Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಉಳ್ಳಾಲದಲ್ಲಿ ಆಮಿತ್ ಷಾ

UllalaVaniBy UllalaVaniAugust 21, 2016No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಅಬ್ಬಕ್ಕನ ನಾಡು ಇಂದು ಅಕ್ಷರಶಃ ಕೇಸರಿ ಪಡೆಯ ತಿರಂಗ ಯಾತ್ರೆಯಲ್ಲಿ ಮುಳುಗಿ ಹೋಗಿತ್ತು. ಬಿಜೆಪಿಯ ಮಾಸ್ಟರ್ ಮೈಂಡ್ ಅಮಿತ್ ಶಾ ಆಗಮನದ ಮೂಲಕ ಕಡಲತಡಿ ದೇಶಭಕ್ತರ ಬಲಿದಾನ ಸ್ಮರಣೆಗೆ ಸಾಕ್ಷಿಯಾಗಿತ್ತು. ಒಂದಷ್ಟು ವಿರೋಧದ ಮಧ್ಯೆಯೂ ಅದ್ದೂರಿಯಾಗಿ ನಡೆದ ತಿರಂಗ ಯಾತ್ರೆಯಲ್ಲಿ ಉಳ್ಳಾಲದ ರಾಣಿ ಅಬ್ಬಕ್ಕಳಿಗೆ ಸಂಭ್ರಮದ ಗೌರವ ಸಲ್ಲಿಕೆಯಾಗಿದೆ. ಕೇಸರಿ ಪಡೆ ಬಿಜೆಪಿ ಧ್ವಜ ತ್ಯಜಿಸಿ ಮೋದಿ ಆಶಯದಂತೆ ತ್ರಿವರ್ಣ ಧ್ವಜದಡಿ ದೇಶಭಕ್ತಿ ಮೆರೆದಿದೆ…..

