Author: UllalaVani

Kannada News From Coastal Karnataka

Content¿podría Jugar En Tragamonedas Online Desde El Telefonía?Utilidades Desplazándolo hacia el pelo Símbolos Este esplendido juego de tragamonedas posee un montón de propiedades específicas y no ha transpirado gratificantes que han impulsado su popularidad durante fábrica, como la cualidad única de bonos sobre tiradas sin cargo. La labor de tiradas gratuitas sobre Cleopatra serí­a única en el sentido de que suele retornar en activarse y le otorga hasta 180 tiradas gratuitas.

Read More

UN networks ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯಿತಿ ಆಡಳಿತಕ್ಕೆ ನಾಳೆ ಮತದಾನ ನಡೆಯಲಿದ್ದು, ಮತದಾನ ನಡೆಯುವ ಆರನೇ ವಾರ್ಡಿನಲ್ಲಿ ಗಲಾಟೆ ನಡೆಯುವ ಸಂಭವ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಾಲೇಜುಗಳಲ್ಲಿ ಕಲಿಯುತ್ತಿರುವ ಕೇರಳ ಹಾಗೂ ಇತರೆ ರಾಜ್ಯದ ವಿದ್ಯಾರ್ಥಿಗಳನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದ್ದು, ಅವರೇ ಮತಗಟ್ಟೆಗೆ ಬಂದು ಮತ ಹಾಕಲು ಯತ್ನಿಸಿದಲ್ಲಿ ಹಲ್ಲೆ ನಡೆಯುವ ಸಾಧ್ಯತೆಗಳಿವೆ ಅನ್ನುವ ಚರ್ಚೆಗಳು ನಡೆಯುತ್ತಿದೆ. ಮತದಾರರ ಪಟ್ಟಿಯಲ್ಲಿ ಕೇರಳದ ವಿದ್ಯಾರ್ಥಿಗಳನ್ನು ದಾಖಲಿಸಿರುವ ಕುರಿತು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದೂರಿಗೆ ಪ್ರತಿಯಾಗಿ ಚುನಾವಣಾಧಿಕಾರಿ ಜಿಲ್ಲಾಧಿಕಾರಿಗಳಿಗೆ ತನಿಖೆ ನಡೆಸುವಂತೆ ಆದೇಶಿಸಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಸಹಾಯಕ ಆಯುಕ್ತರಿಗೆ, ತಹಸೀಲ್ದಾರ್ ಅವರಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರೂ, ಈವರೆಗೆ ತಾಲೂಕಾಡಳಿತ ಯಾವುದೇ ಕ್ರಮ ಕೈಗೊಳ್ಳದೆ ವಿಫಲವಾಗಿದೆ. ಇದರಿಂದಾಗಿ ಚುನಾವಣೆ ವೇಳೆ ಮತಗಟ್ಟೆಯಲ್ಲಿ ನಡೆಯುವ ಗೊಂದಲಗಳಿಗೆ ತಾಲೂಕಾಡಳಿತವೇ ನೇರ ಹೊಣೆಯಾಗಲಿದೆ ಅನ್ನುವ ಆರೋಪಗಳು ಕೇಳಿಬರುತ್ತಿದೆ. ಜಿಲ್ಲಾಧಿಕಾರಿ , ಈ ಕೂಡಲೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ವಿದ್ಯಾರ್ಥಿಗಳಿರುವ ಶಿಕ್ಷಣ ಸಂಸ್ಥೆಗಳ ಜೊತೆಹೆ…

Read More

AiséBest Salle de jeu That Offer Egt Jeu:La propreté En compagnie de Casino Hollande Sur Majestic Slots AssociationMajestic Slots Screenshots Les joueurs visibles sauront annihiler jusqu’avec € /mois, des parieurs VIP jusqu’pour € ou leurs joueurs VIP Elite jusqu’de €. Si vous vous trouvez être mien ludique variable, je peux également détenir un crit avec spintropoliscasino.net des € en car envol en bus avis de 06 premium MOBILE5 en train cet’ère de votre votre conserve.

