗ ಡಿಸಿಗೆ ಮನವಿ

June 24, 2026

ದಕ್ಷಿಣ ಕನ್ನಡ ಜಿಲ್ಲೆಯ ಸಾರಿಗೆ ಇಲಾಖೆ ಅಧಿಕಾರಿಗಳು ಕೇವಲ ಸಂಬಳ ಪಡೆಯಲು ಮಾತ್ರವೇ? – ಜಿಲ್ಲಾಡಳಿತಕ್ಕೆ ಸಾರ್ವಜನಿಕರ ಪ್ರಶ್ನೆ

June 24, 2026

June 23, 2026
1 2 3 … 1,979 Next
Automatic YouTube Gallery

ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ

ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
Now Playing
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ...
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
Now Playing
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ ಡಿವೈಡರ್ ಏರಿದ ಖಾಸಗಿ ...
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ

ಡಿವೈಡರ್ ಏರಿದ ಖಾಸಗಿ ಬಸ್..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version