Browsing: ತಲಪಾಡಿ

UN networks ತಲಪಾಡಿ: ಮಂಗಳೂರು ಪ್ರವೇಶಕ್ಕೆ ನಕಲಿ ನೆಗೆಟಿವ್ ರಿಪೋರ್ಟ್ ತಂದ ನಾಲ್ವರ ನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಕೇರಳದ ಆದಿಲ್, ಹನಿನ್,…

ಉಳ್ಳಾಲ: ಕೇರಳದಲ್ಲಿ  ಡೆಲ್ಟಾ ಪ್ಲಸ್ ವೇರಿಯಂಟ್  ಪ್ರಕರಣಗಳು ಹೆಚ್ಚಾಗಿ ಕಂಡುಬಂದ ಹಿನ್ನೆಲೆಯಲ್ಲಿ  ರಾಜ್ಯ ಸರಕಾರದ ನಿರ್ದೇಶನದಂತೆ ರಾಜ್ಯದ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯನ್ನು ಪ್ರವೇಶಿಸುವವರು…

ಮಾಧವಪುರ: ಲಾಕ್‍ಡೌನ್ ಉಲ್ಲಂಘಿಸಿ ಮೂರು ಬೈಕುಗಳಲ್ಲಿ ತಿರುಗುತ್ತಿದ್ದ ಮೂವರ ವಿರುದ್ಧ ಲಾಕ್ಡೌನ್ ಆದೇಶ ಉಲ್ಲಂಘಿಸಿದ ಕಾಯ್ದೆಯಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮೂರು ಬೈಕುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಿಎಸ್…

ಉಳ್ಳಾಲ : ವೈಯಕ್ತಿಕ ವರ್ಚಸ್ಸಿನ ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಕೆಲವರ ಮೇಲಿನ ಸೇಡನ್ನು ತೀರಿಸಲು ಶ್ರೀ ಕ್ಷೇತ್ರ ಕೊಂಡಾಣವನ್ನು ವೇದಿಕೆ ಮಾಡಿರುವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಕ್ರಮ…

ಉಳ್ಳಾಲ: ಗ್ರಾಮೀಣ ಮಟ್ಟದ ಜಂಕ್ಷನ್‍ಗಳ   ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಭವಿಷ್ಯದಲ್ಲಿ ಹೆಚ್ಚಿನ ಜನಜಂಗುಳಿ ಉಂಟಾದಾಗ,  ವಾಹನಗಳ ಓಡಾಟಕ್ಕೆ ಅಡಚಣೆಯಾಗದೆ,  ಇನ್ನಷ್ಟು ಅಭಿವೃದ್ಧಿಗೆ ಕುಂಠಿತವಾಗಬಾರದು ಅನ್ನುವ…

ಉಳ್ಳಾಲ: ಪಾರ್ಸೆಲ್ ತಿಂಡಿ ಪಡೆದ ಹಣವನ್ನು ಕೇಳಿದ ಕ್ಯಾಷಿಯರ್ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದಲ್ಲದೆ, ಹೊಟೇಲಿನೊಳಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ನಡೆಸಿರುವ ಘಟನೆ ಉಳ್ಳಾಲ…

ಉಳ್ಳಾಲ: ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ನ ಮೂಲಕ ಪಿಲಾರು ದಾರಂದಬಾಗಿಲು ಮತ್ತು ಕುಂಪಲ ಬಗಂಬಿಲದ ಎರಡು ಅಶಕ್ತ ಕುಟುಂಬಗಳಿಗೆ ತಿಂಗಳ ದಿನಬಳಕೆಯ ದಿನಸಿ ಕಿಟ್ ವಿತರಿಸಲಾಯಿತು.ದಿ…

ಕೊಣಾಜೆ: ರಸ್ತೆ ದಾಟುತ್ತಿದ್ದ‌ ಸಂದರ್ಭದಲ್ಲಿ ‌ರಿಕ್ಷಾ ವೊಂದು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಸೋಮವಾರದಂದು ಮುಡಿಪುವಿನಲ್ಲಿ ನಡೆದಿದೆ.ಹೂಹಾಕುವ ಕಲ್ಲು ಸಮೀಪದ ಚಂದ್ರಶೇಖರ್ (೫೮) ಎಂಬವರೇ ಮೃತಪಟ್ಟ…

ಉಳ್ಳಾಲ: ನೇತ್ರಾವತಿ ನದಿ ತೀರದಿಂದ ಪರವಾನಿಗೆಯಿಲ್ಲದೆ ಮರಳು ಸಾಗಾಟ ನಡೆಸುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ಲಾರಿಗಳ ಚಾಲಕರು, ಮಾಲಕರು ,…

ಉಳ್ಳಾಲ:ವಿಕೇಂಡ್ ಲಾಕ್‍ಡೌನ್‍ಗೆ ಉಳ್ಳಾಲ ಸುತ್ತುಮುತ್ತಲಿನ ಪ್ರದೇಶಗಳು ಸಂಪೂರ್ಣ ಸ್ಥಬ್ದಗೊಂಡಿದ್ದು, ಅಗತ್ಯ ಸಾಮಾಗ್ರಿಗಳ ಖರೀದಿಗೂ ಯಾವುದೇ ನೂಕು ನುಗ್ಗಲು ಇಲ್ಲದೆ ಸಾರ್ವಜನಿಕರು ಸಹಕರಿಸಿದ್ದು, ಉಳ್ಳಾಲವ್ಯಾಪ್ತಿಯಲ್ಲಿ ಪೊಲೀಸರು ವಿವಿದೆಡೆ ರಸ್ತೆಯಲ್ಲಿ…