Read More

ಮಂಗಳೂರು: ಕೇರಳ ಹಾಗೂ ಇತರ ರಾಜ್ಯದ ನೂರಾರು ಕಾಲೇಜು ವಿದ್ಯಾರ್ಥಿಗಳ ಹೆಸರನ್ನು ಮತದಾರರ ಪಟ್ಟಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸೇರ್ಪಡೆ ಮಾಡಿದ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲು ವಕೀಲರೊಬ್ಬರು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿರುವ ದೂರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಚುನಾವಣಾಧಿಕಾರಿಗೆ ತನಿಖೆ ನಡೆಸುವಂತೆ ಆದೇಶಿಸಿದ ನಡುವೆಯೂ ಕೋಟೆಕಾರು ಪಟ್ಟಣ ಪಂಚಾಯಿತಿ ಚುನಾವಣೆಗೆ ಬಿಡುಗಡೆಯಾಗಿರುವ ಮತದಾರರ ಅಂತಿಮ ಪಟ್ಟಿಯಲ್ಲಿ 300 ಕ್ಕೂ ಹೆಚ್ಚು ವೈದ್ಯಕೀಯ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳನ್ನು ಸೇರ್ಪಡೆ ಮಾಡಲಾಗಿದೆ.ಕೋಟೆಕಾರು ಪಟ್ಟಣ ಪಂಚಾಯತಿಯ ಸ್ಥಳೀಯ ಚುನಾವಣೆಯು 27/12/2021 ರಂದು ನಡೆಯಲಿದ್ದು ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು ಈ ಪಟ್ಟಿಯಲ್ಲಿ 300 ಕ್ಕೂ ಹೆಚ್ಚು ಸ್ಥಳೀಯ ವೈದ್ಯಕೀಯ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದಾರೆ. ಕೋಟೆಕಾರು ಪಟ್ಟಣ ಪಂಚಾಯಿತಿಯ ವಾರ್ಡ್ ಸಂಖ್ಯೆ 6 ರಲ್ಲಿ 3 ಮೆಡಿಕಲ್ ಕಾಲೇಜ್ ಇದ್ದು ಕಡಿಮೆ ಅಂದರೂ 5000 ವಿದ್ಯಾರ್ಥಿಗಳು ಇದ್ದಾರೆ ಇವರುಗಳಿಗೆ ಸ್ಥಳೀಯ ಚುನಾವಣೆಯಲ್ಲಿ ಮತದಾನದ ಅವಕಾಶ ನೀಡಿದರೆ ಸ್ಥಳೀಯರಾದ ನಾವುಗಳು…

Read More

ContentBITS to BTC Сonversion TableSmart trading terminal and crypto trading botsBITS Price Statistics When the price hits the target price, an alert will be sent to you via browser notification. To receive alerts, please allow web browser notification permission. Learn everything you need to know about Bitcoin in just 7 days. Bitcoin finishes strong, sees correlations with traditional markets narrow to prior levels. It fluctuates here and there, but 1,000 is a rounded number that most can relate to. The current BITCOIN price in India is showing at ₹29,40,000. Bitcoin to INR is the value of Indian currency per Bitcoin.…

Read More

ಉಳ್ಳಾಲ: ಅನಾಥರ ಸೇವೆಯ ಜೊತೆಗೆ ಹಿರಿಯರ ಆಶೀರ್ವಾದ ಪಡೆದುಕೊಂಡು , ಆಂಬ್ಯುಲೆನ್ಸ್‌ ಮೂಲಕ  ಅಶಕ್ತರ ಪಾಲಿಗೆ ಆಶಾಕಿರಣವಾಗಿ ಆಸ್ಪತ್ರೆಗೆ ದಾಖಲಿಸುವ ಕಾಯಕ ಸಮಾಜಕ್ಕೆ ಮಾದರಿ ಎಂದು ಹಿರಿಯ ವಕೀಲ  ಹಾಗೂ  ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆಯ ಗೌರವಾಧ್ಯಕ್ಷ ಮೋಹನ್‌ ದಾಸ್‌ ರೈ ಅಭಿಪ್ರಾಯಪಟ್ಟರು.ಅವರು ಕರವೇ ಗಜಸೇನೆ ಸೇವಾ ಟ್ರಸ್ಟ್‌ ದ.ಕ ಜಿಲ್ಲೆ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ಮ ಪೆಲತ್ತಡಿಯ ಸೇವಾಭಾವ ಚಾರಿಟೇಬಲ್‌ ಟ್ರಸ್ಟ್‌ ಇವರ ಅನಾಥ ಮಹಿಳೆಯರ  ಸೇವಾಶ್ರಮದಲ್ಲಿ ಅನ್ನದಾನ  ನೆರವೇರಿಸಿ ಮಾತನಾಡಿದರು.ಕರವೇ ಗಜಸೇನೆಯಲ್ಲಿ ಆಂಬ್ಯುಲೆನ್ಸ್ ಚಾಲಕರು ಹಾಗೂ ಸಾಮಾನ್ಯರು ಕಾರ್ಯಕರ್ತರಾಗಿದ್ದುಕೊಂಡು ಮನೋರಂಜನೆಯತ್ತ ಹೆಚ್ಚು ಆಕರ್ಷಿತರಾಗದೇ  ಸಮಾಜಸೇವೆಗೆ ಹೆಚ್ಚಿನ ಒಲವು ತೋರಿಸುವುದು ಯುವಸಮುದಾಯಕ್ಕೆ ಮಾದರಿ. ಆಶ್ರಮಗಳು ಕಡಿಮೆಯಾಗುವ ಉದ್ದೇಶವನ್ನು ಗಜಸೇನೆಯೂ ಹೊಂದಿದೆ. ಆದರೆ ಅಶಕ್ತರಿಗೆ ಸಹಕಾರವಾಗುವ ಕಾರ್ಯವಾಗಬೇಕಿದೆ.ಸೇವಾಭಾವ ಚಾರಿಟೇಬಲ್‌ ಟ್ರಸ್ಟ್‌ ನ ಜಿ.ಆರ್‌ ಶೆಟ್ಟಿ ಮಾತನಾಡಿ , ಕಳೆದ ೯ ವರ್ಷಗಳಲ್ಲಿ ಆಶ್ರಮ ಹಲವು ನಿರ್ವಸತಿ ಮಹಿಳೆಯರಿಗೆ ಆಶ್ರಯವನ್ನು ಕಲ್ಪಿಸಿದೆ.  ಆಶ್ರಮದ ಇಬ್ಬರನ್ನು ಸುರಕ್ಷಿತವಾಗಿ ಅವರ ಕುಟುಂಬಕ್ಕೆ ಸೇರಿಸಿರುವ ಖುಷಿ…