21  13 21  16 21 2 21 3 21 4 21 5 21 6 21 7 21 8 21 9 21 11 21 12 21 14 21 15 21 16 21 17 21 18 21ullal1 Amith amt amth 2 amth 3 amth 4 Huuu Hara nln 2 nln 3 nln ord 1 sdnd 1 vny ydru 2 ydryದೇಶದ ಪ್ರಧಾನಿ ನರೇಂದ್ರ ಮೋದಿಯ ಆಶಯಕ್ಕೆ ತಕ್ಕಂತೆ ಕಡಲತಡಿಯ ಅಬ್ಬಕ್ಕನ ನಾಡಲ್ಲಿ ಇಂದು ಅದ್ದೂರಿ ತಿರಂಗ ಯಾತ್ರೆ ಸಮಾವೇಶ ನಡೆದಿದೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವ್ರೇ ಸ್ವತಃ ಅಬ್ಬಕ್ಕನ ನಾಡಾದ ಉಳ್ಳಾಲಕ್ಕೆ ಆಗಮಿಸೋ ಮೂಲಕ ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿಗೆ ಅರ್ಥಪೂರ್ಣ ಗೌರವ ಸಲ್ಲಿಸಿದ್ದಾರೆ. ಗೋವಾದಿಂದ ಮಂಗಳೂರಿಗೆ ಆಗಮಿಸಿದ ಶಾ ಬಿಜೆಪಿ ಕಚೇರಿಗೆ ಭೇಟಿ ಕೊಟ್ಟು ಸಾಂಕೇತಿಕವಾಗಿ ಗಿಡ ನೆಟ್ರು. ನಂತ್ರ ಅಲ್ಲಿಂದ ನೇರವಾಗಿ ಪಂಪ್ ವೆಲ್ ವೃತ್ತದಲ್ಲಿ ಬೃಹತ್ ಬೈಕ್ ಜಾಥಕ್ಕೆ ಚಾಲನೆ ಕೊಟ್ಟ ಶಾ ಅಲ್ಲಿಂದ ನೇರವಾಗಿ ಉಳ್ಳಾಲಕ್ಕೆ ಆಗಮಿಸಿದ ರಾಣಿ ಅಬ್ಬಕ್ಕನ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದ್ಧಾರೆ. ಈ ವೈಭವೋಪೆತವಾಗಿ ಸಿಂಗರಿಸಲ್ಪಟ್ಟ ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪನೆ ಮಾಡೋ ಮೂಲಕ ಶಾ ಗೌರವ ಸಲ್ಲಿಸಿದ್ದಾರೆ. ನಂತ್ರ ಅಲ್ಲಿಂದ ಬಿಗಿ ಭದ್ರತೆಯ ಮಧ್ಯೆ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸಭಾಂಗಣದಲ್ಲಿ ನಡೆದ ತಿರಂಗ ಯಾತ್ರೆ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಕೇಂದ್ರ ಸಚಿವ ಸದಾನಂದ ಗೌಡ ಸೇರಿದಂತೆ ಅನೇಕ ರಾಜ್ಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಹೊಂಡಿದ್ರು. ಕಾರ್ಯಕ್ರವನ್ನ ದೀಪ ಬೆಳಗಿಸೋ ಮೂಲಕ ಉದ್ಘಾಟಿಸಿದ ಅಮಿತ್ ಶಾ, ಸಮಾವೇಶದಲ್ಲಿ ನೆರೆದಿದ್ದ ಜನ್ರನ್ನ ಉದ್ದೇಶಿಸಿ ಮಾತನಾಡಿದ್ರು. ಈ ವೇಳೆ ತನ್ನ ಭಾಷಣದ ಆರಂಭಕ್ಕೂ ಮುನ್ನ ಅಮಿತ್ ಶಾ ಯಡಿಯೂರಪ್ಪರನ್ನ ಭವಿಷ್ಯದ ಮುಖ್ಯಮಂತ್ರಿ ಅಂತಾನೆ ಸಂಭೋಧಿಸಿದ್ರು. ನಂತ್ರ ಮಾತು ಮುಂದುವರೆಸಿದ ಶಾ, ಹತ್ತು ವರ್ಷಕ್ಕಿಂದ ಮೊದಲು ದೇಶ ಪ್ರೇಮವನ್ನ ನೋಡುವ ದೃಷ್ಟಿಯೇ ಬದಲಾಗಿತ್ತು. ಆದ್ರೆ ಇದೀಗ ಜಗತ್ತೇ ಭಾರತದತ್ತ ನೋಡೋ ಪರಿಸ್ಥಿತಿ ನಿರ್ಮಾಣವಾಗಿದೆ ಅಂತ ಮೋದಿ ಆಡಳಿತವನ್ನ ತನ್ನ ಭಾಷಣದುದ್ದಕ್ಕೂ ಶ್ಲಾಘಿಸಿದ್ರು….

