Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಪುತ್ತೂರಿನ ಸಿಝ್ಲರ್ಸ್ ತಂಡಕ್ಕೆ ದಿ. ಎ. ಜಯಣ್ಣ ಪುರಸ್ಕಾರ

UllalaVaniBy UllalaVaniApril 11, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಲ್ಯ: ತೊಕ್ಕೊಟ್ಟು ಕಾಪಿಕಾಡಿನ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ (ಸುಕಾ) ಆಶ್ರಯದಲ್ಲಿ ಕಬಡ್ಡಿ ಪೋಷಕ ಕೀರ್ತಿಶೇಷ ಎ. ಜಯಣ್ಣ ಸ್ಮರಣಾರ್ಥ ಕೊಲ್ಯಶ್ರೀ ನಾಗಬ್ರಹ್ಮಸ್ಥಾನದ ಬಳಿಯ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ಮಾಸ್ಟರ್ಸ್ ಕಬಡ್ಡಿ ಕ್ರೀಡಾ ಸಂಗಮದಲ್ಲಿ ಪುತ್ತೂರಿನ ಸಿಝ್ಲರ್ಸ್ ತಂಡ ಕೇರಳ ನೀಲೇಶ್ವರದ ವೀರಸಂಘಮ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಕಾಪಿಕಾಡು ತೊಕ್ಕೊಟ್ಟಿನ ಶ್ರೀ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ (ಸುಕಾ) ಇದರ ಆಶ್ರಯದಲ್ಲಿ ಸುಕಾ ಅಧ್ಯಕ್ಷ ಎ.ಜೆ. ಶೇಖರ್ ನೇತೃತ್ವದಲ್ಲಿ ದಿವಂಗತ ಎ. ಜಯಣ್ಣ ಸ್ಮರಣಾರ್ಥ ಹೊನಲು ಬೆಳಕಿನ ಮಾಸ್ಟರ್ಸ್ ಕಬಡ್ಡಿ ಕ್ರೀಡಾ ಸಂಗಮ -2016 ಶನಿವಾರ ರಾತ್ರಿ ನಾಗಬ್ರಹ್ಮ ದೇವಸ್ಥಾನದ ಬಳಿಯ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಪಂದ್ಯಾಟಕ್ಕೆ ಕುಂಟಾರು ರವೀಶ್ ತಂತ್ರಿ ಚಾಲನೆ ನೀಡಿದ್ದರು.

DSC_0748

DSC_0752

DSC_0753

DSC_0754

DSC_0760

DSC_0762

DSC_0765

DSC_0766

DSC_0769

DSC_0770

DSC_0771

DSC_0775

DSC_0777

DSC_0778

DSC_0780

DSC_0783

DSC_0787

DSC_0788

DSC_0790

DSC_0791

DSC_0794

DSC_0795

DSC_0804

DSC_0805

DSC_0808

DSC_0810

DSC_0815

DSC_0821

DSC_0823ಪಂದ್ಯಾಟದಲ್ಲಿ ತೃತೀಯ ಸ್ಥಾನವನ್ನು ಶಿವಾಜಿ ತೊಕ್ಕೊಟ್ಟು ಪಡೆದರೆ, ನಾಲ್ಕನೇ ಸ್ಥಾನವನ್ನು ಉಳ್ಳಾಲ್ ಸ್ಪೋರ್ಟಿಂಗ್ ಕ್ಲಬ್ ಪಡೆದುಕೊಂಡಿತು.

ಮಾಸ್ಟರ್ಸ್ ಕಬಡ್ಡಿ ಪಂದ್ಯಾಟದಲ್ಲಿ ಕೇರಳ, ದ.ಕ.ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಆಯ್ದ 18 ತಂಡಗಳು ಭಾಗವಹಿಸಿದ್ದು, ಪಂದ್ಯಾಟದಲ್ಲಿ ಸಿಝ್ಲರ್ ಪುತ್ತೂರು ತಂಡದ ಸುರೇಂದ್ರ ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ರಾಧಾಕೃಷ್ಣ ಪುತ್ತೂರು ಪಡೆದುಕೊಂಡರೆ ಕೇರಳದ ವೀರ ಸಂಘಮ್ ನೀಲೇಶ್ವರ ಸುಧಾಕರ್ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡರು.

