Site icon Ullalavani

ಸಂಭ್ರಮದ ಬಕ್ರೀದ್

ಉಳ್ಳಾಲ: ಸಮಸ್ತ ನಾಗರಿಕರ ಒಳಿತಿಗೆ ಈದ್ ಹಬ್ಬ ಪೂರಕವಾಗಿರಲಿ, ತ್ಯಾಗ ಬಲಿದಾನದ ಹಬ್ಬದ ಸಂದೇಶವನ್ನು ಎಲ್ಲೆಡೆ ಸಾರಿ ಐಕ್ಯತೆ ಜೀವಿಸುವ ವ್ಯವಸ್ಥೆ ನಮ್ಮದಾಗಲಿ ಎಂದು ದರ್ಗಾ ಅಧ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ ರವರು ನಾಡಿನ ಸರ್ವ ಜನತೆಗೆ ಈದ್ ಶುಭಹಾರೈಸಿದರು.

ಸಚಿವರಾದ ಯು.ಟಿ ಖಾದರ್, ಖತೀಬರಾದ ಹಾಜಿ ಅಬ್ದುಲ್ ರವೂಫ್ ಮುಸ್ಲಿಯಾರ್, ದರ್ಗಾ ಉಪಾಧ್ಯಕ್ಷರಾದ ಯು.ಕೆ ಮೋನು, ಬಾವ ಮುಹಮ್ಮದ್, ಪ್ರದಾನ ಕಾರ್ಯದರ್ಶಿ ಮುಹಮ್ಮದ್ ತ್ವಾಹ ಹಾಜಿ, ಅಡಿಟರ್ ಯು.ಟಿ ಇಲ್ಯಾಸ್ ತೋಟ, ಕೋಶಾಧಿಕಾರಿ ಯು.ಕೆ ಇಲ್ಯಾಸ್ ಬಸ್ತಿಪಡ್ಪು, ಜತೆ ಕಾರ್ಯದರ್ಶಿ ನೌಷಾದ್ ಮೇಲಂಗಡಿ, ಆಝಾದ್ ಇಸ್ಮಾಯೀಲ್, ಸದಸ್ಯರಾದ ಫಾರೂಕ್ ಉಳ್ಳಾಲ್, ಆಸಿಫ್ ಅಬ್ದುಲ್ಲ, ಮುಹಮ್ಮದ್ ಹಾಜಿ, ಮುಸ್ತಫ ಮಂಚಿಲ, ಯು.ಕೆ ಮುಹಮ್ಮದ್ ಮುಸ್ತಫ, ಅಲಿ ಮೋನು, ಅಬೂಬಕ್ಕರ್ ಅಲಿನಗರ, ಮಯ್ಯದ್ದಿ ಕೋಡಿ, ಮೊಯ್ದಿನಬ್ಬ ಉಳ್ಳಾಲಬೈಲು ಬೊಟ್ಟು, ಇಬ್ರಾಹೀಮ್ ಹಾಜಿ ಉಳ್ಳಾಲ ಬೈಲು, ಹಮಿದ್ ಕೋಡಿ ಉಳ್ಳಾಲ ನಗರಸಭೆ ಅಧ್ಯಕ್ಷ ಕುಂಞÂಮೋನು, ಮಾಜಿ ಪುರಸಭಾಧ್ಯಕ್ಷ ಬಾಝಿಲ್ ಡಿಸೋಜ ನಗರ ಸಭೆ ಸದಸ್ಯರಾದ ಮುಸ್ತಫ ಅಬ್ದುಲ್ಲ, ಅಶ್ರಫ್ ಕೋಡಿ, ಮುಹಮ್ಮದ್ ಮುಕ್ಕಚ್ಚೇರಿ, ದರ್ಗಾ ಕಾರ್ಯ ನಿರ್ವಹಣಾಧಿಕಾರಿ ಸಯ್ಯಿದ್ ಶಿಹಾಬ್, ಶಾಲಾ ಕಾಲೇಜು ಆಡಳಿತಾಧಿಕಾರಿ ಹಾಜಿ ಅಬ್ದುಲ್ ಲತೀಫ್, ಮತ್ತಿತ್ತರರು ಉಪಸ್ಥಿತರಿದ್ದರು.

Exit mobile version