Read More

UN networks ಬೆಂಗಳೂರು:   ದಕ್ಷಿಣ ಕನ್ನಡ ಮತ್ತು ಉಡುಪಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಹಾಗೂ ಅಲೆಮಾರಿ ಅರೆ ಆಲೆಮಾರಿ ನಿಗಮದ ಅಧ್ಯಕ್ಷರಾಗಿರುವ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು  ಅವರು ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ವಿಧಾನ ಸೌಧದ ಸಚಿವÀರ ಕಚೇರಿಯಲ್ಲಿ  ಭೇಟಿ ಮಾಡಿ  ಮನವಿ ನೀಡಿದರು. ಮನವಿಗೆ ಸ್ಪಂದಿಸಿದ ಸಚಿವರು ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.

Read More

UN networks ದೇರಳಕಟ್ಟೆ:  ಕ್ರೀಡೆ, ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿ. ವಿದ್ಯಾರ್ಥಿಗಳು ಹಾಗೂ ಯುವಜನತೆ ಕಲಿಕೆಯ ಜೊತೆಗೆ ಕ್ರೀಡೆಯಲ್ಲೂ ತೊಡಗಿಸಿಕೊಂಡಾಗ ವ್ಯಕ್ತಿತ್ವ ವಿಕಸನ ಸಾಧ್ಯ. ಆ ಮೂಲಕ ಆರೋಗ್ಯದಾಯಕ ಸಮಾಜ ನಿರ್ಮಿಸಬಹುದು ಎಂದು ನಿಟ್ಟೆ ಕ್ಷೇಮ ಆಸ್ಪತ್ರೆಯ ವೈದ್ಯಕೀಯ ಚಿತ್ರಣ ವಿಭಾಗದ ಮುಖ್ಯಸ್ಥ ಶಶಿಕುಮಾರ್ ಅವರು ಹೇಳಿದರು.ಅವರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ನಂತೂರಿನ, ನಿಟ್ಟೆ ಡಾ| ಶಂಕರ ಅಡ್ಯಾಂತಾಯ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.ಹಳೆವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸುವಂತಹ ಈ ರೀತಿಯ ಚಟುವಟಿಕೆಗಳು ಸಂಸ್ಥೆಯ ಬೆಳವಣಿಗೆಗೆ ಪೂರಕ ಇದರಿಂದ ಹಳೆವಿದ್ಯಾರ್ಥಿಗಳು ಹಾಗೂ  ಕಾಲೇಜಿನ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಎಂದು ಅವರು ಹೇಳಿದರು.ಸಂಸ್ಥೆಯ ಪ್ರಾಂಶುಪಾಲ ಡಾ| ನವೀನ್ ಶೆಟ್ಟಿ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆಗಳ ಜೊತೆ ಅನೇಕ ಸಹಪಠ್ಯ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಆದರೆ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕಾಲೇಜು ಬಿಟ್ಟ ನಂತರವೂ ಸಂಸ್ಥೆಯ ಜೊತೆಗೆ…