ಕಳ್ಳಿಗೆ ಪಚ್ಚಿನಡ್ಕದ ಶುಭ ಬೀಡೀಸ್ ಮಾಲಕ ಸೇಸಪ್ಪ ಕೋಟ್ಯಾನ್ ಕ್ರೀಡಾಂಗಣವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ ಚೇಯರ್‍ಮೆನ್ ಎ.ಜೆ, ಶೇಖರ್, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಹಾಗೂ ಕ್ರೀಡಾ ನಿರ್ದೇಶಕ ಕೆ.ವಿ. ಶೆಣೈ, ಅಂತರ್‍ರಾಷ್ಟ್ರೀಯ ಕ್ರೀಡಾಪಟು, ಒಲಿಂಪಿಯನ್ ಸಹನಾ ಕುಮಾರಿ, ಕೊಲ್ಯ ಶ್ರೀ ನಾಗಬ್ರಹ್ಮ ದೇವಸ್ಥಾನದ ಧರ್ಮದರ್ಶಿ ಭಾಸ್ಕರ ಐತಾಳ್, ಕ್ರೀಡಾ ಭಾರತಿ ಅಧ್ಯಕ್ಷ ಚಂದ್ರಶೇಖರ್ ರೈ , ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್‍ನ ಉಪಾಧ್ಯಕ್ಷ ಕೆ.ಟಿ ಸುವರ್ಣ, ಖ್ಯಾತ ಫುಟ್‍ಬಾಲ್ ಆಟಗಾರ ಪಿ.ವಿ. ಅನಿಲ್, ಉದ್ಯಮಿ ಪಿ. ನಾರಾಯಣ್, ಹಿರಿಯರಾದ ಸೀತಾರಾಮ ಬಂಗೇರ, ಚಾಮರಾಜ ನಗರ ವೃತ್ತ ನಿರೀಕ್ಷಕ ಪ್ರಮೋದ್ ಕುಮಾರ್, ಉಳ್ಳಾಲ ನಗರಸಭಾ ಅಧ್ಯಕ್ಷ ಮೊಹಮ್ಮದ್ ಕುಂಇಮೋನು ಉಪಸ್ಥಿತರಿದ್ದರು.

ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿಯ(ಸುಕಾ) ಚೇಯರ್‍ಮೆನ್ ಎ.ಜೆ. ಶೇಖರ್ ಮತ್ತು ಅಧ್ಯಕ್ಷ ಗೋಪಿನಾಥ್ ಕಾಪಿಕಾಡು ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸುಕಾದ ಹಸನಬ್ಬ ಪುತ್ತು, ಗೌರವ ಸಲಹೆಗಾರ ರಘುರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ರೈ, ಸಂತೋಷ್ ಕಾಪಿಕಾಡು, ಆಬ್ದುಲ್ ರಹಿಮಾನ್, ಸಂಘಟನಾ ಕಾರ್ಯದರ್ಶಿವ ಗಣೇಶ್ ಕಾಪಿಕಾಡು, ಆಯೋಜನಾ ಸಮಿತಿಯ ಉದಯಶಂಕರ್, ನವೀನ್ ಚಂದ್ರ ಕಾಪಿಕಾಡು, ಶರತ್ ಗಟ್ಟಿ, ಸುಜೀರ್ ಶೆಟ್ಟಿ, ಸಚಿನ್ ಮೋರೆ, ಹರೀಶ್ ಆಂಬ್ಲಮೊಗರು ಉಪಸ್ಥಿತರಿದ್ದರು. ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯಿಂದ 20 ತಂಡಗಳು ಭಾಗವಹಿಸಿದ್ದವು.

ಪ್ರವೀಣ್ ಎಸ್. ಕುಂಪಲ ಮತ್ತು ಪ್ರವೀಣ್ ಬಸ್ತಿ ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದಲ್ಲಿ ಅ.16ರವರೆಗೆ ‘ಸೇವಾ ಸೇತು ಅಭಿಯಾನ’ – ಮನೆಮನೆಗೆ ಸೌರಶಕ್ತಿ ಯೋಜನೆಯ ಮಾಹಿತಿ

October 15, 2026

ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ಆಹಾರ ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು: ಪದ್ಮಶ್ರೀ ಪ್ರೊ. ವಿ. ಪ್ರಕಾಶ್

October 15, 2026

ಮಂಗಳೂರು ವಿವಿಯಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ವೃತ್ತಿಪರ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಿ: ದಿವಾಕರ್ ಕೋಚಿಕಾರ್

