Browsing: ಉಳ್ಳಾಲ

ಉಳ್ಳಾಲ: ಬೈಕೊಂದು ಸ್ಕೂಟಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕಡಬದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.ಮೃತ ಯುವಕನನ್ನು…

ಉಳ್ಳಾಲ: ಆಸ್ಪತ್ರೆಗೆ ಬರುವ ವಿದ್ಯಾರ್ಥಿಗಳಿಗೆ ಹಾಗೂ ರೋಗಿಗಳಿಗೆ ಅನುಕೂಲವಾಗುವ ಸವಲತ್ತುಗಳು ಆಸ್ಪತ್ರೆ ಪೂರೈಸಬೇಕಾಗಿರುವುದು ಕರ್ತವ್ಯ. ಈ ಉದ್ದೇಶದಿಂದ ಫಾದರ್ ಮುಲ್ಲರ್ಸ್ ಸಂಸ್ಥೆಯ ಎಲ್ಲಾ ವಿಭಾಗಗಳು ಉತ್ತಮವಾದ ಮೂಲಭೂತ…

ಉಳ್ಳಾಲ: ಸಮುದ್ರ ಪಾಲಾಗುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರ ರಕ್ಷಿಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ…

ಉಳ್ಳಾಲ: ಕೋವಿಡ್ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದ್ದು ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸದಿದ್ದರೆ ಕಠಿಣಕ್ರಮ ಕೈಗೊಳ್ಳಾಗುವುದು ಬುಧವಾರದಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು…

ಉಳ್ಳಾಲ: ಬಸ್-ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಟಯರ್ ಅಂಗಡಿ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಲಪಾಡಿ ಬಳಿ  ಸಂಭವಿಸಿದೆ.ಉದ್ಯಾವರ ಮಾಡ ನಿವಾಸಿ ತುಳಸಿ ((35) ಗಾಯಾಳು. ತಲಪಾಡಿಯಲ್ಲಿ…

ಉಳ್ಳಾಲ : ರೋಗ ಬಂದ ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗುವ ಬದಲು ಉತ್ತಮ ಆಹಾರ ಕ್ರಮ ಮತ್ತು ಜೀವನ ಶೈಲಿ ರೂಢಿಸಿಕೊಳ್ಳುವ ಮೂಲಕ ರೋಗ ಬಾರದಂತೆ ತಡೆಯುವುದು…

ಉಳ್ಳಾಲ: ಕಿನ್ಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದ ತಹಶೀಲ್ದಾರ್ ಮತ್ತು ಕಂದಾಯ ಅಧಿಕಾರಿಗಳ ಗ್ರಾಮವಾಸ್ತವ್ಯ ಯಶಸ್ವಿಯಾಗಿ ನಡೆದಿದ್ದು, ಸ್ಥಳದಲ್ಲಿ ಮೂವರಿಗೆ ವೃದ್ಯಾಪ್ಯ ವೇತನ ಪಿಂಚಣಿ, ವಿಲೇವಾರಿ, ಘನತ್ಯಾಜ್ಯ…

ಉಳ್ಳಾಲ: ಉಳ್ಳಾಲದ ನೂತನ ಸುಸಜ್ಜಿತ ಆಸ್ಪತ್ರೆ ಮಮಗಳೂರು ಹೊರತುಪಡಿಸಿದರೆ ಉಡುಪಿವರೆಗೆ ಎಲ್ಲೂ ಕಾಣಲು ಸಿಗುವುದಿಲ್ಲ ಯಾವುದೇ ಹೋರಾಟವುಲ್ಲದೆ ಆರಂಬಗೊಂಡಿರುವ ಈ ಆಸ್ಪತ್ರೆಯ ವ್ಯವಸ್ಥೆಗಳು ವ್ಯವಸ್ಥಿತವಾಗಿ ಆರಂಭಗೊಂಡಾಗ ಮಾತ್ರ…

ಉಳ್ಳಾಲ: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಶನಿವಾರ ಮಧ್ಯಾಹ್ನದ ವೇಳೆ ಶಾರ್ಟ್ ಸರ್ಕ್ಯೂಟ್‍ನಿಂದ ಗುಜರಿ ಅಂಗಡಿಯಲ್ಲಿ ಬೆಂಕಿ ಹಿಡಿದು ಗುಜರಿ ವಸ್ತುಗಳು ಭಸ್ಮವಾಗಿವೆ, ಈ ಸಂದರ್ಭ  ಕಾರ್ಮಿಕರು ಪ್ರಾಣಾಪಾಯದಿಂದ…

ಉಳ್ಳಾಲ: ದ.ಕ ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗ ತಲಪಾಡಿಯಲ್ಲಿ ಶುಕ್ರವಾರ ಬೆಳಗ್ಗಿನಿಂದ ಕೋವಿಡ್ ಚೆಕ್ ಪಾಯಿಂಟ್ ಆರಂಭಿಸಲಾಗಿದೆ. ಬೆಳಗ್ಗಿನ ಸಮಯದಲ್ಲಿ ಬಸ್ಸುಗಳನ್ನು ನಿಲ್ಲಿಸಿದ…