Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ದೇರಳಕಟ್ಟೆಯಲ್ಲಿ `ದ ಕಂಫಟ್ರ್ಸ್ಇನ್’ ಹವಾನಿಯಂತ್ರಿತ ವಸತಿಗೃಹ ಶುಭಾರಂಭ

UllalaVaniBy UllalaVaniJanuary 31, 2017Updated:February 1, 2017No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್‍ನ್ಯೂಸ್ ನೆಟ್‍ವರ್ಕ್
ದೇರಳಕಟ್ಟೆ : ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮುಂಭಾಗದಲ್ಲಿ ಆಧುನಿಕ ಸೌಲಭ್ಯಗಳುಳ್ಳ, ಹವಾನಿಯಂತ್ರಿತ ` ದ ಕಂಫಟ್ರ್ಸ್ ಇನ್’ ವಸತಿಗೃಹ ಗುರುವಾರ ಶುಭಾರಂಭಗೊಂಡಿತು.

01-copy

????????????????????????????????????

ವಸತಿಗೃಹ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ದೇವಿ ಎಜ್ಯುಕೇಷನ್ ಟ್ರಸ್ಟಿನ ಚೇರ್ ಮೆನ್ ಎ.ಸದಾನಂದ ಶೆಟ್ಟಿ ಮಾತನಾಡಿ ದೈವ ಬಲದೊಂದಿಗೆ ಮನಸ್ಥೈರ್ಯವೊಂದಿದ್ದರೆ ಉದ್ಯಮದಲ್ಲಿ ಯಶಸ್ಸು ಸಾಧ್ಯ. ವಸತಿಗೃಹಕ್ಕೆ ಬರುವ ಗ್ರಾಹಕರ ಸೇವೆ ಉತ್ತಮ ಜನಸಂಪರ್ಕ ನೀಡುವ ಮೂಲಕ ಈ ಸಂಸ್ಥೆ ಇನ್ನಷ್ಟು ಅಭಿವೃದ್ಧಿಯಾಗಲಿ ಎಂದರು.

ವಸತಿ ಗೃಹವನ್ನು ಉದ್ಘಾಟಿಸಿದ ನಿಟ್ಟೆ ವಿಶ್ವವಿದ್ಯಾಲಯದ ಎನ್.ವಿನಯ ಹೆಗ್ಡೆ ಮಾತನಾಡಿ ಯಶಸ್ಸಿನ ಹಿಂದೆ ದೇರಳಕಟ್ಟೆ ಪರಿಸರದ ಕೊಡುಗೆ ಅಪಾರವಿದ್ದು, ಅದಕ್ಕಾಗಿ ತನ್ನ ಯಶಸ್ಸನ್ನು ಪರಿಸರಕ್ಕೆ ಅರ್ಪಿಸುತ್ತೇನೆ. ಕಷ್ಟಪಟ್ಟಲ್ಲಿ ಪ್ರತಿ ಉದ್ಯಮದಲ್ಲಿ ಯಶಸ್ಸಿದೆ. ದೇರಳಕಟ್ಟೆ ಎಂಬ ಊರು ದೇವರ ಕಟ್ಟೆಯಾಗಿದೆ. ಪ್ರತಿಯೊಬ್ಬರು ಇಲ್ಲಿಗೆ ಬಂದವರು ಅವರವರ ಧರ್ಮದ ನಂಬಿಕೆಯಂತೆ ಯಶಸ್ಸು ಗಳಿಸಿದ್ದಾರೆ ಎಂದರು.

ದ ಕಂಫಟ್ಸ್ ್ ಇನ್ ವಸತಿಗೃಹದ ಮಾಲೀಕ ಚಂದ್ರಹಾಸ್ ಶೆಟ್ಟಿ ಮಾತನಾಡಿ ಶೈಕ್ಷಣಿಕ ಕೇಂದ್ರವಾಗಿ ಬೆಳೆಯುತ್ತಿರುವ ದೇರಳಕಟ್ಟೆಯಲ್ಲಿ ಉದ್ಯಮಕ್ಕೆ ಉತ್ತಮ ಅವಕಾಶವಿದ್ದು, ಇಲ್ಲಿ ಬರುವ ಜನರ ಅನುಕೂಲತೆಗೆ ತಕ್ಕಂತೆ ಕಂಫರ್ಟ್ ಇನ್ ವಸತಿಗೃಹವನ್ನು ಸುಸಜ್ಜಿತವಾಗಿ ವ್ಯವಸ್ಥೆ ಮಾಡಿ 800 ರಿಂದ 3,000 ರೂ.ವರೆಗಿನ ಹವಾನಿಯಂತ್ರಿತ , ಹವಾನಿಯಂತ್ರಣ ರಹಿತ ಸುಸಜ್ಜಿತ ವಸತಿ ವ್ಯವಸ್ಥೆಯಿದ್ದು, ಸುಮಾರು 45 ರೂಮ್ ಗಳಿವೆ. ಕಾಲೇಜು ವಿದ್ಯಾರ್ಥಿಗಳಿಗೆ ಉತ್ತಮ ದರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು.

ಕಣಚೂರು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಅಧ್ಯಕ್ಷ ಯು.ಕೆಮೋನು , ಲಯನ್ಸ್ ಜಿಲ್ಲಾ ಗವರ್ನರ್ ಎಂ.ಅರುಣ್ ಶೆಟ್ಟಿ, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಬೆಳ್ಮ ಪಂಚಾಯತ್ ಅಧ್ಯಕ್ಷೆ ವಿಜಯ ಕೃಷ್ಣಪ್ಪ ಪೂಜಾರಿ, ಲಯನ್ಸ್ ಜಿಲ್ಲಾ ಉಪಗವರ್ನರ್ ದೇವದಾಸ್ ಭಂಡಾರಿ ಮುಖ್ಯ ಅತಿಥಿಗಳಾಗಿದ್ದರು. ಮಂಜುಶ್ರೀ ಚಂದ್ರಹಾಸ್ ಶೆಟ್ಟಿ ಉಪಸ್ಥಿತರಿದ್ದರು.
ನವನೀತ್ ಶೆಟ್ಟಿ ಕದ್ರಿ ಕಾರ್ಯಕ್ರಮ ನಿರೂಪಿಸಿದರು. ಕಿಶೋರ್ ಶೆಟ್ಟಿ ವಂದಿಸಿದರು.

ಹೆಚ್ಚಿನ ಫೋಟೋಗಳು..

18-copy

19-copy

20-copy

21-copy

22-copy

23-copy

25-copy

26-copy

27-copy

28-copy

29-copy

30-copy

31-copy

32-copy

33-copy

34-copy

35-copy

36-copy

37-copy

38-copy

39-copy

40-copy

41-copy

42-copy

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
KARNATAKA

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

By UllalaVaniJune 27, 20260

ಹರೇಕಳ : ಒಳ್ಳೆಯ ಸಂಸ್ಕಾರ, ಉತ್ತಮ ವ್ಯಕ್ತಿತ್ವ, ಉತ್ತಮ ಮಾತುಗಾರಿಕೆ ಹಾಗು ಕಠಿಣ ಪರಿಶ್ರಮದಿಂದ ಅತ್ಯುತ್ತಮ ನಾಯಕರಾಗಿ ಮೂಡಿಬರಲು ಸಾಧ್ಯ…

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026

ಉರ್ವ ಸಂತ ಅಲೋಶಿಯಸ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್ ನಲ್ಲಿ ಕಂಪ್ಯೂಟರ್ ಕ್ಲಬ್ ಉದ್ಘಾಟನೆ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version