Browsing: ಅಪರಾಧ ಸುದ್ದಿಗಳು

ತೊಕ್ಕೊಟ್ಟು : ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರ ಪಾಲಾಗಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಸೋಮವಾರ ಸಂಭವಿಸಿದೆ.ದೇರೆಬೈಲ್ ನ…

ಉಳ್ಳಾಲ: ರಿಕ್ಷಾ ಅಪಘಾತದಲ್ಲಿ ಚಾಲಕ ಸಾವನ್ನಪ್ಪಿರುವ ಘಟನೆ ಕೊಣಾಜೆ ಕಲ್ಕಾರ್ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ.ಕುಂಬಳೆ ಮಂಜಂತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃತರು. ಕುಂಬಳೆಯಿಂದ ಕೊಲ್ಯ…

ಸೋಮೇಶ್ವರ : ಸೋಮೇಶ್ವರ ಇಲ್ಲ್ಲಿನ ರುದ್ರಬಂಡೆಯಿಂದ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ…

ತೊಕ್ಕೊಟ್ಟು: ಟ್ಯಾಂಕರ್ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಉಳ್ಳಾಲ ಪ್ರೆಸ್ ಕ್ಲಬ್ ಎದುರಿನ ತೊಕ್ಕೊಟ್ಟು – ಮಂಗಳೂರು…

ಕೆ.ಸಿ.ರೋಡ್ : ಇತ್ತೀಚೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಉಳ್ಳಾಲದ ವಿಶ್ವ ಹಿಂದು ಪರಿಷತ್ ಮುಖಂಡ ಅರ್ಜುನ್ ಮಾಡೂರು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡ…

ಕಿನ್ಯಾ : ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ  ಜೋಡಿಯ ಬಂಧನಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ  ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ…

ದೇರಳಕಟ್ಟೆ : ಇಲ್ಲಿನ ಪಾನೀರು ಅಂಗನವಾಡಿ ಸಮೀಪ ಚಿರತೆ ಕಂಡುಬAದಿದ್ದು, ಈ ಕುರಿತು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಅಂಗನವಾಡಿ ಆಸುಪಾಸಿನಲ್ಲಿ ಚಿರತೆಯ ಹೆಜ್ಜೆಯ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಸಮೀಪದ…

ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ…

ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ…

ಉಳ್ಳಾಲ : ಎರಡು ಕಾರುಗಳ ನಡುವೆ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆÇಲೀಸ್ ಠಾಣೆಯಲ್ಲಿ ಮಾತುಕತೆ ನಡೆಯುತ್ತಿದ್ದಾಗ ಇನ್ಸ್‍ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆಯ ಮುಖಂಡನೊಬ್ಬನಿಗೆ ಕೇರಳ ಮೂಲದ…