Browsing: ಕೋಟೆಕಾರು

ಕೋಟೆಕಾರು:  ಚುನಾವಣೆ ಪೂರ್ವ  ಸೇತುವೆ ಬೇಡಿಕೆಯನ್ನಿಟ್ಟು ಬೆಂಬಲಿಸುವ ವಿಶ್ವಾಸವನ್ನಿಟ್ಟದ್ದರು. ಅದರಂತೆ ಉಚ್ಚಿಲ- ಅಜ್ಜಿನಡ್ಕ ಸಂಪರ್ಕಿಸುವ ಜನರಿಗೆ ಸಹಕಾರವಾಗುವಂತೆ ಸೇತುವೆಯನ್ನು ನಿರ್ಮಿಸಲಾಗಿದ್ದು, ಇದು ಪ್ರದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು…

ಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಬಿಜೆಪಿಯ ದಿವ್ಯಾ ಸತೀಶ್ ಶೆಟ್ಟಿ ಆಯ್ಕೆಯಾಗಿದ್ದು ಪ್ರವೀಣ್ ಬಗಂಬಿಲ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಗುರುವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ…

ಉಳ್ಳಾಲ : ಕಡಿಮೆ ಅನುದಾನದಲ್ಲಿ ಅತಿ ಹೆಚ್ಚು ಸವಲತ್ತುಗಳೊಂದಿಗೆ ರಾಜ್ಯಕ್ಕೆ ಮಾದರಿಯಾಗಿ ಜಲಾಲ್ ಬಾಗ್ ಅಂಗನವಾಡಿ ಕೇಂದ್ರ ನಿರ್ಮಾಣಗೊಂಡಿದ್ದು, ಇದು ಊರಿನ ಜನರ ಗೌರವ ಹಾಗೂ ಸ್ವಾಭಿಮಾನದ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ನಡೆಯಿತು. ಉಳ್ಳಾಲ : ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭತ್ತ ಕೃಷಿ ಕ್ಷೀಣಿಸುತ್ತಿರುವ ಸಂದರ್ಭ ಕೋಟೆಕಾರು ಬ್ಯಾಂಕ್ ರೈತರನ್ನು…

ಕೊಲ್ಯ: ನಾರಾಯಣ ಗುರುವರ್ಯರ ತತ್ವ ನಿಷ್ಠೆಯಿಂದ ಸಮಾಜ ಮುಂದುವರಿದು,ಯುವಸಮುದಾಯ ಅಭಿವೃದ್ಧಿ ಯ ಪಥದಲ್ಲಿದೆ. ಆದರೆ ಸದ್ಯ  ಸಮಾಜದ ಸಂಘಟನೆಗಳು ಒಡೆದುಹೋಗಿವೆ, ಕೆಲವೇ ಗ್ರಾಮಗಳಿಗೆ ಸೀಮಿತವಾಗಿರುವುದು  ಸರಿಯಲ್ಲ ಎಂದು…

ಕೆ.ಸಿ.ರೋಡ್ : ಭತ್ತವನ್ನು ಬೆಳೆದು ಕೃಷಿ ಮಾಡುತ್ತಿದ್ದ ದ.ಕ ಜಿಲ್ಲೆಯಲ್ಲಿ ಇಂದು ಭತ್ತದ ಗದ್ದೆಗಳೇ ಮರೆಯಾಗುತ್ತಿದ್ದು  ವಾಣಿಜ್ಯ ಬೆಳೆಗಳ ತೋಟಗಳಾಗಿ ಪರಿವರ್ತನೆಗೊಂಡಿದೆ, ಕೆಲವೊಂದು ಗದ್ದೆಗಳು ಅಡಿಲು ಬಿದ್ದಿದೆ, …

UN networks ಉಳ್ಳಾಲ: 10 ವರ್ಷಗಳ ಹಿಂದಿನ ಉತ್ತರಪ್ರದೇಶದ ಸ್ಥಿತಿ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ನಿರ್ಮಾಣವಾಗಿದೆ. ಅಭ್ಯರ್ಥಿಯೊಬ್ಬರಿಗೆ ಜೀವಬೆದರಿಕೆಯೊಡ್ಡಿ ನಾಮಪತ್ರ ಹಿಂಪಡೆಯುವಂತೆ ಮಾಡಿದ ಕಾಂಗ್ರೆಸ್…

UN networks ಉಳ್ಳಾಲ: ಅಧಿಕಾರಿಗಳು ಚುನಾವಣಾ ಆಯೋಗದ ವಿಚಾರದಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಮಾತನಾಡದೇ, ಆಯೋಗದ ಆದೇಶಕ್ಕೆ ಬದ್ಧರಾಗಿರಬೇಕು ಎಂದು 204 ಮಂಗಳೂರು ವಿಧಾನಸಭಾ ಕ್ಷೇತ್ರದಚುನಾವಣಾ ಅಧಿಕಾರಿ ರಾಜು…

UN networks ಉಳ್ಳಾಲ: ಭಾರತದ ಪ್ರತಿಯೊಂದು ಮಾತೃಭಾಷೆ ಅದರದೇ ಆದ ಸಂಸ್ಕøತಿ ಪರಂಪರೆಯನ್ನು ಹೊಂದಿದ್ದು, ಯುವ ಸಮುದಾಯ ಈ ಮಾತೃಭಾಷೆಯನ್ನು ಉಳಿಸಿ ಬೆಳೆಸುವುದರೊಂದಿಗೆ ನಮ್ಮ ವೈವಿಧಯಮಯ ಸಂಸ್ಕøತಿಯ…

UN networks ಉಳ್ಳಾಲ:  ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಹೊಟೇಲ್ ಉದ್ಯೋಗಿ ಹಾಗೂ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿರುವ ಘಟನೆ ಕೊಣಾಜೆ ಠಾಣಾ…