Browsing: ಸೊಮೇಶ್ವರ

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಲ್ಯ: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಚಪ್ಪಲಿಗೆ ಹೋಲಿಸಿದ ಹಿನ್ನಲೆಯಲ್ಲಿ ಕೊಲ್ಯ ಸಮೀಪ ಕಾರ್ಯಕ್ರಮಕ್ಕೆಂದು ಭಾಗವಹಿಸಲಿದ್ದ ಸಚಿವ ಯು.ಟಿ.ಖಾದರ್ ವಿರುದ್ದ ಹಿಂದು ಸಂಘಟನೆಯ…

ಸೋಮೇಶ್ವರ: ಸಾವಿರಾರು ಜನರ ಭವಿಷ್ಯ ಮತ್ತು ಸಾವಿನ ಭವಿಷ್ಯ ಹೇಳಿ ರಾಜ್ಯಾದ್ಯಂತ ಖ್ಯಾತಿ ಗಳಿಸಿದ್ದ ಮೂಲತ: ಮಂಗಳೂರಿನ ಬಜಾಲ್ ನಿವಾಸಿ ಉಳ್ಳಾಲ ಸೋಮೇಶ್ವರದಲ್ಲಿ ನೆಲೆಸಿದ್ದ ಜೀವನ್ ವಿಜಯಾನಂದ ಗುರೂಜಿ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಅದು ಭಾರತದ ದ್ವಾದಶ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಪವಿತ್ರ ಧಾರ್ಮಿಕ ಕ್ಷೇತ್ರ. ಸಾಕ್ಷಾತ್ ಶಿವನೇ ಲಿಂಗರೂಪದಲ್ಲಿ ನೆಲೆಸಿರೋ ಪುರಾಣ ಪ್ರಸಿದ್ದ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನ ಭಕ್ತರು ಕೊಲ್ಯ ಶ್ರೀ ಸೌಭಾಗ್ಯ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶ್ರೀ ಕಟೀಲು ದೇವರ ಮೇಲೆ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚಿತ್ರ: ತನುಂಜಯರಾವ್ ಕೊಲ್ಯ ಕುಂಪಲ: ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಾಂಸ್ಕøತಿಕ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ನಿವೇಶನ ರಹಿತರ ಸಮಸ್ಯೆ, ಕೊಳವೆ ಬಾವಿ ಸಮಸ್ಯೆ, ಕಳವು ಪ್ರಕರಣಗಳ ತಡೆಗಟ್ಟುವಿಕೆಗೆ ಕುರಿತ ಚರ್ಚೆ ಹಾಗೂ ಕ್ರಮ ಕೊಲ್ಯ ಬ್ರಹ್ಮಶ್ರೀ…

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕುಂಪಲ: ಕುಂಪಲ ಕೇಸರಿ ಮಿತ್ರವೃಂದ ಮತ್ತು ಕೇಸರಿ ಮಾತೃ ಮಂಡಳಿಯ ವತಿಯಿಂದ ಆಟಿ ಸಮ್ಮನ ಮತ್ತು ಆಟಿದ ವನಸ್ ತೆನಸ್ ಕಾರ್ಯಕ್ರಮ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಜಿಲ್ಲೆಯ ಸಂಸ್ಕøತಿಯನ್ನು ಉಳಿಸಲು ಹಾಗೂ ಬೆಳೆಸಲು ಆಟಿದ ಗಮ್ಮತ್ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ವಿದೇಶಿಯರು ತುಳುನಾಡಿನ ಕಲೆಯನ್ನು ಮೆಚ್ಚಿ ಅದರ ಕುರಿತು…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಕುಂಪಲ ಕೇಸರಿ ಮಿತೃ ವೃಂದ ಇದರ ಅಧ್ಯಕ್ಷರಾಗಿ ನವೀನ್ ಕುಜುಮಗದ್ದೆ ಆಯ್ಕೆಯಾದರು. 2016-17 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನೂತನ…

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಮಂಗಳೂರಿನಿಂದ ಕೇರಳ ಕಡೆಗೆ ಸರಕು ಹೇರಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ  66ರ ಕುಂಪಲ ಬೈಪಾಸ್…