ಬಬ್ಬುಕಟ್ಟೆ: ಪೆರ್ಮನ್ನೂರು ಬಬ್ಬುಕಟ್ಟೆಯ ಹಿರಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇದರ 2015-16 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇಕಡಾ 98.6 ಫಲಿತಾಂಶ ಪಡೆದುಕೊಂಡಿದ್ದಾರೆ. 72 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು,11 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ,50 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರಲ್ಲಿ ಫೈಝಾ ಸುಲ್ತಾನ (610), ಫಾತಿಮಾ ರುಖ್ಯಾನಾ (595), ಫಾತಿಮಾ ಸಫಾ ಅಬ್ಬಾ (595), ಫರೀದಾ ಜಾಸ್ಮಿನ್ (592), ಸಾರಾ ನಿಮ್ರಾ (585), ಆಯಿಷಾ ಅಫ್ರಾ ( 571)