Author: UllalaVani

Kannada News From Coastal Karnataka

ಉಳ್ಳಾಲ : ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಕಾಪಿಕಾಡ್ ಮಂಗಳೂರು ಇದರ ಆಶ್ರಯದಲ್ಲಿ `ಗೇರು ಮೇಳ ಮತ್ತು ವಿಚಾರ ಸಂಕಿರಣ’ ಪೆ.19ರಂದು ಶುಕ್ರವಾರದಂದು ಬೆಳಗ್ಗೆ 10.00 ರಿಂದ ಸಂಜೆ 4ರವರೆಗೆ ಉಳ್ಳಾಲ, ಕಾಪಿಕಾಡ್‍ನ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ. ಈ ತರಬೇತಿ ಕಾರ್ಯಕ್ರಮದಲ್ಲಿ, ವಿವಿಧ ಗೇರು ತಳಿಗಳು, ಗೇರು ಬೇಸಾಯ, ಗೊಬ್ಬರಗಳ ಕೊಡುವ ವಿಧಾನ, ಕೀಟ ಮತ್ತುರೋಗ ನಿಯ0ತ್ರಣ, ಗಿಡಗಳ ಸವರುವಿಕೆ, ಆಕಾರಕೊಡುವುದು, ಗೇರು ಸಸಿಮಡಿ ನಿರ್ವಹಣೆ, ಮಣ್ಣು ಪರೀಕ್ಷೆ, ನೀರು ನಿರ್ವಹಣೆ ಮತ್ತು ಸಂರಕ್ಷಣೆ, ಪೆÇದೆಮೆಣಸು ಮತ್ತು ಗೇರು ಹಣ್ಣಿನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳ ತಾಂತ್ರಿಕ ಮಾಹಿತಿಕೊಡಲಾಗುವುದು. ಹಾಗೆಯೇ ವಿವಿಧ ವಸ್ತು ಪ್ರದರ್ಶನ ಮಳಿಗೆ, ತರಕಾರಿ ಗಿಡಗಳ ಕೈತೋಟ ಹಾಗೂ ಕ್ಷೇತ್ರ ವೀಕ್ಷಣೆಗೆಅವಕಾಶವಿದ್ದು ರೈತರು ಈ ವಿಚಾರಸಂಕಿರಣದಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ|…

Read More

СодержаниеЧто же такое ClubhouseСтоит ли регистрироваться в Clubhouse?Как получить инвайтАккаунт и профиль в ClubhouseКакую информацию нужно разместить в профиле пользователя? Для того чтобы высказаться, нужно поднять руку. Список тем можно дополнить в любое удобное время. В момент регистрации главное — создать свой аккаунт на площадке Клабхаус. Зарегистрироваться в этом приложении очень легко. Правда, людям, не знающим английский язык, придется столкнуться с некоторыми трудностями. Автоматического перевода в этой программе не предусмотрено. Объясняя это тем, что иначе здесь вам будет не интересно. В процессе регистрации вы можете выбрать несколько даже незнакомых людей. Это в будущем поправимо через настройки личного профиля в Клубхауз.…

Read More

ContentIn-App Video AdvertisingHow does a free app make money without ads?Freemium Apps vs Paid Apps MarketTop grossing apps by category till 2018How to Monetize an App Idea?Let’s Talk About the Future of Free AppsBusiness Goals Apps that have become brands found a way to monetize through their popularity. Such apps like Angry Bird or Tik Tok started to sell their branded items, like T-shirts, stationery, accessories, toys, stickers, etc. Non-consumable in-app purchases are usually used in a freemium upsell model. Yet, a sponsorship model offers major opportunities besides direct advertisements. It is a very great and easy way to earn…

Read More

ಉಳ್ಳಾಲ: ನೇತ್ರಾವತಿ ನದಿಗೆ ಹಾರಿ ವ್ಯಕ್ಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ನಡೆದಿದ್ದು ನದಿಯಿಂದ ಸ್ಪಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಸೇತುವೆಗೆ ಬೇಲಿ ಹಾಕಿದ ಹಿನ್ನೆಲೆ ರೈಲ್ವೇ ಟ್ರಾಕಿಗೆ ತೆರಳಿ ಆತ್ಮಹತ್ಯೆ ನಡೆಸಿದ್ದಾರೆ. ವಾಹನ ಸವಾರರು ನೋಡು ನೋಡುತ್ತಿದ್ದಂತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು ಸ್ಥಳಕ್ಕೆ ಆಗಮಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರಿಂದ ವಾಹನಗಳ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Read More

