ಪುತ್ತೂರು : ಕೆಫೆಗೆ ಬಂದಿದ್ದ ಭಿನ್ನ ಕೋಮಿನ ಯುವಕ-ಯುವತಿಯರಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸುವ ಮೂಲಕ ನೈತಿಕ ಪೊಲೀಸ್ ಗಿರಿಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ಬುಧವಾರ ನಡೆದಿದೆ. ಪುತ್ತೂರಿನ ನಗರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಓರ್ವ ಹಿಂದೂ ಯುವತಿ, ಇಬ್ಬರು ಮುಸ್ಲಿಂ ಯುವಕರು ಹಾಗೂ ಕ್ರಿಶ್ಚಿಯನ್ ಯುವತಿಯರುಜ್ಯೂಸ್ ಕುಡಿಯಲು ಬಂದಿದ್ದ ವೇಳೆ ಕೆಫೆ ಮುಂಭಾಗ ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಈ ಬಗ್ಗೆಪುತ್ತೂರು ನಗರ ಠಾಣೆಗೆ ಹಿಂದೂ ಕಾರ್ಯಕರ್ತರು ನೀಡಿದ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆ ಎಸ್ ಪಿ ಶ್ರೀಕಾಂತ್ ರಾಥೋಡ್ ಸ್ಥಳಕ್ಕೆ ಆಗಮಿಸಿಗೊಂದಲ ಪರಿಸ್ಥಿತಿ ಹಿನ್ನೆಲೆ ಭಿನ್ನ ಕೋಮಿನ ಜೋಡಿಗಳನ್ನು ವಿಚಾರಣೆ ನಡೆಸಿ ಬಳಿಕ ಮನೆಯವರಿಗೆ ಮಾಹಿತಿ ನೀಡಿದ್ದಾರೆ
Author: UllalaVani
AiséEssayez En compagnie de Pour La maille Palpable Avec Les bons Casinos Un brin Français De 2022S’amuser À Leurs Jeux Pour Salle de jeu Favoris Gratuitement Près En compagnie de Largent PalpableAu top Machines A Thunes Un tantinet Complaisantes Du 2022 Le toilettage en compagnie de appareil à dessous a pactole augmentant se déroulent peut-être des gaming pour salle de jeu réellement charnels, et le loisir recevoir avec gros gains appelle l’attention de tout le monde. Une rémunération d’une mise est aménagé à la haut, ou cet jackpot en coquin gorfou subsiste à croitre jusqu’à votre qu’un champion mien gagne.…
UN networks ಮಂಗಳೂರು: ಸೆ.2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಯಿತು. ಕೇಂದ್ರದ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ಹಾಗೂ ಭದ್ರತೆಯ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಯಿತು. ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಜಿಲ್ಲಾಧಿಕಾರಿ,ಪೊಲೀಸ್ ಕಮೀಷನರ್, ಎಸ್.ಪಿ ಸೇರಿದಂತೆ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದಾರೆ. ನವಮಂಗಳೂರು ಬಂದರಿನಲ್ಲಿ ಕೇಂದ್ರ ಸರ್ಕಾರದ 3,600 ಕೋಟಿ ಯೋಜನೆಗಳಿಗೆ ಚಾಲನೆಯನ್ನು ನೀಡಿ ಬಳಿಕ ನಗರದ ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
