Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ತೊಕ್ಕೊಟ್ಟಿನಲ್ಲಿ ಪಿಲಿಗೊಬ್ಬು

UllalaVaniBy UllalaVaniAugust 25, 2016Updated:August 25, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಚಿತ್ರ: ಯಶು ಪಕ್ಕಳ

ತೊಕ್ಕೊಟ್ಟು: ತುಳುನಾಡಿನ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯ ಯುವಸಮುದಾಯದಿಂದ ಆಗಬೇಕಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನು ಆಯೋಜಿಸುವುದರಿಂದ ತುಳು ಜನರ ಆಚಾರ ವಿಚಾರಗಳನ್ನು ದೇಶದಾದ್ಯಂತ ಪರಿಚಯಿಸಲು ಸಹಕಾರಿ ಎಂದು ರಾಜ್ಯ ಸರಕಾರದ ಮುಖ್ಯ ಸಚೇತಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅಭಿಪ್ರಾಯಪಟ್ಟರು.

25ullal1

25ullal2

4 copy

5 copy

6 copy

7 copy

8 copy

DSC_0351 copy

DSC_0382 copy

DSC_0418 copy


DSC_0465 copy

DSC_0485 copy

DSC_0498 copy

DSC_0502 copy

DSC_0507 copy

DSC_0516 copy

DSC_0522 copy

DSC_0533 copy

DSC_0548 copy

DSC_0553 copy

DSC_0555 copy

DSC_0570 copy

25ullal4

25ullal6ಅವರು ತೊಕ್ಕೊಟ್ಟು ಬಸ್ ನಿಲ್ದಾಣದ ಭವ್ಯ ವೇದಿಕೆಯಲ್ಲಿ ಬುಧವಾರ ಟೀಮ್ ಜಿಮ್ ಆಯೋಜಿಸಿದ ಪಿಲಿಗೊಬ್ಬು 2016 ಹುಲಿವೇಷಧಾರಿಗಳ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ತುಳುನಾಡಿನ ಸಂಸ್ಕøತಿಯನ್ನು ವೈಶಿಷ್ಟ್ಯತೆಯನ್ನು ಹೊಂದಿದೆ. ಆದರೆ ಆಧುನಿಕ ಯುಗದಲ್ಲಿ ಅದನ್ನು ಆಚರಿಸುವ , ಆರಾಧಿಸುವ ಕಾರ್ಯ ಯುವಸಮುದಾಯದಿಂದ ಸರಿಯಾಗಿ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಅಗತ್ಯ ಎಂದರು.

ಮಾಜಿ ಸಚಿವ ಕೃಷ್ಣ.ಜೆ.ಪಾಲೇಮಾರ್ ಮಾತನಾಡಿ ತುಳುನಾಡಿನ ಸಂಸ್ಕøತಿಯನ್ನು ಪರಿಚಯಿಸಿ, ಅದರಲ್ಲಿ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಸಂಸ್ಕøತಿಯನ್ನು ಉಳಿಸಲು ವಿಶಿಷ್ಟ ರೀತಿಯ ಪ್ರಯತ್ನ ನಡೆಸುವ ಸಂಘಟಕರ ಕಾರ್ಯ ಶ್ಲಾಘನೀಯ ಎಂದರು.

ಶ್ರೀ ದೇವಿ ಎಜ್ಯುಕೇಷನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಸದಾನಂದ ಶೆಟ್ಟಿ, ಮಂಗಳೂರು ವಿಜಯಾ ಬ್ಯಾಂಕಿನ ಡಿಜಿಎಂ ಕೆ.ಎಸ್.ಹೆಗ್ಡೆ, ಬಿಜೆಪಿ ಮುಖಂಡ ರಾಜಗೋಪಾಲ ರೈ, ದೇವಿಚರಣ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಬಿಲ್ಲವ ವೇದಿಕೆ ಉಳ್ಳಾಲ ಪ್ರಖಂಡದ ಕೆ.ಟಿ.ಸುವರ್ಣ, ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಮೊಕ್ತೇಸರ ಕೇಶವ ಅಂಗಡಿಮಾರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಿ| ವಲ್ಡ್ ್ ವಿಜೇತ ರೇಮಂಡ್ ಡಿಸೋಜಾ, ಉಳ್ಳಾಲ ದರ್ಗಾ ಕಾರ್ಯದರ್ಶಿ ಮಹಮ್ಮದ್ ತ್ವಾಹ, ಶ್ರೀ ಜೈ ವೀರಮಾರುತಿ ವ್ಯಾಯಾಮ ಶಾಲೆಯ ಮಾಜಿ ಅಧ್ಯಕ್ಷ ದೇವದಾಸ್ ಶ್ರೀಯಾನ್ ಮುಖ್ಯ ಅತಿಥಿಗಳಾಗಿದ್ದರು.