October 15, 2026
Leave A Reply

Advertise
ಸಂಪರ್ಕಿಸಿ

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026

ಇನ್ನುಂದೆ ಕೃತಕ ಪನೀರ್‌ಗೆ ಅನಲಾಗ್ ಪನೀರ್ ಎಂದು ಹೆಸರು ಬದಲಿಸುವಂತೆ ಕೇಂದ್ರ ನೋಟಿಫಿಕೇಷನ್

September 25, 2026
suddi

ಉಳ್ಳಾಲದಲ್ಲಿ ಅ.16ರವರೆಗೆ ‘ಸೇವಾ ಸೇತು ಅಭಿಯಾನ’ – ಮನೆಮನೆಗೆ ಸೌರಶಕ್ತಿ ಯೋಜನೆಯ ಮಾಹಿತಿ

By UllalaVaniOctober 15, 20260

ಉಳ್ಳಾಲ: ಕೇಂದ್ರ ಸರ್ಕಾರದ ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಾಗೂ ಮೇಲ್ಛಾವಣಿ…

ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ಆಹಾರ ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳಬೇಕು: ಪದ್ಮಶ್ರೀ ಪ್ರೊ. ವಿ. ಪ್ರಕಾಶ್

October 15, 2026

ಮಂಗಳೂರು ವಿವಿಯಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ವೃತ್ತಿಪರ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಿ: ದಿವಾಕರ್ ಕೋಚಿಕಾರ್

October 15, 2026

ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆ: ಪೂರ್ವಭಾವಿ ಸಭೆ ಸಂಪನ್ನ

October 15, 2026
1 2 3 … 2,134 Next
Automatic YouTube Gallery

5 ಲಕ್ಷ ಬೆಳೆ ಸಾಲ ಜಾರಿಗೆ ಬರದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ!

ಶೂನ್ಯ ಬಡ್ಡಿ ಬೆಳೆ ಸಾಲ 5 ಲಕ್ಷಕ್ಕೆ ಏರಿಕೆ: ತಕ್ಷಣ ಅನುಷ್ಠಾನಕ್ಕೆ ರೈತರ ಆಗ್ರಹ!; ವಾಟ್ಸಪ್ ಸಂದೇಶಕ್ಕೆ ಸೀಮಿತವಾಯಿತೇ 5 ಲಕ್ಷ ಬೆಳೆ ಸಾಲದ ಘೋಷಣೆ?

ಸುಳ್ಯದಲ್ಲಿ ರೈತರ ಆಕ್ರೋಶ: ಬೆಳೆ ಸಾಲದ ಮಿತಿ ಏರಿಕೆಗೆ ತಕ್ಷಣ ಕ್ರಮ ಕೈಗೊಳ್ಳಲು ಮನವಿ

📍 Ullal ...
| Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
5 ಲಕ್ಷ ಬೆಳೆ ಸಾಲ ಜಾರಿಗೆ ಬರದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ!
Now Playing
5 ಲಕ್ಷ ಬೆಳೆ ಸಾಲ ಜಾರಿಗೆ ಬರದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ!
ಶೂನ್ಯ ಬಡ್ಡಿ ಬೆಳೆ ಸಾಲ 5 ಲಕ್ಷಕ್ಕೆ ಏರಿಕೆ: ತಕ್ಷಣ ಅನುಷ್ಠಾನಕ್ಕೆ ರೈತರ ಆಗ್ರಹ!; ...
ಶೂನ್ಯ ಬಡ್ಡಿ ಬೆಳೆ ಸಾಲ 5 ಲಕ್ಷಕ್ಕೆ ಏರಿಕೆ: ತಕ್ಷಣ ಅನುಷ್ಠಾನಕ್ಕೆ ರೈತರ ಆಗ್ರಹ!; ವಾಟ್ಸಪ್ ಸಂದೇಶಕ್ಕೆ ಸೀಮಿತವಾಯಿತೇ 5 ಲಕ್ಷ ಬೆಳೆ ಸಾಲದ ಘೋಷಣೆ?

ಸುಳ್ಯದಲ್ಲಿ ರೈತರ ಆಕ್ರೋಶ: ಬೆಳೆ ಸಾಲದ ಮಿತಿ ಏರಿಕೆಗೆ ತಕ್ಷಣ ಕ್ರಮ ಕೈಗೊಳ್ಳಲು ಮನವಿ

📍 Ullal ...
| Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮoಗಳೂರು: ಶ್ರೀಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ
Now Playing
ಮoಗಳೂರು: ಶ್ರೀಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ
ಶ್ರೀ ಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ; ...
ಶ್ರೀ ಮಾತೇ ಚಂಡಚoಡೇಶ್ವರಿ ಕ್ಷೇತ್ರದಲ್ಲಿ 79ನೇ ಶರನ್ನವರಾತ್ರಿ ಮಹೋತ್ಸವ; ಮಂಗಳೂರಿನ ಅಶೋಕನಗರದಲ್ಲಿರುವ ದೇವಸ್ಥಾನ

ಕ್ಷೇತ್ರಕ್ಕೆ ಹರಿದು ಬರುತ್ತಿದೆ ಭಕ್ತರ ದಂಡು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version