Browsing: ಉಳ್ಳಾಲ

ಉಳ್ಳಾಲ: ಯೆನೆಪೋಯ ಸಂಸ್ಥೆಯು ಅಂತರಾಷ್ಟ್ರೀಯವಾಗಿ ಅನುಮೋದಿತ ವಾಗಿರುವ ರಷ್ಯಾದ SPUTNIK – V ಎಂಬ ಕೋವಿಡ್-19 ಲಸಿಕೆಯನ್ನು ನೀಡುವ ಅನುಮತಿಯನ್ನು ಪಡೆದುಕೊಂಡಿದೆ.ಕೋವಿಡ್ – 19 ಆರಂಭಗೊಂಡ ಸಮಯದಿಂದ…

ಉಳ್ಳಾಲ: ವೀಕೆಂಡ್ ಕಪ್ರ್ಯೂನ ಎರಡನೇ ದಿನವಾದ ರವಿವಾರವೂ ಉಳ್ಳಾಲದಾದ್ಯಂತ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣÀ ಬಂದ್ ಆಗಿದ್ದು, ವಾಹನಗಳು ಬೆರಳೆಣಿಕೆಯಷ್ಟೇ ರಸ್ತೆಗಿಳಿದಿದೆ, ಉಳ್ಳಾಲ ಸಮುದ್ರ ತೀರದಲ್ಲಿ ಹವ್ಯಾಸಿ ಮೀನುಗಾರರ…

ಉಳ್ಳಾಲ: ಉಳಿಯದ ಅಳಿವೆ ಬಾಗಿಲಿನ ನೇತ್ರಾವತಿ ನದಿ ತಟದ ಬೀಚ್ ಪ್ರವಾಸೋದ್ಯಮಕ್ಕೆ ಪೂರಕವಾಗಿದ್ದು, ಮುಂದಿನ ದಿನಗಳಲ್ಲಿ ಈ ಬೀಚ್ ಅಭಿವೃದ್ಧಿ ಸಂದರ್ಭದಲ್ಲಿ ಅಮಲು ಪದಾರ್ಥ, ಸಿಗರೇಟ್ ಸೇರಿದಂತೆ…

ಉಳ್ಳಾಲ: ಮೈಸೂರಿನ ಸುತ್ತೂರು ಮಠದ ಮಾದರಿಯಲ್ಲಿ ಉಳ್ಳಾಲದ ಉಳಿಯದಲ್ಲಿ ಎಲ್ಲಾ ಧರ್ಮದವರನ್ನು ಒಗ್ಗೂಡಿಸಿಕೊಂಡು ಕೃಷಿ ಇಲಾಖೆಯ ಸಹಭಾಗಿತ್ವದಲ್ಲಿ ಕೃಷಿ ಜಾತ್ರೆಯನ್ನು ಹಮ್ಮಿಕೊಳ್ಳುವ ಕಾರ್ಯ ಆಗಬೇಕು ಇದಕ್ಕೆ ಬೇಕಾದ…

ಉಳ್ಳಾಲ: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.ಕುಂಪಲ ಆಶ್ರಯ…

ಕೊಣಾಜೆ : ವಿದ್ಯಾರ್ಥಿಗಳು ಬಲಿಷ್ಠರಾದರೆ ಮಾತ್ರ ಈ ದೇಶ ಬಲಿಷ್ಠವಾಗುತ್ತದೆ ಹೊರತು ಎಂಪಿ, ಎಂಎಲ್ ಎ, ಜನಪ್ರತಿನಿಧಿಗಳಿಂದ ಸಾಧ್ಯವಿಲ್ಲ. ಹಾಗಾಗಿ ಶಿಕ್ಷಣದಲ್ಲಿ ಸ್ಪರ್ಧೆಗೆ ಸರಕಾರ ಎಲ್ಲ ರೀತಿಯ…

ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಸೋಮೇಶ್ವರ ಪುರಸಭೆ ಬಳಿ ನಿವಾಸಿ ಪವನ್ ಭಟ್ (29) ಆತ್ಮಹತ್ಯೆಗೈದಿದ್ದು, ಸಮುದ್ರದ ಅಲೆಯಲ್ಲಿ ಸಿಲುಕಿದ್ದ ಮೃದೇಹವನ್ನು ಸ್ಥಳೀಯ ಮೀನುಗಾರರು ಮತ್ತು…

ಉಳ್ಳಾಲ: ಕೋವಿಡ್ ಕಾರಣದಿಂದಾಗಿ ಮೃತಪಟ್ಟ 12 ಮಂದಿಗೆ ಮೋಕ್ಷ ಸಿಗುವಂತೆ ಪ್ರಾರ್ಥಿಸಿ ಸಂಪ್ರದಾಯದಂತೆ ಸೋಮನಾಥನ ಸನ್ನಿಧಿಯಲ್ಲಿ ಅವರ ಚಿತಾಭಸ್ಮವನ್ನು ಸಮುದ್ರಕ್ಕೆ ಬಿಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್…

ಉಳ್ಳಾಲ: ಮುಂದಿನ ವಿಧಾನಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಎಸ್ ಡಿಪಿಐ ಪಕ್ಷದ ಪ್ರಥಮ ಶಾಸಕರನ್ನು ಕಳುಹಿಸುವ ಎಲ್ಲಾ ಸಂದೇಶಗಳು ಸ್ಪಷ್ಟವಾಗಿದೆ ಎಂದು ಎಸ್ ಡಿಪಿಐ ರಾಷ್ಟ್ರೀಯ ಸಮಿತಿ…

ಉಳ್ಳಾಲ: ರಾಜ್ಯ ಸರ್ಕಾರ ಕಾರ್ಮಿಕ ವರ್ಗಕ್ಕೆ ಇನ್ನೂ ಸರಿಯಾದ ಪರಿಹಾರ ಘೋಷಿಸದೇ, ಮೆಸ್ಕಾಂ ಬಿಲ್ ಏರಿಕೆ ಮಾಡಿ ಸುಮ್ಮನಿದ್ದು ಕಾಪೆರ್Çರೇಟ್ ಕಂಪೆನಿಗಳ ಪರ ಇರುವುದನ್ನು ಡಿವೈಎಫ್ ಐ…