ಕೊಣಾಜೆ: ಯಕ್ಷಗಾನ ಕಲಾವಿದ ಪುರುಷೋತ್ತಮ ಪೂಂಜರು ಯಕ್ಷಗಾನ ರಂಗದ ಸವ್ಯಸಾಚಿಯಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು ಬಳಿಕ ಹಿಮ್ಮೇಳ, ಮುಮ್ಮೇಳ ಹಾಗೂ ಪ್ರಸಂಗ ಸಾಹಿತ್ಯ…
Browsing: ಗ್ರಾಮ
ಉಳ್ಳಾಲ: ತೈಲ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿರುವ ಸಂದರ್ಭದಲ್ಲೇ ವಿದ್ಯುತ್ ಬಿಲ್ ಅನ್ನೂ ಏರಿಕೆ ಮಾಡಲಾಗಿದೆ. ಕೋವಿಡ್ ಸಂಧಿಗ್ಧ ಸ್ಥಿತಿಯಲ್ಲೂ ಜನಸಾಮಾನ್ಯನ ಪರವಾಗಿ ನಿಲ್ಲದ ಸರಕಾರಗಳು…
ಉಳ್ಳಾಲ: ಫ್ಲ್ಯಾಟ್ ಒಳಗಡೆ ನುಗ್ಗಿದ ಆರೋಪಿಯೋರ್ವ 24 ಗ್ರಾಂ ತೂಕದ ಚಿನ್ನದ ನಕ್ಲೇಸ್ ಮತ್ತು ಮನೆಯೊಳಗಿದ್ದ ಸಿಸಿಟಿವಿಯನ್ನು ಕಳವು ನಡೆಸಿದ್ದು, ಅಲ್ಲದೆ ಆರೋಪಿ ಸಹಿತ ಆತನ ಸಹೋದರ…
ಉಳ್ಳಾಲ: ಉಳ್ಳಾಲದಾದ್ಯಂತ ಮಳೆ ಮುಂದುವರೆದಿದ್ದು, ಗಾಳಿ ಮಳೆಯಿಂದ ಉಳ್ಳಾಲ ಉಳಿಯ ಮತ್ತು ಹೊೈಗೆಯಲ್ಲಿ ಎರಡು ಮನೆಗಳಿಗೆ ಹಾನಿಯಾಗಿದ್ದು , ಸೋಮೇಶ್ವರ ಮತ್ತು ಉಳ್ಳಾಲದಲ್ಲಿ ಸಮುದ್ರದ ಅಬ್ಬರ ಮುಂದುವರೆದಿದ್ದು…
ಸೋಮೇಶ್ವರ,: ಪ್ರಧಾನ ಮಂತ್ರಿ ಸ್ವ-ನಿ„ ಯೋಜನೆಯಲ್ಲಿ ದ.ಕ ಜಿಲ್ಲೆಯ ಹೆಚ್ಚಿನ ಬ್ಯಾಂಕುಗಳು ಸಾಲ ಮಂಜೂರು ಮಾಡಿದ್ದರಿಂದ ಈ ಯೋಜನೆಯ ಪ್ರಗತಿಯಲ್ಲಿ ಕರ್ನಾಟಕದಲ್ಲೇ ದ.ಕ. ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ,…
ಉಳ್ಳಾಲ: ಲಾಕ್ಡೌನ್ ತೆರವು ಬಳಿಕ ಕಳವು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಅವರ ಆದೇಶದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 35 ಮಂದಿ ಕಳವು ಆರೋಪಿಗಳ…
ಉಳ್ಳಾಲ: ನಿರಂತರವಾಗಿ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಉಳ್ಳಾಲದಲ್ಲಿ ಸಮುದ್ರ ಕೊರೆತ ಗುರುವಾರವೂ ಮುಂದುವರಿದಿದೆ. ಬಟ್ಟಪ್ಪಾಡಿ, ಸೋಮೇಶ್ವರ, ಉಚ್ಚಿಲ ಸಮುದ್ರ ತೀರಕ್ಕೆ ಅಲೆಗಳು ಬಡಿಯುತ್ತಿದೆ.…
ಉಳ್ಳಾಲ: ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೆÇಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ…
ಉಳ್ಳಾಲ: ಕಿನ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಕೇಶ ತಿರುವು ಬಳಿ ಕಸ ಎಸೆದು ಹೋಗಿದ್ದ ವ್ಯಕ್ತಿಯ ವಿರುದ್ಧ ಸಾರ್ವಜನಿಕರು ಕಿನ್ಯಾ ಗ್ರಾಮ ಪಂಚಾಯಿತಿನಲ್ಲಿ ದೂರು ನೀಡಿದ್ದ ಹಿನ್ನೆಲೆಯಲ್ಲಿ,…
ಉಳ್ಳಾಲ : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ…