UN networks ಮಂಗಳೂರು: ಸರ್ಕಾರಿ ಜಾಗದಲ್ಲಿ ಗಣೇಶೋತ್ಸವ ಮಾಡಲು ಬಿಡಲ್ಲ ಅನ್ನೋದಕ್ಕೆ ಅದು ಯಾರಪ್ಪನ ಆಸ್ತಿಯೂ ಅಲ್ಲ. ಸರ್ಕಾರಿ ಜಾಗದಲ್ಲಿ ಸಾರ್ವಜನಿಕ ಕಾರ್ಯಕ್ರಮ ಮಾಡಲು ಅವಕಾಶ ಕೊಡಲೇ ಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಗುರುವಾರದಂದು ಮಾತನಾಡಿದ ಅವರು ಮೊಟ್ಟೆಯಲ್ಲಿ ಹಣ ಮಾಡಿ ಕಾಂಗ್ರೆಸ್ ಗೆ ಹಣ ಕೊಟ್ಟವರು ಜಯಾಮಾಲರವರು. ನೆರೆ ಸಂಗ್ರಹದ ಹಣದಲ್ಲೇ 80% ಹಣವನ್ನು ಲೂಟಿ ಮಾಡಿದ ಪಕ್ಷ ಅಂದರೆ ಅದು ಕಾಂಗ್ರೆಸ್ ಪಕ್ಷ ಈ ಪಕ್ಷಕ್ಕೆ ನಿಜವಾದ ನೈತಿಕತೆ ಇದ್ದರೆಸಾಕ್ಷ್ಯ ಕೊಡಲಿ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಪಕ್ಷ ಎಲ್ಲದಕ್ಕೂ ಸಾಕ್ಷ್ಯ ಕೊಟ್ಟು ಮಾಡನಾಡಲಿ.40% ಕಮಿಷನರ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ? ಇದ್ದರೆ ಕೊಡಲಿ. ಕೆಂಪಣ್ಣ ಸುಮ್ಮನೆ ಮಾತನಾಡೋ ಬದಲು ಪುರಾವೆ ಕೊಟ್ಟರೆ ನಾವು ನೋಡುತ್ತೇವೆ ಎಂದರುಮಾಜಿ ಸಚಿವ ಈಶ್ವರಪ್ಪರಿಗೆ ಬೆದರಿಕೆ ಪತ್ರ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು ಇಂಥ ಘಟನೆ ನಡೆಯುತ್ತಾ ಇದ್ದರೆ, ಸರ್ಕಾರ ಈಶ್ವರಪ್ಪನವರಿಗೆ ಭದ್ರತೆ…
ArticlesExtra Games FeaturingYou’ve Acquired A free of charge SpinOutcomes for “extremely Black Diamond Local casino Lucky Controls Totally free Ports Online game” There is also a variety of belongings-centered playing computers, and lottery and you will sports betting app. You can find online casinos to experience Multiple Diamond fafa slots harbors on the internet for money by visiting all of our real cash ports page.
ArticlesOmni Ports Casino Free Revolves: Wake up So you can 50 100 % free SpinsModern Jackpot Slots CompetitionsResponsible GamblingEnjoy Today Being the most trusted ports authority online mode as being the most leading slots authority worldwide. Just click their country’s banner below to learn all about to play real cash slots from your area. Reels will be the columns within the a slot one spin making icons belongings to your screen. Paylines make reference to the fresh you can contours of winning combinations, constructed from the other bonus symbols.
