Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಖಾದರ್ ರಾಜೀನಾಮೆಗೆ ಒತ್ತಾಯಿಸಿ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ

UllalaVaniBy UllalaVaniMay 22, 2016Updated:May 22, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ತೊಕ್ಕೊಟ್ಟು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಔಷಧಿ ಖರೀದಿಯಲ್ಲಿ 1,463 ಕೋಟಿ ರೂ ಔಷಧ ಹಗರಣದಲ್ಲಿ ಭಾಗಿಯಾಗಿರುವ ಆರೋಗ್ಯ ಸಚಿವ ಯು.ಟಿ.ಖಾದರ್ ಹಗರಣಗಳಲ್ಲಿ ನಂ.1 ಅನಿಸಿಕೊಂಡಿದ್ದು, ಶೀಘ್ರವೇ ರಾಜೀನಾಮೆಗೆ ಒತ್ತಾಯಿಸಿ ಮೇ.23 ರಂದು ಬಿಜೆಪಿ ಮಂಗಳೂರು ವಿಧಾನಸಭೆಯ ವತಿಯಿಂದ ತೊಕ್ಕೊಟ್ಟು ಬಸ್ ಇಲ್ದಾಣದಲ್ಲಿ ಸಂಜೆ 4.00 ಗಂಟೆಗೆ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ ಹೇಳಿದ್ದಾರೆ.

22ullal1ತೊಕ್ಕೊಟ್ಟುವಿನಲ್ಲಿ ಭಾನುವಾರ ನಡೆಸಿದ ಸುದ್ಧಿಗೋಷ್ಟಿಂiÀiಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನಂ.1 ಎಂದು ಹೇಳಿಕೊಳ್ಳುತ್ತಿರುವ ಸಚಿವ ಖಾದರ್ ಇದೀಗ ಹಗರಣಗಳಲ್ಲಿಯೂ ನಂ.1 ಆಗಿದ್ದಾರೆ. ಸಾವಿರಾರು ಕೋಟಿ ರೂ ಹಗರಣ ಮಾಡುವ ಮೂಲಕ ಕ್ಷೇತ್ರದ ಜನತೆಗೆ ಅವಮಾನ ಮಾಡಿದ್ದಾರೆ. 2015-16ರ ಸಾಲಿನಲ್ಲಿ ಕೇಂದ್ರ ಸರಕಾರ ಎನ್.ಹೆಚ್.ಎಂ ಅಭಿಯಾನದಡಿ ರಾಜ್ಯಕ್ಕೆ ನೀಡಿದ 1,463 ಕೋಟಿ ರೂ.ಗಳನ್ನು ಸದ್ಬಳಕೆ ಮಾಡದೆ ದುರ್¨ಳಕೆ ಮಾಡುವ ಮೂಲಕ ಜನರ ಜೀವದ ಜತೆಗೆ ಚೆಲ್ಲಾಟವಾಡುತ್ತಿದ್ದಾರೆ. ಔಷಧಿಯ ಗುಣಮಟ್ಟದಲ್ಲೂ ರಾಜಿ ಮಾಡಿಕೊಂಡು ನಕಲಿ ಕಂಪೆನಿಗಳಿಂದ ಹೆಚ್ಚು ಕ್ರಯಕ್ಕೆ ಕಳಪೆ ಔಷಧಿ ಖರೀದಿಸಿ ಸರಬರಾಜು ಮಾಡುವ ಮೂಲಕ ಜನರಿಗೆ ದ್ರೋಹ ಮಾಡಿದ್ದಾರೆ.

ಜಿಲ್ಲೆಯ ಜೀವನದಿ ನೇತ್ರಾವತಿ ತಿರುವು ಯೋಜನೆಗೆ ಜಿಲ್ಲೆಯ ಜನರ ವಿರೋಧದನಡುವೆಯೂ ಜಿಲ್ಲೆಯವರೇ ಆಗಿರುವ ಸಚಿವ ಖಾದರ್ ಯೋಜನೆಯನ್ನು ಬೆಂಬಲಿಸಿ ಹೇಳಿಕೆ ನೀಡಿರುವುದು ಖಂಡನೀಯ. ಜಿಲ್ಲೆಗೆ ಆಗಿರುವ ಅನ್ಯಾಯ ಹಾಗೂ ನಷ್ಟದ ಬಗ್ಗೆ ಈಗಾಗಲೇ ಹಲವು ತಜ್ಞರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರೂ ರಾಜ್ಯ ಸರ್ಕಾರ ನಿರ್ಜೀವವಾಗಿದೆ. ಅದಕ್ಕೆ ಪೂರಕವಾಗಿ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಖಂಡನೀಯ. ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ನಾಳೆ ಪ್ರತಿಭಟನೆ ನಡೆಯಲಿದೆ ಎಂದರು.

ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಕಾರ್ಯದರ್ಶಿ ಸಂಜೀವ ಶೆಟ್ಟಿ ಅಂಬ್ಲಮೊಗರು ಮುಖಂಡರುಗಳಾದ ಯಶವಂತ ಅಮೀನ್ ಹಾಗೂ ಬಾಬು ಬಂಗೇರ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ನೂರುಲ್ ಇಸ್ಲಾಂ ಮದ್ರಸ ಬಾಳೆಪುಣಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

August 15, 2026

ಹಿದಾಯತ್ ನಗರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026

ಮನಸ್ಸು ಶಾಂತವಾಗಿದ್ದಾಗ ಮಾತ್ರ ಏಕಾಗ್ರತೆ ಸಾಧ್ಯ: ಡಾ. ಸರ್ಫ್ರಾಜ್ ಜೆ. ಹಾಸಿಮ್

August 14, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
All News

ನೂರುಲ್ ಇಸ್ಲಾಂ ಮದ್ರಸ ಬಾಳೆಪುಣಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

By UllalaVaniAugust 15, 20260

ಉಳ್ಳಾಲ: ಭವ್ಯ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವು ಬದ್ರಿಯಾ ಜುಮಾ ಮಸ್ಜಿದ್ ಹಾಗೂ ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ…

ಹಿದಾಯತ್ ನಗರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026

ಮನಸ್ಸು ಶಾಂತವಾಗಿದ್ದಾಗ ಮಾತ್ರ ಏಕಾಗ್ರತೆ ಸಾಧ್ಯ: ಡಾ. ಸರ್ಫ್ರಾಜ್ ಜೆ. ಹಾಸಿಮ್

August 14, 2026

ಮೂಡಾ ವ್ಯಾಪ್ತಿಯ ಕೊಟ್ಟಾರ ಆಸ್ತಿ ಖರೀದಿ ಪ್ರಕ್ರಿಯೆ: ಮೂಲ ದಾಖಲೆಗಳ ಕುರಿತು ಪ್ರಶ್ನೆಗಳ ಸರಮಾಲೆ

August 14, 2026
1 2 3 … 2,060 Next
Automatic YouTube Gallery

ಉಳ್ಳಾಲ ತಾಲೂಕು 80ನೇ ಸ್ವಾತಂತ್ರ್ಯ ದಿನಾಚರಣೆ | ತೊಕ್ಕೊಟ್ಟು ಒವರ್‌ಬ್ರಿಡ್ಜ್ನಿಂದ ನೇರಪ್ರಸಾರ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸಹಭಾಗಿತ್ವದಲ್ಲಿ, ತಾಲೂಕು ತಹಶಿಲ್ದಾರ್ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಆಡಳಿತದಿಂದ
80ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಸ್ಥಳ: ತೊಕ್ಕೊಟ್ಟು ಒವರ್‌ಬ್ರಿಡ್ಜ್ ಫ್ಲಾö್ಯ ಗ್ ಪೋಲ್

ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಒವರ್ ...
ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಪಥಚಂಚಲನShow More
ಉಳ್ಳಾಲ ತಾಲೂಕು 80ನೇ ಸ್ವಾತಂತ್ರ್ಯ  ದಿನಾಚರಣೆ | ತೊಕ್ಕೊಟ್ಟು ಒವರ್‌ಬ್ರಿಡ್ಜ್ನಿಂದ ನೇರಪ್ರಸಾರ
Now Playing
ಉಳ್ಳಾಲ ತಾಲೂಕು 80ನೇ ಸ್ವಾತಂತ್ರ್ಯ ದಿನಾಚರಣೆ | ತೊಕ್ಕೊಟ್ಟು ಒವರ್‌ಬ್ರಿಡ್ಜ್ನಿಂದ ನೇರಪ್ರಸಾರ
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ...
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸಹಭಾಗಿತ್ವದಲ್ಲಿ, ತಾಲೂಕು ತಹಶಿಲ್ದಾರ್ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಆಡಳಿತದಿಂದ
80ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಸ್ಥಳ: ತೊಕ್ಕೊಟ್ಟು ಒವರ್‌ಬ್ರಿಡ್ಜ್ ಫ್ಲಾö್ಯ ಗ್ ಪೋಲ್

ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಒವರ್ ...
ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಪಥಚಂಚಲನShow More
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
Now Playing
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version