Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್. ಕಾಂ followup ಸ್ಟೋರಿ UN networks ಕಾಸರಗೋಡು: ಕೆಲವು ದಿನಗಳ ಹಿಂದೆ ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ನಿವಾಸಿ ಹಾಗೂ ಕಾಸರಗೋಡಿನ ಕೋಟಿಕುಳಂನಲ್ಲಿ ವಾಸಿಸುವ ಕನಕವಲ್ಲಿ (22) ಬಂಧಿತ ಆರೋಪಿಯಾಗಿದ್ದಾರೆ. https://bit.ly/3QR2Rtp ಕಾಸರಗೋಡು ಬಳಿ ರೈಲು ಹಳಿಯಲ್ಲಿ ಕಬ್ಬಿಣದ ಸಲಾಕೆ ಇರಿಸಿದ್ದ ಶಂಕೆಯ ಹಿನ್ನೆಲೆಯಲ್ಲಿ ಈಕೆಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಶ್ನಿಸಿದಾಗ ವಿಚಾರ ಬಹಿರಂಗವಾಗಿದ್ದು ದೊಡ್ಡ ಕಬ್ಬಿಣದ ತುಂಡನ್ನು ಎರಡು ತುಂಡು ಮಾಡಲು ರೈಲಿನ ಹಳಿಗೆ ಇಟ್ಟಿದ್ದು ಕಬ್ಬಿಣ ಮಾರಾಟ ಮಾಡಿ ಹಣ ಪಡೆಯುವ ಆಸೆಗೆಕಬ್ಬಿಣದ ಸಲಾಕೆ ಇರಿಸಿದ್ದು ತಾನೇ ಎಂದು ತಪ್ಪೊಪ್ಪಿಕೊಂಡಿದ್ದಾಳೆ.ಬಂಧಿತ ಮಹಿಳೆ ಗುಜರಿ ಹೆಕ್ಕಿ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. 10 ದಿನಗಳ ಹಿಂದೆ ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಕೋಟಿಕುಳಂನಲ್ಲಿ ರೈಲು ಹಳಿಯಲ್ಲಿ ಕಬ್ಬಿಣದ ಸಲಾಕೆ ಕಂಡು ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಪೊಲೀಸರು ಹಾಗೂ ಆರ್.ಪಿ.ಎಫ್.ತಂಡ ತನಿಖೆ…

Read More

UN networks ಮಂಗಳೂರು: ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನಲೆಯಲ್ಲಿ ಮಂಗಳೂರು ವಿಭಾಗದ ವ್ಯಾಪ್ತಿಯಲ್ಲಿ  ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ಕೆಎಸ್ ಆರ್ ಟಿಸಿ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯನ ಸಾಧ್ಯತೆ ಇದೆ. ಇನ್ನು ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯತೆ ಸಾಧ್ಯತೆ ಇದ್ದು ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್ಸಾರ್ಟಿಸಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಮೋದಿ ಸಮಾವೇಶ ಸ್ಥಳಕ್ಕೆ ಉಭಯ ಜಿಲ್ಲೆಗಳಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಕರೆ ತರಲು 2 ಸಾವಿರ ಬಸ್ ವ್ಯವಸ್ಥೆಗಳ ವ್ಯವಸ್ಥೆ ಮಾಡಲಾಗಿದ್ದು ಈ ಉದ್ದೇಶದಿಂದಲೇ ಸಾರ್ವಜನಿಕರ ಓಡಾಟಕ್ಕೆ ಬಸ್ಸಿನ ಸೌಲಭ್ಯ ಕಡಿಮೆಯಾಗುವ ಸಾಧ್ಯತೆ ಹೆಚ್ಚಿದೆ‌. ಇನ್ನು ಟ್ರಾಫಿಕ್ ಸಮಸ್ಯೆ ಹಿನ್ನೆಲೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ‌ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು ಮೈದಾನದ ಸುತ್ತಲಿನ 500 ಮೀಟರ್‌ ವ್ಯಾಪ್ತಿಯಲ್ಲಿ…

Read More

BlogsFind the Primary Casino To youFree internet gamesUk Few Gains Number We constantly advise that you gamble one of several slot game we suggest. This way, you might ensure that you’re also accessing reasonable online game of known designers. All these online casino games that people strongly recommend and therefore started out of including mr.bet organization have gone because of correct auditing to make certain their equity. At the same time, this type of online game will be offered by a knowledgeable online casinos.