UN networks ಮಂಗಳೂರು: ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯ, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ, ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಪ್ರಾಯೋಜಕತ್ವದಲ್ಲಿ ಉಡುಪಿ ಜಿಲ್ಲಾ ಮಹಿಳಾ ಮೀನುಗಾರರಿಗೆ ಒಣ ಮೀನು ತಯಾರಿಕೆಯ ತರಬೇತಿ ಕಾರ್ಯಕ್ರಮ ಫೆ. 8 ಮತ್ತು 9 ರಂದು ಮಲ್ಪೆ ಮೀನು ವ್ಯಾಪಾರಸ್ಥರ ಸಮುದಾಯ ಭವನದಲ್ಲಿ ಬೆಳಿಗ್ಗೆ 9.30ಕ್ಕೆ ಉದ್ಘಾಟನೆಯಾಗಲಿದೆ.ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ವಿಜ್ಞಾನಿಗಳು ` ಸುಧಾರಿತ ವಿಧಾನಗಳಿಂದ ಒಣಮೀನು ಸಂಸ್ಕರಣೆಯ’ ವಿಧಾನವನ್ನು ಹೇಳಿಕೊಡಲಿದ್ದಾರೆ.ಕಾರ್ಯಕ್ರಮವನ್ನು ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಉದ್ಘಾಟಿಸಲಿದ್ದಾರೆ.ಉಡುಪಿ ಶಾಸಕ ರಘುಪತಿ ಭಟ್, ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾ ಮಂಡಳಿ ನಿಯಮಿತ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ಡಾ| ಎ. ಸೆಂಥಿಲ್ ವೇಲ್ ಅಧ್ಯಕ್ಷತೆ ವಹಿಸಲಿದ್ದಾರೆ.ತರಬೇತಿ ಕಾರ್ಯಕ್ರಮದ ಮುಖ್ಯ ಸಂಯೋಜಕರಾಗಿ ಮೀನು ಸಂಸ್ಕರಣೆ ತಾಂತ್ರಿಕ ವಿಭಾಗದ…

Read More

UN networks ಶಿರಾಡಿ: ಗ್ಯಾಸ್ ತುಂಬಿದ್ದ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ತಡೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಸ್ತೆಯ ಶಿರಾಡಿ ಸಮೀಪದ ಕೆಂಪುಹೊಳೆ ಎಂಬಲ್ಲಿ ಶುಕ್ರವಾರ ನಡೆದಿದೆ.ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಘಟನೆಯಲ್ಲಿ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಹೆದ್ದಾರಿಯಲ್ಲಿ ಸಂಚಾರ ಬಂದ್ ಮಾಡಲಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿದ್ದು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಬುಲೇಟ್ ಟ್ಯಾಂಕರ್ ಸಂಚಾರದ ನಿಬಂಧನೆಗಳ ಕುರಿತು ಮಾಣಿಯಲ್ಲಿ ನಡೆದ ಘಟನೆ ನಂತರ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಇದೀಗ ಮತ್ತೊಂದು ಘಟನೆ ನಡೆದಿದೆ.

Read More

UN networks ಕೊಣಾಜೆ: ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ‌ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಮೃತ ಯುವಕನನ್ನು ನೆತ್ತಿಲಪದವು ಸೈಟ್ ನ ರಕ್ಷಿತ್ ಸನಿಲ್(22) ಎಂದು ಗುರುತಿಸಲಾಗಿದೆ.ಕೊಲ್ಲರಕೋಡಿ ಪ್ರೌಢಶಾಲೆಯ ಕಚೇರಿಯ ಮುಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೈದಿದ್ದು ರಕ್ಷಿತ್ ಅದೇ ಶಾಲೆಯ ಹಳೆ ವಿದ್ಯಾರ್ಥಿ ಆಗಿದ್ದ. ಕೊಣಾಜೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

Read More

UN networks ಉಳ್ಳಾಲ: ದೇರಳಕಟ್ಟೆಯ ಎ.ಬಿ. ಶೆಟ್ಟಿ.ದಂತ ಮಹಾವಿದ್ಯಾಲಯದಲ್ಲಿ ದಂತ ವೈದ್ಯಕೀಯ ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಯಲ್ಲಿಮಹತ್ತರವಾದ ಬದಲಾವಣೆಗಳು ನಡೆಯುತ್ತಿದ್ದು, ಪ್ರಸ್ತುತ ವಿದ್ಯಾಲಯದಲ್ಲಿ ನವೀಕೃತ, ಉನ್ನತೀಕರಿಸಿದ ಅತ್ಯಾಧುನಿಕ ಸೌಲಭ್ಯದಿಂದ  ಈ ಬಾರಿ ರಾಷ್ಟ್ರೀಯ ಮಟ್ಟದಲ್ಲಿ  ಪ್ರಥಮ ಸ್ಥಾನವನ್ನು ಪಡೆಯುವಲ್ಲಿ ಸಂದೇಹವಿಲ್ಲ ಎಂದು  ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಅಭಿಪ್ರಾಯಪಟ್ಟರು.ನಿಟ್ಟೆ ಪರಿಗಣಿತ ವಿಶ್ವದ್ಯಾಲಯದ ಅಧೀನ ಸಂಸ್ಥೆ ದೇರಳಕಟ್ಟೆಯ ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಜ್ಞಾನ ಮಹಾವಿದ್ಯಾಲಯದಲ್ಲಿ ನವೀಕರಿಸಿದ ವಿಭಾಗಗಳನ್ನು ಮತ್ತು ನವೀಕೃತ, ಉನ್ನತೀಕರಿಸಿದ ಅತ್ಯಾಧುನಿಕ ಸೌಲಭ್ಯವನ್ನು ಗುರುವಾರ  ಉದ್ಘಾಟಿಸಿ ಮಾತನಾಡಿದರು.  ಎ.ಬಿ. ಶೆಟ್ಟಿ.ದಂತ ವಿಜ್ಞಾನ ಮಹಾವಿದ್ಯಾಲಯದ ಡೀನ್ ಹಾಗೂ ಪ್ರಾಂಶುಪಾಲ ಡಾ| ಯು.ಎಸ್. ಕೃಷ್ಣ ನಾಯಕ್ ಮಾತನಾಡಿ  ಎನ್‍ಐಆರೆಫ್ -2020 ಸೂಚ್ಯಂಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ 2ನೇ ಸ್ಥಾನದಲ್ಲಿರುವ ಈ ಖಾಸಗಿ ಕಾಲೇಜು ಆಸ್ಪತ್ರೆಯಲ್ಲಿ ರೋಗಿಗಳಿಗೆ ಎಲ್ಲ ದಂತ ಚಿಕಿತ್ಸೆಗಳು ಉಚಿತವಾಗಿದೆ. ಆಧುನಿಕ ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು  ಇಪ್ಪತ್ತು ದಂತ ಕುರ್ಚಿಗಳನ್ನು ಕಲ್ಪಿಸಲಾಗಿದೆ. ದಂತ ವಿದ್ಯಾಲಯದ…

