Share Facebook Twitter LinkedIn Pinterest Email WhatsApp ಉಳ್ಳಾಲ: ಉಳ್ಳಾಲದಲ್ಲಿ ಸೋಮವಾರ ಬೆಳಗ್ಗೆ ಚೂರಿ ಇರಿತದ ಹಿನ್ನಲೆಯಲ್ಲಿ ಉಳ್ಳಾಲ ಅಬ್ಬಕ್ಕ ಸರ್ಕಲ್‍ನಿಂದ ಮೊಗವೀರಪಟ್ಣ ಮಾರ್ಗವಾಗಿ ಪೆÇಲೀಸ್ ಪಥಸಂಚಲನ ನಡೆಯಿತು. ಕೆ.ಎಸ್.ಆರ್.ಪಿ ಮತ್ತು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೆÇಲೀಸರು ಪಥಸಂಚಲನದಲ್ಲಿ ಭಾಗವಹಿಸಿದರು.
ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರJune 27, 2026
ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕJune 26, 2026