Browsing: ಉಳ್ಳಾಲ

ತಲಪಾಡಿ: ತಲಪಾಡಿ ತಚ್ಚಣಿ ಬಳಿಯ ಬಾರೊಂದರ ಬಳಿ ನಿಷೇ„ತ ಎಂ.ಡಿ.ಎಂ.ಎ. ಡ್ರಗ್ ಪೌಡರ್ ಮಾರಾಟ ಮಾಡುತ್ತಿದ್ದ ಉಪ್ಪಳ ಮೂಲದ ಇಬ್ಬರನ್ನು ಮಂಗಳೂರು ದಕ್ಷಿಣ ಸಹಾಯಕ ಪೆÇಲೀಸ್ ಆಯುಕ್ತ…

ಉಳ್ಳಾಲ: ಸ್ಕೂಟರ್ ಮತ್ತು ಬೈಕ್ ಮುಖಾಮುಖಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಈ ಪೈಕಿ ಚಿಂತಾಜನಕ ಸ್ಥಿತಿಯಲ್ಲುದ್ದ ಇಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.ಸ್ಕೂಟರಿನಲ್ಲಿದ್ದ ಕಿನ್ಯ…

ಉಳ್ಳಾಲ: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಅಂಬಾಸಿಡರ್ ಕಾರು ಉರುಳಿಬಿದ್ದ ಘಟನೆ ಬೆಳ್ಮ ಪೆಲತ್ತಡಿ ಎಂಬಲ್ಲಿ ಮಂಗಳವಾರ ತಡರಾತ್ರಿ ವೇಳೆ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಅಲ್ಪಸ್ವಲ್ಪ…

ಉಳ್ಳಾಲ: ಬೈಕೊಂದು ಸ್ಕೂಟಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕಡಬದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.ಮೃತ ಯುವಕನನ್ನು…

ಉಳ್ಳಾಲ: ಆಸ್ಪತ್ರೆಗೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ರೋಗಿಗಳಿಗೆ ಅನುಕೂಲವಾಗುವ ಸವಲತ್ತುಗಳು ಆಸ್ಪತ್ರೆ ಪೂರೈಸಬೇಕಾಗಿರುವುದು ಕರ್ತವ್ಯ. ಈ ಉದ್ದೇಶದಿಂದ ಫಾದರ್ ಮುಲ್ಲರ್ಸ್ ಸಂಸ್ಥೆಯ ಎಲ್ಲಾ ವಿಭಾಗಗಳು ಉತ್ತಮವಾದ ಮೂಲಭೂತ…

ಉಳ್ಳಾಲ: ಸಮುದ್ರ ಪಾಲಾಗುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರ ರಕ್ಷಿಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ…

ಉಳ್ಳಾಲ: ಕೋವಿಡ್ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದ್ದು ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸದಿದ್ದರೆ ಕಠಿಣಕ್ರಮ ಕೈಗೊಳ್ಳಾಗುವುದು ಬುಧವಾರದಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು…

ಉಳ್ಳಾಲ: ಬಸ್-ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಟಯರ್ ಅಂಗಡಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಲಪಾಡಿ ಬಳಿ  ಸಂಭವಿಸಿದೆ.ಉದ್ಯಾವರ ಮಾಡ ನಿವಾಸಿ ತುಳಸಿ ((35) ಗಾಯಾಳು. ತಲಪಾಡಿಯಲ್ಲಿ…

ಉಳ್ಳಾಲ : ರೋಗ ಬಂದ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗುವ ಬದಲು ಉತ್ತಮ ಆಹಾರ ಕ್ರಮ ಮತ್ತು ಜೀವನ ಶೈಲಿ ರೂಢಿಸಿಕೊಳ್ಳುವ ಮೂಲಕ ರೋಗ ಬಾರದಂತೆ ತಡೆಯುವುದು…

ಉಳ್ಳಾಲ: ಕಿನ್ಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳ ಗ್ರಾಮವಾಸ್ತವ್ಯ ಯಶಸ್ವಿಯಾಗಿ ನಡೆದಿದ್ದು, ಸ್ಥಳದಲ್ಲಿ ಮೂವರಿಗೆ ವೃದ್ಯಾಪ್ಯ ವೇತನ ಪಿಂಚಣಿ, ವಿಲೇವಾರಿ, ಘನತ್ಯಾಜ್ಯ…