Read More

UN networks ಉಳ್ಳಾಲ: ಇಲ್ಲಿನ ಕೋಟೆಪುರ ಸಮುದ್ರ ತೀರದಲ್ಲಿ ತಲೆಗೆ ಗಾಯವಾದ ಸ್ಥಿತಿಯಲ್ಲಿ ಪತ್ತೆಯಾದ ಯುವಕನದ್ದು ಕೊಲೆ ಎಂಬುದು ಸಾಬೀತಾಗಿದ್ದು,  ಯುವಕನ ಸಹೋದರ ನೀಡಿರುವ ದೂರಿನ ಆಧಾರದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ  ಮೃತನ ಜತೆಗಿದ್ದ ಯುವಕನೋರ್ವನಿಗೆ ಪೊಲೀಸರು ಬಲೆ ಬೀಸಿದ್ದಾರೆ.ತಲಪಾಡಿ ಸಾಂತ್ಯ ಮಾರುಜಾಗ ನಾರಾಯಣ ಭಂಡಾರಿ ಎಂಬವರ ಪುತ್ರ ತಿತೇಶ್ ಭಂಡಾರಿ (28) ಹತ್ಯೆಯಾದವರು. ಬುಧವಾರ ಮಧ್ಯಾಹ್ನ ವೇಳೆ ತಿತೇಶ್  ಅವರ ಮೃತದೇಹ ಕೋಟೆಪುರದ ಸಮುದ್ರ ತೀರದಲ್ಲಿ ಪತ್ತೆಯಾಗಿತ್ತು.   ಮೃತದೇಹದ ತಲೆಯಲ್ಲಿ ಅಲ್ಲಲ್ಲಿ ಗಾಯಗಳಾಗಿದ್ದು,  ಪೊಲೀಸರು ಶಂಕೆ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದರು.  ಸಹೋದರನ ಸುದ್ಧಿ ತಿಳಿಯುತ್ತಿದ್ದಂತೆ ಠಾಣೆಗೆ ಆಗಮಿಸಿದ ನಿತ್ಯಾನಂದ ಭಂಡಾರಿ ಎಂಬವರು  ಮಂಗಳವಾರ ಮಧ್ಯಾಹ್ನ ವೇಳೆ ಸಹೋದರನನ್ನು ಯಾರೋ ಹತ್ಯೆ ನಡೆಸಿದ್ದಾರೆಂದು ಕನ್ನಡ ಭಾಷೆಯಲ್ಲಿ ಮಾತನಾಡಿ  ಕರೆಯೊಂದು ಬಂದಿರುವುದನ್ನು ತಿಳಿಸಿದ್ದಾರೆ. ಅದರಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ತಿತೇಶ್ ಬೋಟಿನ ಕಾಯಕ ನಡೆಸುತ್ತಿದ್ದು, ಇವರ ಜತೆಗಿದ್ದ ರಮೇಶ್ ಎಂಬಾತ   ನಾಪತ್ತೆಯಾಗಿದ್ದಾನೆ. ಆತನೇ…

Read More

ಕೊಣಾಜೆ: ಕಣ್ಣಿಗೆ ಮೆಣಸಿನ ಹುಡಿ ಎರಚಿ ಮಹಿಳೆ ಸರ ಕಳವುಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದಿದೆ‌. ಬೈಕಿನಲ್ಲಿ ಬಂದ ಆಗಂತುಕರು ಶಾಂತಾ ಎಂಬವರ ಸರವನ್ನು ಕುತ್ತಿಗೆಯಿಂದ ಎಳೆದು ಪರಾರಿಯಾಗಿದ್ದಾರೆ.

Read More