UN networks ಕೊಣಾಜೆ: ಅಂಬುರುಹ ಯಕ್ಷಸದನ ಪ್ರತಿಷ್ಠಾನ ಬೊಟ್ಟಿಕೆರೆ(ರಿ) ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ವತಿಯಿಂದ ಅಭಿನವ ವಾಲ್ಮೀಕಿ, ಯಕ್ಷಗಾನ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರ ಸಂಸ್ಮರಣಾ ಕಾರ್ಯಕ್ರಮ ಆ.27 ಶನಿವಾರದಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಉದ್ಘಾಟನಾ ಸಮಾರಂಭ ನಡೆಯಲಿದ್ದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ಜಿ.ಎಲ್. ಹೆಗಡೆ ಕುಮಟಾ ಅವರು ಯಕ್ಷ ಪುರುಷೋತ್ತಮ ಸಂಸ್ಮರಣ ಗ್ರಂಥ ಬಿಡುಗಡೆಗೊಳಿಸಲಿದ್ದು, ಹಿರಿಯ ಕಲಾವಿದರಾದ ವಿಶ್ವೇಶ್ವರ ಭಟ್ ಸುಣ್ಣಂಬಳ ಅವರು ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಯಕ್ಷಗಾನ ವಿದ್ವಾಂಸರಾದ ಡಾ.ಎಂ.ಪ್ರಭಾಕರ ಜೋಷಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಕದ್ರಿ ನವನೀತ ಶೆಟ್ಟಿ, ಯಕ್ಷ ಪುರುಷೋತ್ತಮ ಸಂಪಾದಕರಾದ ಭಾಸ್ಕರ ರೈ ಕುಕ್ಕುವಳ್ಳಿ, ಮುಂಬಾಯಿ ಅಜೆಕಾರು ಕಲಾಭಿಮಾನಿಬಳಗದ ಅಜೆಕಾರು ಬಾಲಕೃಷ್ಣ ಶೆಟ್ಟಿ, ಮಂಗಳೂರು ವಿವಿ ಯಕ್ಷಗಾನ ಅಧ್ಯಯನ…
UN networks ಕೊಣಾಜೆ : ಅಸೈಗೋಳಿ ಕೆಎಸ್ ಆರ್ ಪಿ ಜಾಗದಲ್ಲಿ ಮರಗಳನ್ನು ಕಡಿದು ಅಕ್ರಮ ಮಾರಾಟ ಮಾಡಿರುವ ಶಂಕೆ ಕುರಿತು ಉಳ್ಳಾಲ್ ನ್ಯೂಸ್ .ಕಾಂ ನಲ್ಲಿ ಸುದ್ಧಿ ಪ್ರಕಟವಾಗಿದ್ದು, ಇದಕ್ಕೆ ಪ್ರತಿಕ್ರಯಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ವಿಭಾಗೀಯ ಅರಣ್ಯ ಅಧಿಕಾರಿ ಆಶೀಶ್ ರೆಡ್ಡಿ ಎಂ.ವಿ ಐಎಫ್ ಎಸ್ ಕೂಡಲೇ ತನಿಖೆ ನಡೆಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಡಿಎಫ್‌ಓ ನಿರ್ದೇಶನದ ಮೇರೆಗೆ ಎಸಿಎಫ್ ಸುಬ್ರಹ್ಮಣ್ಯೇಶ್ವರ್ ರಾವ್ ನೇತೃತ್ವದ ತಂಡ ಸ್ಥಳಕ್ಕೆ ತೆರಳಿ ತನಿಖೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಕ್ಷಿಪ್ರವಾಗಿ ಪ್ರತಿಕ್ರಿಯಿಸಿರುವ ಡಿಎಫ್ ಓ ಮರ ಕಡಿದಿರುವುದು ಖಚಿತವಾದಲ್ಲಿ ಕಠಿಣ ಕ್ರಮಕೈಗೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.ಅಸೈಗೋಳಿಯ ಕೆಎಸ್ ಆರ್ ಪಿ 7ನೇ ಬೆಟಾಲಿಯನ್ ಆವರಣದಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ಲಕ್ಷಾಂತರ ಮೌಲ್ಯದ ಹಲವು, ಅಕೇಶಿಯಾ ಮರಗಳನ್ನು ಕಡಿದು ಮಾರಾಟ ಮಾಡಿರುವ ಆರೋಪ ವ್ಯಕ್ತವಾಗಿದೆ. 6 ಹಲಸಿನ ಮರ, 1 ಅಕೇಶಿಯಾ ಮರ ಸೇರಿ ಹತ್ತಕ್ಕೂ ಅಧಿಕ ಮರಗಳನ್ನು ಮಾರಣ ಹೋಮ ಮಾಡಲಾಗಿದೆ. ಅರಣ್ಯ ಇಲಾಖೆ ಗಮನಕ್ಕೆ ತರದೇ…