Read More

UN networks ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವತಿಯಿಂದ ಪ್ರಕಟಿಸಲಾದ ‘ನುಡಿಕನ್ನಡ,  ಕನ್ನಡೇತರರಿಗೆ ಕನ್ನಡ’ ಪಠ್ಯ ಪುಸ್ತಕದ ಬಿಡುಗಡೆ ಕಾರ್ಯಕ್ರಮವು ಬುಧವಾರ ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ನಡೆಯಿತು. ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪೆÇ್ರ|ಪಿ.ಎಸ್.ಯಡಪಡಿತ್ತಾಯ ಅವರು,  ಮಂಗಳೂರು ವಿವಿಯ ಪ್ರಸಾರಾಂಗದ ವತಿಯಿಂದ ಪ್ರಕಟಿಸಲಾಗಿರುವ ನುಡಿಕನ್ನಡ ಪುಸ್ತಕವು ಕನ್ನಡೇತರರಿಗೂ ಅತ್ಯಂತ ಸುಲಭವಾಗಿ ಕನ್ನಡ ಕಲಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇದರಲ್ಲಿ  ಅಕ್ಷರಗಳ ಪರಿಚಯ, ವ್ಯಂಜನಗಳು, ಕಾಗುಣಿತ, ಒತ್ತಕ್ಷರಗಳು, ಪದಸಂಪತ್ತು, ಸರ್ವನಾಮಗಳು ಹಾಗೂ ಸಾಮಾನ್ಯವಾಗಿ ಜನಬಳಕೆಯ ಪದಗಳ ಬಗ್ಗೆ ಬಹಳ ಅತ್ಯುತ್ತಮವಾದ ಮಾಹಿತಿಯನ್ನು ಈ ಪುಸ್ತಕವು ಒದಗಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲತೆಯನ್ನು ಒದಗಿಸಿಕೊಡಲಿದೆ ಎಂದರು.  ಮಂಗಳೂರು ವಿವಿ ಕುಲಸಚಿವ ಡಾ| ಕಿಶೋರ್ ಕುಮಾರ್ ಸಿ.ಕೆ ಅವರು ಕೃತಿ ರಚನೆಯ  ಅಧ್ಯಯನ ಮಂಡಳಿ ಹಾಗೂ ಸಂಪಾದಕ ಮಂಡಳಿ ಸದಸ್ಯರ ಕಾರ್ಯವನ್ನು ಶ್ಲಾಘಿಸಿದರು.ಕಾರ್ಯನಿರ್ವಾಹಕ ಸಂಪಾದಕರಾದ ಡಾ| ಮಾಧವ ಎಂ ಕೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಸಾರಾಂಗದ ನಿರ್ದೇಶಕ ಪೆÇ್ರ| ಸೋಮಣ್ಣ ಸ್ವಾಗತಿಸಿದರು. ಪೆÇ್ರ|…

Read More

UN networks ಉಳ್ಳಾಲ: ಅಪಘಾತಕ್ಕೀಡಾದ ರಿಕ್ಷಾ ಚಾಲಕ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ 66 ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ರಿಕ್ಷಾ ಹಿಂಬದಿಯಿದ್ದ ಆಂಬ್ಯುಲೆನ್ಸ್ ಚಾಲಕ ಮಾನವೀಯತೆ ಮೆರೆದು ರಿಕ್ಷಾ ಚಾಲಕನ ಪ್ರಾಥಮಿಕ ಚಿಕಿತ್ಸೆಗೆ ನೀಡಲು ಯತ್ನಿಸಿ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ. ಮೊಹಮ್ಮದ್ ಹನೀಫ್(40) ಮೃತರು. ಮಂಗಳೂರು ನಗರದಿಂದ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ಖರೀದಿಸಲೆಂದು ಇಂದು ನಸುಕಿನಲ್ಲಿ ವ್ಯಾಪಾರಿಯೋರ್ವರನ್ನು ಕರೆತರುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಮಂಗಳೂರಿನಿಂದ ಜಪ್ಪಿನ ಮೊಗರು ಹೆದ್ದಾರಿಯಲ್ಲೇ ಚಾಲಕನಿಗೆ ಕಣ್ಣು ಮಂಜಾಗಿದ್ದು ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಆಂಬ್ಯುಲೆನ್ಸ್ ಚಾಲಕ ಕಣ್ಣೂರು ಮಟ್ಟನ್ನೂರಿನ ಟೀಂ ಎಇಟಿ ಗೆ ಸೇರಿದ ಆಂಬ್ಯುಲೆನ್ಸ್ ಚಾಲಕ ಆಕಾಶ್ ವಿಜಯನ್ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಅಲ್ಲಿಂದ ಮತ್ತೆ ಚಾಲಕ ಎದುರು ಹೋಗುತ್ತಿದ್ದಂತೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ , ಅದಾಗಲೇ ಮೃತಪಟ್ಟಿದ್ದಾರೆ.

Read More