UN networks ಉಳ್ಳಾಲ: ಕಳೆದ ಐದು ವರ್ಷಗಳಿಂದ ಕಾಬೂಲಿನಲ್ಲಿ ನ್ಯಾಟೋ ಪಡೆಯ ಮಿಲಿಟರಿ ಬೇಸ್ ನಲ್ಲಿ ಇಕೊಲಾಗ್ ಇಂಟರ್ ನ್ಯಾಷನಲ್ ಕಂಪೆನಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕರ್ತವ್ಯ…
Browsing: ಗ್ರಾಮ
UN networks ಉಳ್ಳಾಲ: ಹೊರಗೆ ಹೋಗುತ್ತಿದ್ದಲ್ಲಿ ತಾಲಿಬಾನಿಗರು ಗುಂಡು ದಾಳಿ ನಡೆಸುತ್ತಿದ್ದರು. ಆದರೆ ನ್ಯಾಟೋ ಏರ್‍ಬೇಸ್ ಕ್ಯಾಂಪಿನ ಒಳಗೆಯೇ ಕೆಲಸವಿರುವುದರಿಂದ ಹೊರಹೋಗುವ ಅವಕಾಶವೂ ಇರಲಿಲ್ಲ. ಮನೆಗೆ ಯಾವಾಗ…
ಉಳ್ಳಾಲ: ಭಯೋತ್ಪಾದನೆಯಂತಹ ಕೃತ್ಯಗಳು ದೇಶದ ಯಾವುದೇ ಮೂಲೆಯಲ್ಲಾದರೂ ಕೂಡ ಬಿಜೆಪಿ ಹಾಗೂ ಸಂಘಟನೆಗಳು ಸಹಿಸುವುದಿಲ್ಲ. ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕಲು ಎಲ್ಲಿಗೆ ಬೇಕಾದರೂ ಹೋಗಲು ತಯಾರಿದ್ದೇವೆ…
ಉಳ್ಳಾಲ : ಪ್ರಯಾಣಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯವನ್ನು ಊರಿನ ಹಿರಿಯರು ಹಾಗೂ ಮಂದಿರದ ಆಡಳಿತ ಮಂಡಳಿ ಸೇರಿಕೊಂಡು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಹೆಚ್ ಬಿಎಫ್…
ಉಳ್ಳಾಲ : ರೈಲು ಢಿಕ್ಕಿ ಹೊಡೆದು ನವಿಲೊಂದು ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರಿ ಶಾಲಾ ಹಿಂಭಾಗದಲ್ಲಿ ನಡೆದಿದೆ.ಶುಕ್ರವಾರ ಮಧ್ಯಾಹ್ನ ವೇಳೆ ರೈಲು…
ಉಳ್ಳಾಲ: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಗಡಿಭಾಗವಾದ ದಕ್ಷಿಣ ಕನ್ಬಡದಲ್ಲೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ಬಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರಾಜ್ಯ ಗಡಿ ಭಾಗದ…
ಉಳ್ಳಾಲ: ಕೇರಳದ ಕಾಸರಗೋಡಿನ ಮಂಜೇಶ್ವರದ ಹೊಸಂಗಡಿಯ ರಾಜಧಾನಿ ಜುವೆಲ್ಲರಿ ಮಳಿಗೆಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೆÇಲೀಸರು ಪ್ರಮುಖ ಆರೋಪಿ ಫರಂಗಿಪೇಟೆಯ ಮೊಹಮ್ಮದ್ ಗೌಸ್ ತಂಡದ ಪತ್ತೆ…
ಅಂಬ್ಲಮೊಗರು: ಇಲ್ಲಿನ ಗ್ರಾಮ ಪಂಚಾಯತ್ ನ ಗ್ರಾಮ ಸಹಾಯಕ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಇಂದು ಬೆಳಗ್ಗೆ ನಡೆದಿದೆ. ಅಂಬ್ಲಮೊಗರು ಪಡ್ಯಾರ ಮನೆ ಗುತ್ತಿನ ನಿತಿನ್…
ಉಳ್ಳಾಲ: ಯೇನೆಪೊಯ ಮೊಯ್ದಿನ್ ಕುಂಞ ಮೆಮೋರಿಯಲ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ನ ಘಟಕವಾಗಿರುವ ಯೇನೆಪೊಯ ಫೌಂಡೇಶನ್ ಹಾಗೂ ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಅಡಿಯಲ್ಲಿ 2021-22 ರ ಶೈಕ್ಷಣಿಕ…
ಉಳ್ಳಾಲ: ಬೇರೆಯವರು ಪಾಠ ಹೇಳಿದರೂ ಅದರ ಅರಿವು ಜ್ಞಾನ ಪಡೆಯುವುದು ವ್ಯಕ್ತಿಯ ಮನೋಭಾವ ಆಗಿದೆ. ಈ ನಿಟ್ಟಿನಲ್ಲಿ ಅರಿವೇ ತಿಳುವಳಿಕೆ, ಜ್ಞಾನವೇ ಗುರು ಆಗಿರುತ್ತದೆ. ಇಂತಹ ಗುರು…