UN NEWS NETWORKSಉಳ್ಳಾಲ: ಮಂಗಳೂರು ಕ್ಷೇತ್ರದ ಶಾಸಕರು ಬಿಜೆಪಿ ನಡೆಸುವ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಕಾಲು ಹಾಕುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರಾದ ಹಲವು ರಸ್ತೆಗಳನ್ನು ತಡೆಹಿಡಿದಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂಪಲ ಆರೋಪಿಸಿದ್ದಾರೆ.ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಅನುದಾನದಲ್ಲಿ ಕೊಣಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸೈಗೋಳಿಯಿಂದ ಅರಸರಮೂಲೆಯವರೆಗಿನ ಕಾಂಕ್ರೀಟಿಕರಣ ರಸ್ತೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯಾಧ್ಯಕ್ಷರಿಂದ ಹಿಡಿದು ಪ್ರತಿಯೋರ್ವ ಬಿಜೆಪಿ ಮುಖಂಡರ ಸಹಕಾರದೊಂದಿಗೆ ಅಭಿವೃದ್ಧಿ ಕಾಮಗಾರಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಸಮಾಜ ಕಲ್ಯಾಣ ಇಲಾಖೆಯ ರಸ್ತೆಯನ್ನು ಕ್ಷೇತ್ರದ ಶಾಸಕ ತಡೆಹಿಡಿದಾಗ , ಕೋಟ ಶ್ರೀನಿವಾಸ ಪೂಜಾರಿಯವರು ವಿಧಾನಪರಿಷತ್ ಸದಸ್ಯರಾಗಿ, ಅವರಿಗೂ ಮಂಗಳೂರು ಕ್ಷೇತ್ರದ ಜವಾಬ್ದಾರಿ ಇರುವುದನ್ನು ಇಲಾಖೆಯ ಅಧಿಕಾರಿಗಳಿಗೆ ಮನವರಿಕೆ ಮಾಡಿ ಕಾಮಗಾರಿ ನಡೆಸಿದ್ದೇವೆ. ಕೊಣಾಜೆ ಗ್ರಾಮದಲ್ಲಿ ವಿವಿಧ ಬೇಡಿಕೆಗಳಿದ್ದು, ಅಲ್ಲಿಗೂ ಅನುದಾನ ಮಂಜೂರುಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಹಿಂದೆ ಜಿ.ಪಂ, ತಾ.ಪಂ ಇದ್ದಂತಹ ಅವಧಿಯಲ್ಲಿ ಶಾಸಕರು…
UN networks ಮಂಗಳೂರು: ಸೆಪ್ಟೆಂಬರ್ 2ರಂದು ನವಮಂಗಳೂರು ಬಂದರಿನ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದು ತದ ನಂತರ ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಇದರ ಜಾಗ ಪರಿಶೀಲನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬುಧವಾರದಂದು ನಡೆಸಿದರು. ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕಮಿಷನರ್ ಶಶಿಕುಮಾರ್ ಸೇರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಳಿನ್ ಕುಮಾರ್ ಗೆ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಸಾಥ್ ನೀಡಿದ್ದಾರೆ. ಪೆಂಡಾಲ್ ಹಾಕುವ ಜಾಗ, ಪಾರ್ಕಿಂಗ್ ಹಾಗೂ ತುರ್ತು ಹೆಲಿಪ್ಯಾಡ್ ನಿರ್ಮಾಣ ಸಂಬಂಧ ಪರಿಶೀಲನೆ ನಡೆಸಲಾಗಿದೆ. ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸುವ ಪ್ರಧಾನಿ ನೇತೃತ್ವದಲ್ಲಿ ಬೃಹತ್ ಸಮಾವೇಶವು ನಡೆಯಲಿದ್ದು ಫಲಾನುಭವಿಗಳ ಸಮಾವೇಶದಲ್ಲಿಲಕ್ಷಾಂತರ ಕಾರ್ಯಕರ್ತರನ್ನು ಸೇರಿಸಿ ಬಿಜೆಪಿಯಿಂದ ಮಹಾಶಕ್ತಿ ಪ್ರದರ್ಶನವೂ ನಡೆಯಲಿದೆ. ಕೊಚ್ಚಿಯ ಕಾರ್ಯಕ್ರಮ ಮುಗಿಸಿ 3.45ಕ್ಕೆ ಮಂಗಳೂರಿಗೆ ಆಗಮಿಸಿ ನಂತರ ಸಂಜೆ 5 ಗಂಟೆಗೆ ಸಮಾವೇಶ ನಡೆಸಲು ಬಿಜೆಪಿ ಯೋಜನೆಯನ್ನು ಹಾಕಿದೆ.