Read More

UN NEWS NETWORKSಉಳ್ಳಾಲ: ಉಳ್ಳಾಲ ನಿವಾಸಿ ಅವಿವಾಹಿತ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ವಸಾಯ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕೃಷ್ಣಕಾಂಡ್‌ ಸಮೀಪದ ಚರಂಡಿಯಲ್ಲಿ ಪತ್ತೆಯಾಗಿದೆ. ಆ.೨೯ ರಿಂದ ನಾಪತ್ತೆಯಾಗಿದ್ದ ಇವರ ಕುರಿತು ವಸಾಯ್‌ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಕೊಲೆಯೋ ಆತ್ಮಹತ್ಯೆಯೋ ಅನ್ನುವ ಶಂಕೆ ಇದೆ. ಉಳ್ಳಾಲದ ಬಂಡಿಕೊಟ್ಯ ಶಿವಗಂಗಾ ಮನೆ ನಿವಾಸಿ ದಿ.ಸುಂದರ್‌ ಹಾಗೂ ನಿವೃತ್ತ ಮೆಸ್ಕಾಂ ಸಿಬ್ಬಂದಿ ಮಾಲತಿ ದಂಪತಿ ಪುತ್ರ ಸುಧೀರ್‌ ಕುಮಾರ್‌ (೩೪) ಮೃತದೇಹ ಪತ್ತೆಯಾಗಿದೆ. ವಸಾಯಿಯಲ್ಲಿರುವ ಅಬ್ಕೋ ಪ್ರೈವೇಟ್‌ ಲಿ. ಸಂಸ್ಥೆಯಲ್ಲಿ ಕಳೆದ ೧೫ ವರ್ಷಗಳಿಂದ ಸುಧೀರ್‌ ದುಡಿಯುತ್ತಿದ್ದರು. ಆ.೧೪ ರಂದು ಬೆಳಿಗ್ಗೆ ವಾಸಾಯ್‌ ನಿವಾಸಿ ಸ್ನೇಹಿತ ಭಾಸ್ಕರ್‌ ಎಂಬವರ ಮನೆಗೆ ತೆರಳಿದ್ದ ಸುಧೀರ್‌ ಖಿನ್ನತೆಯಲ್ಲಿದ್ದರು. ತನಗೆ ಜೀವಬೆದರಿಕೆಯಿದೆ, ಹಲ್ಲೆ ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂದೆಲ್ಲಾ ಭಾಸ್ಕರ್‌ ಬಳಿ ಅಲವತ್ತುಕೊಂಡಿದ್ದರು ಎನ್ನಲಾಗಿದೆ. ನಂತರ ಅಲ್ಲಿಂದ ಇನ್ನೋರ್ವ ಸ್ನೇಹಿತ ಜೀವನ್‌ ಎಂಬವರಿಗೆ ಕರೆ ಮಾಡಿ ʻ ತನ್ನ ರೂಮಿನಲ್ಲಿ ಎರಡು ದಿನಗಳಿಂದ ವಿದ್ಯುತ್‌ ಇಲ್ಲ.…

Read More

BlogsOnline casinos Giving Your 100 % free Currency To start⭐ No-deposit Incentive Rules To have Casinos on the internet Their main purpose is to make an effort to regain your own extra earnings to the gambling establishment, plain and simple. Totally free penny slots having added bonus provides whom doesn’t want to learn the subject is to trust in me personally and on my personal non-profit need to make you certain suggestions, the better you then become.

Read More

UN networks ಉಳ್ಳಾಲ: ಮುಂಬೈನ ವಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉಳ್ಳಾಲದ ಯುವಕನೋರ್ವನ ಮೃತದೇಹ ಬೃಹತ್ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಜೇಬಿನಲ್ಲಿ ಸಿಕ್ಕ ಚುನಾವಣಾ ಗುರುತಿನ ಚೀಟಿಯ ಆಧಾರದಲ್ಲಿ ಉಳ್ಳಾಲ ಗುತ್ತು ಬಂಡಿಕೊಟ್ಯ ನಿವಾಸಿ ಸುಂದರ ಎಂಬವರ ಪುತ್ರ ಸುಧೀರ್ ಕುಮಾರ್(32) ಎಂದು ಗುರುತಿಸಲಾಗಿದೆ.ಸುಧೀರ್ ಅವರನ್ನು ಕಾಣೆಯಾದ ಬಗ್ಗೆ ಮುಂಬೈಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಗಸ್ಟ್14ರಂದು ಪ್ರಕರಣ ದಾಖಲಾಗಿತ್ತು. ತನಗೆ ಜೀವ ಬೆದರಿಕೆ ಇದೆ ಎಂದು ಸುಧೀರ್ ಸ್ನೇಹಿತರಲ್ಲಿ ಈ ಹಿಂದೆ ತಿಳಿಸಿದ್ದರು ಎನ್ನಲಾಗಿದೆ. ಇದೊಂದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

