Browsing: ತೊಕ್ಕೊಟ್ಟು

ಉಳ್ಳಾಲ:  ವಿಶೇಷ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಗೌರವಿಸುವ ಉಳ್ಳಾಲ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದು ಉದ್ಯಮಿ ರಾಧಾಕೃಷ್ಣ ರೈ ಉಮಿಯ ಹೇಳಿದರು.ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ…

ತೊಕ್ಕೊಟ್ಟು : ಪಜೀರು ಅಕ್ರಮ ಕಲ್ಲು ಕ್ವಾರೆಯಿಂದಾಗಿ ಸ್ಥಳೀಯ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ನೀರಿನ ಒರತೆ ಕಡಿಮೆಯಾಗಿ, ಕೃಷಿಕರು ವಲಸೆ ಹೋಗುವ ಸ್ಥಿತಿ ನಿರ್ಮಾಣಗೊಂಡಿದ್ದು, ಸಾರ್ವಜನಿಕರು…

ಉಳ್ಳಾಲ: ಶಿಕ್ಷಕರಾಗಿದ್ದವರು ಮಕ್ಕಳನ್ನು ಗೌರವಿಸುವ ಮನೋಭಾವ, ಪರಿಸರ ಪ್ರಜ್ಞೆ ಮೂಡಿಸುವ ಜವಾಬ್ದಾರಿ ಹೆಚ್ಚಾಗಬೇಕಿದೆ. ಭಾಷೆಯ ಸ್ಪರ್ಶ, ಮಾನವೀಯತೆ ಸ್ಪರ್ಶ ಎಂದಿಗೂ ಮಕ್ಕಳಲ್ಲಿ ಜಾಗೃತಿಯಾದಾಗ ಮಕ್ಕಳು ಜೀವನದಲ್ಲಿ ಬೆಳೆಯಲು…

ಉಳ್ಳಾಲ: ಮಲಯಾಳಂ , ತಮಿಳು , ಕನ್ನಡ , ಪಂಜಾಬ್, ಚಲನಚಿತ್ರಗಳ ತಂಡದಿAದ ಹಾಡು ಹಾಡಲು ಸಾಲು ಸಾಲಾಗಿ ಆಫರ್‌ಗಳು ಬಂದಿದ್ದು, ಪ್ರಮುಖವಾಗಿ ಖ್ಯಾತ ಸಂಗೀತ ನಿರ್ದೇಶಕ…

ತೊಕ್ಕೊಟ್ಟು : ಉಳ್ಳಾಲ ನಗರಕ್ಕೆ ನೀರು ಸರಬರಾಜು ಮಾಡುವ ಪ್ರಥಮ ಹಂತದ ಪ್ರಾಯೋಗಿಕ ಟ್ರಯಲ್ ರೌಂಡ್ ಇಂದು ಆರಂಭಿಸಲಾಗಿದೆ. ಗುಣಮಟ್ಟ ಪರಿಶೀಲಿಸಿದ ನಂತರ ಮೊದಲ ಹಂತದ ಯೋಜನೆಗೆ…

ತೊಕ್ಕೊಟ್ಟು: ಜೇನ ದನಿಯೋಳೆ ಮೀನ ಕಣ್ಣೋಳೆ, ಸೊಬಗೆ ಮೈತುಂಬಿದೆ…ಸದ್ಯ ಕನ್ನಡ ಸಿನಿಮಾದ ಈ ಹಾಡು ಭಾರೀ ಸುದ್ದಿಯಲ್ಲಿದೆ. ದ್ವಾಪರ ದಾಟುತ ನನ್ನನೇ ನೋಡಲು ನನ್ನನ್ನೇ ಸೇರಲು ಎಂಬ…

ಉಸ್ಮಾನ್ ಅಲ್ತಾಫ್ ತೊಕ್ಕೊಟ್ಟು : ಖಾಸಗಿ ಬಸ್‌ನ ನೌಕರರನ್ನು ಗುರಿಯಾಗಿಸಿ ಅವರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿರುವ ಈ ಸಂದರ್ಭದಲ್ಲಿ ತಮ್ಮ ಮಾನವೀಯತೆಯನ್ನು ಎತ್ತಿ ತೋರಿಸುವಲ್ಲಿ…

ತಲಪಾಡಿ: ಭೂಮಿಯ ಪಾವಿತ್ರö್ಯತೆಯನ್ನು ಕಾಪಾಡುವ ಉದ್ದೇಶಗಳ ಜೊತೆಗೆ ಸಾಂಪ್ರದಾಯಿಕ ಆಚರಣೆಗಳಿಗೆ ಹೆಚ್ಚಿನ ಮಹತ್ವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಶ್ರೀ ಅವಿನಾಶಿ ಮಹಾದೇವ ಮಾತೃ ಮಂಡಳಿ ದೇವಿನಗರ ಹಮ್ಮಿಕೊಂಡಿರುವ…

ಉಳ್ಳಾಲ: ಹಬ್ಬಗಳು ಜನರ ಮನಸ್ಸನ್ನ ಕಟ್ಟಬೇಕು, ಭಾವನೆಗಳನ್ನ ಬೆಸೆಯಬೇಕು ಅಂತಾರೆ. ವರ್ಷಕ್ಕೊಮ್ಮೆಯಾದ್ರೂ ಜನರನ್ನ ಒಟ್ಟು ಸೇರಿಸಿ ಸಂಭ್ರಮ ಪಡೋಕ್ಕಾದ್ರೂ ಹಬ್ಬಗಳು ಆಚರಣೆಯಲ್ಲಿರಬೇಕು. ಆಗ ಮಾತ್ರ ಒಂದು ಗ್ರಾಮ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ನಡೆಯಿತು. ಉಳ್ಳಾಲ : ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭತ್ತ ಕೃಷಿ ಕ್ಷೀಣಿಸುತ್ತಿರುವ ಸಂದರ್ಭ ಕೋಟೆಕಾರು ಬ್ಯಾಂಕ್ ರೈತರನ್ನು…