ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯ ಅಜಾದ್ ನಗರದಲ್ಲಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ…
Browsing: ಉಳ್ಳಾಲ
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮಂಗಳೂರು: ಶರತ್ ಮಡಿವಾಳ ಅಂತಿವi ಯಾತ್ರೆಯ ವೇಳೆ ನಡೆದ ಕಲ್ಲೆಸೆತದ ವಿದ್ಯಮಾನಕ್ಕೆ ದ.ಕ ಜಲ್ಲೆ ಸಂಪೂರ್ಣ ಭಯಪೀಡಿತವಾಗಿದ್ದು ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೇ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ:ಟೆಂಪೋ ಚಾಲಕನಿಗೆ ಕಾರಿನಲ್ಲಿ ಬಂದ ನಾಲ್ವರು ಆಗಂತುಕರ ತಂಡ ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಆಝಾದ್ ನಗರದಲ್ಲಿ ಮಂಗಳವಾರ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಮುಸ್ಲಿಂ ಮತದಾರರೇ ಇರುವ ಉಳ್ಳಾಲ ನಗರಸಭೆಯ ಒಂದನೇ ವಾರ್ಡಿನಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆಗಿಳಿದು ಬಹುಮತಗಳಿಂದ ಚುನಾಯಿತರಾಗಿದ್ದ ಉಳ್ಳಾಲ ಪುರಸಭೆ ಸದಸ್ಯ ಕೋಟೆಪುರ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಕಳೆದ ಒಂದು ವರ್ಷದಿಂದ ಗೂಡಂಗಡಿಗೆ ವಿದ್ಯುತ್ ಸಂಪರ್ಕವಿಲ್ಲದೇ ವ್ಯಾಪಾರ ನಡೆಸಲು ಅಸಾಧ್ಯವಾಗದೇ ಈ ಬಗ್ಗೆ ನಗರಸಭೆಗೆ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗದ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಉಳ್ಳಾಲ ಮಸ್ಜಿದುಲ್ ಜಾಮಿಯಾ ಅಲ್-ಮುನವ್ವರ್ ಮತ್ತು ಮಂಬವುಲ್ ಉಲೂಂ ಮದ್ರಸ ಮಂಚಿಲ ಇದರ ಜಂಟಿ ಅಶ್ರಯದಲ್ಲಿ ಮುನವ್ವರ್ ಮತ್ತು ಮಂಬವುಲ್ ಉಲೂಂ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಅಂತಿಮಯಾತ್ರೆ ಇದೀಗ ಎ.ಜೆ.ಆಸ್ಪತ್ರೆಯಿಂದ ಹೊರಟಿದ್ದು, ಗಣ್ಯರ ಸಮೇತ ಸಾವಿರಾರು ಕಾರ್ಯಕರ್ತರ ಜಮಾವಣೆಯೊಂದಿಗೆ ಅಂತಿಮ ಯಾತ್ರೆ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ:ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಳ್ಳಾಲ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ಪೆರ್ಮನ್ನೂರಿನ ಸಂತ ಸೆಬಾಸ್ಟಿಯನ್ ಆಂಗ್ಲ ಮಾಧ್ಯಮ ಶಾಲಾ ಸಭಾ ಭವನದಲ್ಲಿ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಮಂಗಳೂರಿನ ಲೈಟ್ ಹೌಸ್ ಹಿಲ್ ರಸ್ತೆಯ ಹೆಸರಿನ ವಿಚಾರದಲ್ಲಿ ಎದ್ದಿರುವ ವಿವಾದಕ್ಕೆ ರಾಜ್ಯ ಸರಕಾರ ಹಾಗೂ ಅದನ್ನು ಬೆಂಬಲಿಸುತ್ತಿರುವ ಸ್ಥಳೀಯ ಜನಪ್ರತಿನಿಧಿಗಳ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಮಕ್ಕಳು ಸಕಾರಾತ್ಮಕ ಗುಣಗಳನ್ನು ಬೆಳೆಸುವುದರ ಜತೆಗೆ ಗುರಿಯನ್ನು ಹೊಂದಬೇಕಿದೆ. ಇದರಿಂದ ಭವಿಷ್ಯದಲ್ಲಿ ಉತ್ತಮ ಹೆಜ್ಜೆಯನ್ನು ಇಡಲು ಸಾಧ್ಯ ಎಂದು ಸಹಾಯಕ ಪೊಲೀಸ್…

