Browsing: ತೊಕ್ಕೊಟ್ಟು

UN networks ಕುತ್ತಾರು: ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ದ ಕುತ್ತಾರು ಆದಿತಳ ಕೊರಗಜ್ಜನ  ಕಟ್ಟೆಯ ಮೊರೆ ಹೋಗಿದ್ದಾರೆ. ಇಂದು ಬೆಳಿಗ್ಗೆ  ದೈವಾರಾಧಕರು  ಹೆಚ್ಚಿನ ಸಂಖ್ಯೆಯಲ್ಲಿ ಸಾಮೂಹಿಕ…

UN networks ಉಳ್ಳಾಲ: ನಿಟ್ಟೆ ಫಿಸಿಯೋಥೆರಪಿ ಸಂಸ್ಥೆ ಬೆಳ್ಳಿ ಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ  ಅಂತರಾಷ್ಟಿçÃಯ ಫಿಸಿಯೋಥೆರಪಿ ಸಮ್ಮೇಳನ `ಫಿಸಿಯೋ ಫನೇಸಿಯಾ-೨೦೨೨’ ನ್ನು ಡಿ.-೨ ಹಾಗೂ ೩ ಎರಡು…

UN networks ಉಳ್ಳಾಲ: ಬೆಳಗಾವಿ ಚಳಿಗಾಲ ಅಧಿವೇಶನದ ಸಂದರ್ಭ ಡಿ.೧೯ ರಂದು ನಡೆಯಲಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಉಳ್ಳಾಲ ತಾಲೂಕು ವ್ಯಾಪ್ತಿಯ ಪಂಚಾಯಿತಿನಿAದ ಹೆಚ್ಚಿನ ಸಂಖ್ಯೆಯಲ್ಲಿ ಗ್ರೂಪ್ `ಸಿ’…

UN networks ಉಳ್ಳಾಲ: ತೊಕ್ಕೊಟ್ಟು  ಹಾಗೂ ಉಳ್ಳಾಲ ಹಿಂದೂ ರುದ್ರ ಭೂಮಿಯ ಸಿಲಿಕಾನ್ ಕಳವುಗೈದಿರುವ ಘಟನೆ ನಡೆದಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನ.17…

UN networks ಉಳ್ಳಾಲ: ಕಾಂತಾರ ಚಿತ್ರದ ಬಳಿಕ ದೈವದ ಮೇಲಿನ ನಂಬಿಕೆ ಹೆಚ್ಚಾಗಿದೆ. ಕೊರಗಜ್ಜನ ಬಗ್ಗೆ ಕೇಳಿ ತಿಳಿದಿದ್ದೆ, ಸಾನಿಧ್ಯವನ್ನು ನೋಡುವ ತವಕದಿಂದ ಬಂದಿದ್ದೇನೆ. ಅಜ್ಜನ ದಯೆಯಿಂದ…

UN networks ಉಳ್ಳಾಲ: ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ…

UN networks ಉಳ್ಳಾಲ: ರಾ.ಹೆ. 66 ರಲ್ಲಿ ಸಂಚರಿಸುತ್ತಿದ್ದ ಸ್ಕೂಟರಿಗೆ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಹೊರಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಜೆಪ್ಪು ತಂದೊಳಿಗೆ ನಿವಾಸಿ ಗಂಗಾಧರ್…

UN networks ಕೊಣಾಜೆ: ಕನ್ನಡ ಭಾಷೆಯು ಪ್ರಾಂತ್ಯಕ್ಕೆ ಅನುಸಾರವಾಗಿ ವೈವಿಧ್ಯತೆಯನ್ನು ಹೊಂದಿರುವ ಭಾಷೆಯಾಗಿದೆ. ಕನ್ನಡ ನಾಡು ನುಡಿಯ ರಕ್ಷಣೆ ನಮ್ಮೆಲ್ಲರ ಜವಬ್ಧಾರಿಯಾಗಿದೆ. ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕವಾಗಿರುವ …

UN networksಉಳ್ಳಾಲ: ಜಿಲ್ಲೆಯ ಜಲಮಾರ್ಗ, ವಾಯುಮಾರ್ಗ ಹಾಗೂ ರೈಲ್ವೇ ಮಾರ್ಗಕ್ಕೆ ತುಳುನಾಡು ಹೆಸರಿನ ಜೋಡಣೆಯ ಜೊತೆಗೆ ಇಲ್ಲಿನ ದೈವ, ತುಳುನಾಡಿನ ಆದರ್ಶಪ್ರಯರುಗಳ ನಾಮಕಾರಣ ಆಗಬೇಕಾಗಿದೆ. ಕೆದಂಬಾಡಿ ರಾಮೇಗೌಡರ…

UN networks ಉಳ್ಳಾಲ: ಪದ್ಮಶ್ರೀ ಪುರಸ್ಕೃತ ೧೦೨ ರ ಹರೆಯದ ಸಾಲುಮರದ ತಿಮ್ಮಕ್ಕ  ಇಂದು ಕುತ್ತಾರು ಕೊರಗಜ್ಜ ಆದಿಸ್ಥಳ ಹಾಗೂ ರಕ್ತೇಶ್ವರಿ ಹಾಗೂ  ಎಳ್ವೆರ್ ಸಿರಿಕುಲು ಆದಿಸ್ಥಳಗಳಿಗೆ …