ಇನ್ನು ಬೆಳಿಗ್ಗೆ 4.30ಕ್ಕೆ ಗೋವಾದಿಂದ ಮಂಗಳೂರಿಗೆ ಅಮಿತ್ ಶಾ ರೈಲಿನ ಮೂಲಕ ಆಗಮಿಸಿ ನಗರದ ಸರ್ಕೂಟ್ ಹೌಸ್ ನಲ್ಲಿ ತಂಗಿದ್ರು. ಆದ್ರೆ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಶಾಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯ ಸ್ವಾಗತ ನೀಡಿದ್ರು. ಬಿಗು ಪೊಲೀಸ್ ಬಂದೋಬಸ್ತ್ ಇದ್ರೂ ಯುವ ಕಾಂಗ್ರೆಸ್ ಪಡೆ ನಕಲಿ ಗೋರಕ್ಷರನ್ನ ಮೋದಿ ರಕ್ಷಿಸ್ತಾ ಇದಾರೆ ಅಂತ ಆರೋಪಿಸಿ ಅಮಿತ್ ಶಾ ವಿರುದ್ದ ಪ್ರತಿಭಟನೆ ನಡೆಸಿದ್ರು. ಆದ್ರೆ ಪೊಲೀಸರು ಅವ್ರನ್ನ ಬಂಧಿಸಿದ ಬಳಿಕ ಶಾ ತಮ್ಮ ಕಾರ್ಯಕ್ರಮವನ್ನ ಮುಂದುವರೆಸಿದ್ರು. ಇನ್ನು ಈ ಬಿಜೆಪಿಯೇ ಕಾರ್ಯಕ್ರಮವನ್ನ ಆಯೋಜಿಸಿದ್ರು ಕಟ್ಟುನಿಟ್ಟಾಗಿ ಬಿಜೆಪಿ ಧ್ವಜವನ್ನ ಬದಿಗಿಟ್ಟು ಕಾರ್ಯಕ್ರಮ ನಡೆಸಲಾಗಿತ್ತು. ಹೀಗಾಗಿ ಎಲ್ಲೂ ಬಿಜೆಪಿಯ ಬಾವುಟಗಳು ಕಂಡುಬರಲಿಲ್ಲ. ಆದ್ರೆ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಾತ್ರ ವಿವಿ ಆವರಣದಲ್ಲಿ ಈ ಕಾರ್ಯಕ್ರಮ ನಡೆಸೋದನ್ನ ನಿನ್ನೆಯೇ ವಿರೋಧಿಸಿದ್ದು, ಉನ್ನತ ಶಿಕ್ಷಣ ಸಚಿವರಿಗೆ ದೂರು ನೀಡಿದೆ. ಹೀಗಿದ್ರೂ ಇಂದು ವಿವಿಯ ಮಂಗಳಾ ಸಭಾಂಗಣದಲ್ಲಿ ಅದ್ದೂರಿಯಾಗಿಯೇ ಕಾರ್ಯಕ್ರಮ ನಡೆದಿದೆ. ಇನ್ನು ರಾಷ್ಟ್ರೀಯ ಅಧ್ಯಕ್ಷರು ಸಮಾವೇಶಕ್ಕೆ ಆಗಮಿಸಿದ್ರೂ ಈಶ್ವರಪ್ಪ ಸೇರಿದಂತೆ ಕೆಲ ನಾಯಕರು ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಇನ್ನು ಸಮಾವೇಶವನ್ನ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ಕಳೆದ 70 ವರ್ಷಗಳಲ್ಲಿ ಯಾರೂ ಮಾಡದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ದೇಶಕ್ಕಾಗಿ ಬಲಿದಾನ ಮಾಡಿದವ್ರ ಸ್ಮರಣೆ ನಡೆದಿದೆ ಎಂದ್ರು.

ಒಟ್ಟಾರೆ ಒಂದಷ್ಟು ವಿರೋಧಗಳ ಮಧ್ಯೆಯೂ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಈ ಮಧ್ಯೆ ಅಮಿತ್ ಶಾಗೆ ಝಡ್ ಪ್ಲಸ್ ಕ್ಯಾಟಗರಿ ಭದ್ರತೆಯಿರೋ ಕಾರಣ ಪೊಲೀಸ್ ಇಲಾಖೆ ಉಳ್ಳಾಲದಾದ್ಯಂತ ಬಿಗು ಭದ್ರತೆ ಏರ್ಪಡಿಸಿತ್ತು. ಜೊತೆಗೆ ಕೈಗಾರಿಕಾ ಭದ್ರತಾ ಪಡೆಯ ಪೊಲೀಸರು ಕೂಡ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಿದ್ರು. ಹೀಗಾಗಿ ದ.ಕ ಜಿಲ್ಲೆಯ ಮೂಲೆಮೂಲೆಗಳಿಂದ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ರು. ಒಟ್ಟಾರೆ ಇಡೀ ಕಾರ್ಯಕ್ರಮ ಒಂದಷ್ಟು ಗೊಂದಲದ ಮಧ್ಯೆಯೂ ಯಶಸ್ವಿಯಾಗಿ ನಡೆದಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
KARNATAKA

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

By UllalaVaniJune 27, 20260

ಹರೇಕಳ : ಒಳ್ಳೆಯ ಸಂಸ್ಕಾರ, ಉತ್ತಮ ವ್ಯಕ್ತಿತ್ವ, ಉತ್ತಮ ಮಾತುಗಾರಿಕೆ ಹಾಗು ಕಠಿಣ ಪರಿಶ್ರಮದಿಂದ ಅತ್ಯುತ್ತಮ ನಾಯಕರಾಗಿ ಮೂಡಿಬರಲು ಸಾಧ್ಯ…

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026

ಉರ್ವ ಸಂತ ಅಲೋಶಿಯಸ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್ ನಲ್ಲಿ ಕಂಪ್ಯೂಟರ್ ಕ್ಲಬ್ ಉದ್ಘಾಟನೆ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version