Browsing: ಉಳ್ಳಾಲ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಅಬ್ಬಕ್ಕ ಉತ್ಸವಕ್ಕೆ ಸರಕಾರ ಬಜೆಟ್‍ನಲ್ಲಿ ಅನುದಾನಕ್ಕೆ ಅವಕಾಶ ಕಲ್ಪಿಸಿದ್ದು ಈ ಉತ್ಸವವನ್ನು ಸೌಹಾರ್ಧ, ಸಾಮರಸ್ಯದ ಉತ್ಸವವವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಾರಣರಾಗುವ ಎಲ್ಲಾ ಆರೋಪಿಗಳಿಗೆ ಗೂಂಡಾ ಕಾಯ್ದೆಯಡಿ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ದ.ಕ. ಜಿಲ್ಲೆಯ ಅಜ್ಮೀರ್ ಎಂದು ಖ್ಯಾತಿ ಪಡೆದಿರುವ ಉಳ್ಳಾಲ ದರ್ಗಾ ಅಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಎರಡು ಪಂಗಡಗಳ ನಡುವೆ ವಾಗ್ದಾಳಿ…

ಉಳ್ಳಾಲ: ಮತ್ತೆ ಉಳ್ಳಾಲದಲ್ಲಿ ಅಟ್ಟಹಾಸ ಮೆರೆದಿರುವ ದುಷ್ಕರ್ಮಿಗಳು ಸೋಮವಾರ ತಡರಾತ್ರಿ ವೇಳೆ ಕ್ಯಾಟರಿಂಗ್ ಕೆಲಸ ಮುಗಿಸಿ ಮನೆಗೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ಮೂರು ಮಂದಿಯ ಮೇಲೆ ತಲವಾರು ದಾಳಿ…

ಉಳ್ಳಾಲ: ಉಳ್ಳಾಲದಲ್ಲಿ ಸೋಮವಾರ ಬೆಳಗ್ಗೆ ಚೂರಿ ಇರಿತದ ಹಿನ್ನಲೆಯಲ್ಲಿ ಉಳ್ಳಾಲ ಅಬ್ಬಕ್ಕ ಸರ್ಕಲ್‍ನಿಂದ ಮೊಗವೀರಪಟ್ಣ ಮಾರ್ಗವಾಗಿ ಪೆÇಲೀಸ್ ಪಥಸಂಚಲನ ನಡೆಯಿತು. ಕೆ.ಎಸ್.ಆರ್.ಪಿ ಮತ್ತು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ…

ಉಳ್ಳಾಲ: ಆಧುನಿಕ ಭಾರತ ನಿರ್ಮಾಣದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದುದು. ಅವರು ಕೇವಲ ದಲಿತ ಸಮುದಾಯದ ನಾಯಕರು ಮಾತ್ರ ಅಲ್ಲ ಅವರು ಇಡೀ ದೇಶದ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ನಿಟ್ಟೆ ವಿಶ್ವವಿದ್ಯಾಲಯದ ಕ್ಷೇಮ ಕಾಲೇಜಿನ ಸ್ಕಿಲ್ ಲ್ಯಾಬ್‍ನಲ್ಲಿ ಎ. 16ರಂದು ನಡೆದ ಕಾರ್ಯಗಾರದಲ್ಲಿ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಸಿಪಿಆರ್…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲದ ಮೊಗವೀರಪಟ್ನ ನಿವಾಸಿ ಮೀನುಗಾರ ರಾಜು ಕೊಟ್ಯಾನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಉಳ್ಳಾಲ ಮತ್ತು ಮಂಗಳೂರು ಸಿಸಿಬಿ…

ಉಳ್ಳಾಲ್  ನ್ಯೂಸ್ ನೆಟ್ ವರ್ಕ್ ಉಳ್ಳಾಲ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಮೊಗವೀರ ಮೀನುಗಾರ ರಾಜು ಕೋಟ್ಯಾನ್ ಅವರ ಶವವನ್ನು ಉಳ್ಳಾಲ ಪೊಲೀಸ್ ಠಾಣೆಯೆದುರು ಇಟ್ಟು ಮೊಗವೀರ ಸಮಾಜದವರು ಪ್ರತಿಭಟನೆ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮೊಗವೀರಪಟ್ನ: ಮೀನುಗಾರಿಕೆಂದು ತೆರಳಿದ್ದ ವ್ಯಕ್ತಿಯ ಶವ ಕೋಟೆಪುರ ಸಮೀಪದ ಬರಾಕಾ ಫಿಶ್ ಆಯಿಲ್ ಮಿಲ್ ಮುಂಭಾಗದಲ್ಲಿ ಮುಖ ಜಜ್ಜಿದ ಸ್ಥಿತಿಯಲ್ಲಿ ಮಂಗಳವಾರ…