UN networks ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಧಿಕೃತ ಸರ್ಕಾರಿ ‌ಕಾರ್ಯಕ್ರಮಕ್ಕೆ‌ ಬರ್ತಾ ಇದಾರೆ. ಈ ಸಂಬಂಧ ಜಿಲ್ಲಾಡಳಿತ, ರಾಜ್ಯ ಸರ್ಕಾರ, ಎನ್.ಎಂಪಿಎ ನೇತೃತ್ವದಲ್ಲಿ ತಯಾರಿ ಆಗಿದೆಎನ್ಎಂಪಿಎ ಸೇರಿ ಹಲವು ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ‌ನೆರವೇರಿಸಲಿದ್ದಾರೆ. ಕೊಚ್ಚಿನ್ ನಿಂದ ಮಂಗಳೂರಿಗೆ ಆಗಮಿಸಿ ಸಮಾವೇಶದಲ್ಲಿ ‌ಪಾಲ್ಗೊಳ್ತಾರೆ ಎಂದು ದ.ಕ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಮಾಹಿತಿ ನೀಡಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.ಈ ಸಮಾವೇಶದಲ್ಲಿ ‌ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳು ಇರ್ತಾರೆ. ಸುಮಾರು ಒಂದು ‌ಲಕ್ಷಕ್ಕೂ ಅಧಿಕ ಜನರು ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಸೇರ್ತಾರೆ.ಹಲವು ಭದ್ರತೆ ಹಿತದೃಷ್ಟಿಯಿಂದ ಹಲವು ಕ್ರಮಗಳನ್ನು ‌ಕೈಗೊಳ್ಳಲಾಗಿದೆ. ಫಲಾನುಭವಿಗಳನ್ನ ಕರೆ ತರಲು ಸರ್ಕಾರಿ ಬಸ್ ಗಳನ್ನ ಬಳಕೆ ಮಾಡಲಾಗ್ತಿದೆ. ಬಸ್ ಗಳ ಕಾರ್ಯನಿರ್ವಹಣೆ ಹಾಗೂ ಟ್ರಾಫಿಕ್ ನಲ್ಲಿ ಸಮಸ್ಯೆ ಆಗಬಹುದು. ಹೀಗಾಗಿ‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಆಗಿದೆಅಧಿಕೃತ ಸರ್ಕಾರಿ‌ ಕಾರ್ಯಕ್ರಮವಾದ ಕಾರಣ ಜಿಲ್ಲಾಡಳಿತ ಪೂರ್ಣ ಸಿದ್ದತೆ ಮಾಡಿದೆ…

Read More

UN networks ಮಂಗಳೂರು: ಸೆ.2ರಂದು‌ ಮಧ್ಯಾಹ್ನದ ಹೊತ್ತಿಗೆ‌ ಪ್ರಧಾನಿಗಳು ಮಂಗಳೂರಿಗೆ‌ ಬರ್ತಾರೆ , ಪ್ರಧಾನಿಯವರ ಚಲನವಲನದ ಎಲ್ಲಾ ಜಾಗಗಳಲ್ಲೂ ಬಿಗು ಭದ್ರತೆ ಮಾಡಲಾಗಿದೆ. ನಂತೂರಿನಿಂದ ಸುರತ್ಕಲ್ ವರೆಗೆ ವಾಹನ ಸಂಚಾರ ಬಂದ್ ಮಾಡ್ತೇವೆ. ಸಮಾವೇಶಕ್ಕೆ ಬರುವ ವಾಹನಗಳ ನಿಲುಗಡೆಗೆ 15 ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್‌ ಕಮೀಷನರ್‌ ಶಶಿಕುಮಾರ್‌ ತಿಳಿಸಿದರು.ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮ‌ನ ಹಿನ್ನೆಲೆ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಮೋದಿ ಕಾರ್ಯಕ್ರಮ ಮುಗಿದು ಜನ ಹೋದ ಬಳಿಕ ಗಣೇಶ ವಿಸರ್ಜನೆ ಮಾಡಲು ಸೂಚಿಸಿದ್ದೇವೆ.  ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲೇ ಸಮಾವೇಶ ‌ನಡೆಯುವ ಕಾರಣ ಟ್ರಾಫಿಕ್ ಬದಲಾವಣೆ ಇರುತ್ತೆ. ನಂತೂರು-ಬಿಕರ್ನಕಟ್ಟೆ-ಕುಲಶೇಖರ, ವಾಮಂಜೂರು, ಕೈಕಂಬ, ಪೊರ್ಕೊಡಿ, ಮುಲ್ಕಿ ಭಾಗವಾಗಿ ವಾಹನ ಸಂಚಾರ ಬದಲಾವಣೆಯನ್ನು ಮಾಡಲಾಗಿದೆ.  ನಂತೂರಿನಿಂದ ಸುರತ್ಕಲ್ ವರೆಗೆ ವಾಹನ ಸಂಚಾರ ಬಂದ್ ಮಾಡ್ತೇವೆ. ಸಮಾವೇಶಕ್ಕೆ ಬರುವ ವಾಹನಗಳ ನಿಲುಗಡೆಗೆ 15 ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆಉಡುಪಿ ಭಾಗದ ಲಾರಿ, ಟ್ಯಾಂಕರ್ ಗಳನ್ನು ಪಡುಬಿದ್ರೆ ಭಾಗದಿಂದಲೇ ಡೈವರ್ಟ್ ಮಾಡ್ತೇವೆ.  ಉಳಿದ…

Read More

UN networks ಮಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸಿದ ಸಂಬಂಧ ಮಂಗಳೂರು ಕಮೀಷನರೇಟ್‌ ವ್ಯಾಪ್ತಿಯಲ್ಲಿ ಎರಡು ಎಫ್ ಐಆರ್‌ ದಾಖಲಾಗಿದೆ.ಪ್ರಕರಣ ಸಂಬಂಧ ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.ಫೋಟೋ ಮಾರ್ಪ್ ಮಾಡಿ ಆಕ್ಷೇಪಾರ್ಹ ಹಂಚಿಕೆ , ಮೋದಿ ಕಾರ್ಯಕ್ರಮದಲ್ಲಿ ಗೊಂದಲ ಉಂಟುಮಾಡಲು ಸರ್ಕ್ಯೂಲೇಟ್ ಆಗ್ತಿದ್ದ ಪೋಸ್ಟ್ ಬಗ್ಗೆಯೂ ಪ್ರಕರಣ ದಾಖಲಾಗಿದೆ.  ಕೆಲವು ವಾಟ್ಸಪ್ ಗ್ರೂಪ್ ಗಳಲ್ಲಿ ಗೊಂದಲ ನಿರ್ಮಿಸುವ ಕೆಲಸ ಆಗ್ತಿದೆ.  ಈ ಎಲ್ಲಾ ಗ್ರೂಪ್ ಗಳ ಪ್ರತಿಯೊಂದು ಚಟುವಟಿಕೆಗಳನ್ನು ಮಾನಿಟರ್ ಮಾಡಲಾಗ್ತಿದೆ.  ಎಲ್ಲಿ ಅಪರಾಧ ಅನಿಸುತ್ತೋ ಆಗ ಪ್ರಕರಣ ದಾಖಲಿಸ್ತೇವೆ.  ಅಪರಾಧ ಅನಿಸದೇ ಗೊಂದಲ ಅನಿಸಿದ್ರೆ ಸಿಆರ್ ಪಿಸಿ 107, 110 ಅಡಿಯಲ್ಲಿ ಕಾನೂನು ಕ್ರಮ ಕಗೊಳ್ಳಲಾಗುವುದು. ಲಕ್ಷ ರೂ. ಶೂರಿಟಿ ಬಾಂಡ್ ಪಡೆದು ಅವರಿಂದ ಮುಚ್ಚಳಿಕೆ ಪಡೆದಿದ್ದೇವೆ. ಕೆಲವರನ್ನು ವಶಕ್ಕೆ ಪಡೆಯುವ ಪ್ರಯತ್ನವೂ ಆಗಿದೆಆದರೆ ಕೆಲವರು ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ತಲೆ ಮರೆಸಿಕೊಂಡಿದ್ದಾರೆ. ಇಂಥವರನ್ನ ವಶಕ್ಕೆ ಪಡೆದು ನಾವು ಪ್ರಕರಣ ದಾಖಲಿಸ್ತೇವೆ.ಮೋದಿಯವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ…

Read More

ContentReady To possess Vso Gold coins?Free Wonderful Dragon Slot machine game On the webEvery day life is WonderfulAbsolve to Gamble Gameart Slot machines Web sites for example Chumba and you can Pulsz Gambling enterprise have best to Facebook free slots no deposit win real money uk reviews. They have the possibility to increase win four times the original wager. In fact, there is certainly an extra spin element which is unlocked with this icon.

Read More