ದಿನೇಶ್ ರೈ ಕಳ್ಳಿಗೆ ಸ್ವಾಗತಿಸಿದರು. ಮಾತೇಷ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಶಿವಪ್ರಸಾದ್ ಶೆಟ್ಟಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026

ಪ್ರತೀ ಗಲ್ಲಿಗಳ ಅಭಿವೃದ್ಧಿ, ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಧ್ಯೇಯ,ಉದ್ದೇಶ; ಎಂಎಲ್ಸಿ ಕಿಶೋರ್ ಕುಮಾರ್

June 25, 2026

ಉಳ್ಳಾಲ ಬೂತ್ ಅಧ್ಯಕ್ಷೆಯ ಮನೆಗೆ ಬಿಜೆಪಿ ನಾಯಕರ ಭೇಟಿ

June 24, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಉರ್ವಾ ಸಂತ ಅಲೋಶಿಯಸ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

By UllalaVaniJune 25, 20260

ಮಂಗಳೂರು: ಉರ್ವಾದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!!

June 25, 2026

“ಆಧಾರ್, ಪಾಸ್‌ಪೋರ್ಟ್, ಮತದಾರರ ಚೀಟಿ, ಪ್ಯಾನ್ ಕಾರ್ಡ್ ಕೂಡ ಪೌರತ್ವದ ಪುರಾವೆಯಲ್ಲ: ಹಾಗಾದರೆ ಭಾರತೀಯತ್ವದ ಅಂತಿಮ ದಾಖಲೆ ಯಾವುದು? ಸರಕಾರವನ್ನು ಪ್ರಶ್ನಿಸಲು ಸಂಸದರ ಮೇಲೆ ಸಾರ್ವಜನಿಕರ ಒತ್ತಾಯ”

June 25, 2026

ಬಿಡದಿ ಟೌನ್‌ಶಿಪ್ ಹೋರಾಟಕ್ಕೆ ಹಿರಿಯ ಪತ್ರಕರ್ತರ ಬೆಂಬಲ: ರೈತರ ಸಮಸ್ಯೆಗೆ ಚುನಾವಣಾ ರಾಜಕೀಯವಲ್ಲ, ಬದುಕುವ ಹಕ್ಕಿನ ಪರಿಹಾರ ಬೇಕು

June 25, 2026
1 2 3 … 1,983 Next
Automatic YouTube Gallery

ಕಂಪ್ಯೂಟರ್ ತರಬೇತಿ ಮತ್ತು ಟ್ಯೂಶನ್ ಕೇಂದ್ರ ಆರಂಭ; ನಾಗುರಿಯಲ್ಲಿ ಲೂಯಿಸ್ ಅಕಾಡೆಮಿ' ಶುಭಾರಂಭ

ಇoದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣವು ಅತ್ಯಗತ್ಯ;ಫಾ| ನವೀನ್ ಪಿಂಟೋ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಂಪ್ಯೂಟರ್ ತರಬೇತಿ ಮತ್ತು ಟ್ಯೂಶನ್ ಕೇಂದ್ರ ಆರಂಭ; ನಾಗುರಿಯಲ್ಲಿ ಲೂಯಿಸ್ ಅಕಾಡೆಮಿ' ಶುಭಾರಂಭ
Now Playing
ಕಂಪ್ಯೂಟರ್ ತರಬೇತಿ ಮತ್ತು ಟ್ಯೂಶನ್ ಕೇಂದ್ರ ಆರಂಭ; ನಾಗುರಿಯಲ್ಲಿ ಲೂಯಿಸ್ ಅಕಾಡೆಮಿ' ಶುಭಾರಂಭ
ಇoದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣವು ಅತ್ಯಗತ್ಯ;ಫಾ| ನವೀನ್ ಪಿಂಟೋ 📍 ...
ಇoದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣವು ಅತ್ಯಗತ್ಯ;ಫಾ| ನವೀನ್ ಪಿಂಟೋ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Suratkal: ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
Now Playing
Suratkal: ಸಂಘ ಪರಿವಾರದ ಕಾರ್ಯಕರ್ತನಿಂದ ಲೈಂ*#ಗಿಕ ದೌರ್ಜನ್ಯ: ಬಾಲಕಿ ಆ*ತ್ಮ ಹ*ತ್ಯೆ..!
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್ ...
ಕಾಟಿಪಳ್ಳ ಬೆಚ್ಚಿಬೀಳಿಸಿದ ಪ್ರಕರಣ..! ಅನೀಶ್ ವಿರುದ್ಧ ಹಲವು ಸೆಕ್ಷನ್‌ಗಳಡಿ ಕೇಸ್

"ನಾನು ನಂಬಿದ್ದ ಎಲ್ಲರೂ ಕೈಕೊಟ್ಟರು ಅಮ್ಮ"; ಡೆ*ತ್‌ನೋಟ್ ಬರಹ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version