Browsing: ಮುಡಿಪು

ಕೊಣಾಜೆ: ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಸರ್ಕಾರದ ಅನೇಕ ಮಹತ್ವಪೂರ್ಣವಾದ ಯೋಜನೆಗಳ ಸಮರ್ಪಕ ಸದ್ಭಳಕೆಯನ್ನು ಮಾಡುವ ಮೂಲಕ ಎಷ್ಟೋ ಜನರು ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ…

ಬಾಳೆಪುಣಿ : ಇರಾ ಗ್ರಾಮದ ಬಾಳೆಪುಣಿಯಲ್ಲಿ ನವೀಕೃತಗೊಂಡ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸ್ವಲಾತ್ ವಾರ್ಷಿಕದ ಸಮಾರಂಭವನ್ನು ಶುಕ್ರವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಯಿತು.…

ಕುರ್ನಾಡು : ಕುರ್ನಾಡು ಗ್ರಾಮದ ಕಿನ್ಯಾಜೆಯಿಂದ ಕುರ್ನಾಡು ಬೆಟ್ಟುವನ್ನು ಸಂಪರ್ಕಿಸುವ ಸಾರ್ವಜನಿಕ ರಸ್ತೆಯ ಮೇಲೆ ಅತಿಕ್ರಮಣ ನಡೆಯುತ್ತಿದ್ದು, ಇದರಿಂದ ಸುಮಾರು 12 ಕುಟುಂಬಗಳ ದೈನಂದಿನ ಸಂಚಾರಕ್ಕೆ ತೀವ್ರ…

ಮುಡಿಪು: ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕ ಸಹಿ ಸಂಗ್ರಹಮುಡಿಪು ನವೋದಯದಿಂದ ಮುದುಂಗಾರು ಕಟ್ಟೆ–ಪಾತೂರು ಸಂಪರ್ಕಿಸುವ ಮುಖ್ಯ ರಸ್ತೆಯ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ನಾಗರಿಕ ಹೋರಾಟ ಸಮಿತಿ…

ಮುಡಿಪು: ಮುಡಿಪುವಿನ ಬಹುಮುಖ ಪ್ರತಿಭೆ, ಏಕಲವ್ಯನಂತೆ ಬದುಕು ಕಟ್ಟಿಕೊಂಡ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಚಿತ್ರಕಲಾವಿದ, ಕೋಬೋರ್ಡ್ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ…

ನರಿಂಗಾನ : ಈ ಕಂಬಳ ನಮ್ಮ ದೇಶದ ಆಸ್ತಿ,‌ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಕಂಬಳ ಸಂಸ್ಕೃತಿಯನ್ನ ಕಾಪಾಡಿ ಕೊಂಡು ಬಂದಿರುವವರಿಂದ ಕಂಬಳದ ಪೋಷಣೆ ಬಹಳ ಕಷ್ಟ ಸಾಧ್ಯ.…

ಮಂಗಳೂರು;ನರಿoಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಾಲ್ಕನೇ ವರ್ಷದ ಹೊನಲು ಬೆಳಕಿನ ಲವಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ ಜ.10 ಆರಂಭಗೊಳ್ಳಲಿದೆ ಎಂದು ನರಿಂಗಾನ…

ಕೈರಂಗಳ; ರಾಘವೇಶ್ವರಭಾರತೀಮಹಾಸ್ವಾಮೀಜಿಯವರ ಮಾಗದರ್ಶನದಲ್ಲಿ ಕೈರಂಗಳದ ಪುಣ್ಯಕೋಟಿ ನಗರದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಜ.14ರಿಂದ ಫೆ.12ರವರೆಗೆ ಗೋಸೇವಾ ಮಾಸಾಚರಣೆ ಆದ್ದೂರಿಯಾಗಿ ನಡೆಯಲಿದೆ. ಸುಮಾರು ಒಂದು ತಿಂಗಳುಗಳ ಕಾಲ ನಡೆಯಲಿರುವ ಗೋ…

ಒಬ್ಬರ ಜೀವ ಉಳಿಸುವುದು, ನೊಂದವರ ಕಣ್ಣೀರು ಒರೆಸುವುದು, ಹಸಿದವರಿಗೆ ಅನ್ನ ನೀಡುವುದು ಅತ್ಯಂತ ಪುಣ್ಯದಾಯಕ ಕಾರ್ಯ. ಇದನ್ನು ಎಸ್ಕೆಎಸ್ಸೆಸ್ಸೆಫ್ ವಿವಿಧ ಶಾಖೆಗಳ ಮೂಲಕ ನಿರಂತರ ಮಾಡುತ್ತಾ ಬಂದಿದೆ.…

ಮುಡಿಪು : ಜ.2,3,4 ರಂದು ಮುಡಿಪುವಿನ ರಾಜೀವ್ ಗಾಂಧಿ ಪಂಚಾಯತ್ ಮೈದಾನದಲ್ಲಿ ಆಯೋಜಿಸಲಾದ ೮ ನೇ ಬಾರಿಯ ರಾಜ್ಯಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮಾಜಬಾಂಧವರ…